ಮಂಡ್ಯ: ಸಿಎಂ ಕುಮಾರಸ್ವಾಮಿ, ತಮ್ಮ ಇಮೇಜ್ ಉಳಿಸಿಕೊಳ್ಳೋದಕ್ಕೆ ತಮ್ಮ ಸಹೋದರ ರೇವಣ್ಣ ಹೆಸರನ್ನು ಡ್ಯಾಮೇಜ್ ಮಾಡ್ತಿದ್ದಾರೆ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಚಿವ ಚಲುವರಾಯಸ್ವಾಮಿ, ರಾಜ್ಯದಲ್ಲಿ ಸದ್ಯ ಎದುರಾಗಿರೋ ಬಿಕ್ಕಟ್ಟಿಗೆ ರೇವಣ್ಣ ಕಾರಣ ಅನ್ನೋ ವಿಚಾರ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ಇದಕ್ಕೆಲ್ಲಾ ಕುಮಾರಸ್ವಾಮಿಯವರೇ ನೇರ...