ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ. ದೇವರಾಜ್, ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರ್.ವಿ. ದೇವರಾಜ್ ಅವರಿಗೆ 67 ವರ್ಷ ವಯಸ್ಸಾಗಿತ್ತು.
ಡಿಸೆಂಬರ್ 3ರಂದು ಹುಟ್ಟುಹಬ್ಬ ಹಿನ್ನೆಲೆ, ಚಾಮುಂಡೇಶ್ವರಿ ದರ್ಶನಕ್ಕೆ ಆರ್.ವಿ. ದೇವರಾಜ್ ತೆರಳಿದ್ರು. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು....
Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ.
ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...