ದಸರಾ ಮಹೋತ್ಸವ ಉದ್ಘಾಟನೆಯ ಕುರಿತು ಹೊಸ ವಿವಾದವೊಂದು ಮೈಸೂರು ರಾಜಕೀಯ ವಲಯದಲ್ಲಿ ಭುಗಿಲೆದ್ದಿದೆ. ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಲಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮೂರ್ತಿ ಪೂಜೆ ಮಾಡುವವರು ಇಸ್ಲಾಂ ಪ್ರಕಾರ ಕಾಫೀರರು. ಇಸ್ಲಾಂ ಮೂರ್ತಿ...