https://www.youtube.com/watch?v=BfWqdy1VeWo
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.
ಶನಿವಾರ (ಜೂನ್.18) ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ 2022ರ ಏಪ್ರಿಲ್/ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಸಚಿವ...
https://www.youtube.com/watch?v=nmSvW6wSkIY&t=129s
ಬೆಂಗಳೂರು: ಏಪ್ರಿಲ್-ಮೇ ನಲ್ಲಿ ನಡೆದಿದ್ದಂತ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕಿಯರು: ಶೇ.68.72 ಬಾಲಕರು: ಶೇ.55.22ರಷ್ಟು ಉತ್ತೀರ್ಣರಾಗಿದ್ದಾರೆ. ಈ ಬಾರಿ 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನೂ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು ಎಂಬುದಾಗಿ ಶಿಕ್ಷಣ ಸಚಿವ...
ಹುಬ್ಬಳ್ಳಿ: ಅವೈಜ್ಞಾನಿಕ ಫಲಿತಾಂಶವನ್ನು ಖಂಡಿಸಿ ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ವಿದ್ಯಾರ್ಥಿಗಳು, ವಿದ್ಯಾರ್ಥಿ ಹೋರಾಟ ಸಮಿತಿ ಧಾರವಾಡ ಹಾಗೂ ಎಸ್ಎಫ್ಐ ವತಿಯಿಂದ ಕುಲಪತಿಗಳಿಗೆ ಮನವಿ ಸಲ್ಲಿಸಿದರು.
ಇಲ್ಲಿನ ನವನಗರದಲ್ಲಿರುವ ಕಾನೂನು ವಿಶ್ವವಿದ್ಯಾಲಯದ ಕೋವಿಡ್ ನಿಯಮದ ಹಿನ್ನಲೆಯಲ್ಲಿ ಮುಂದಿನ ವರ್ಷಕ್ಕೆ ತೇರ್ಗಡೆಗೊಳಿಸುವ ಸರ್ಕಾರದ ನಿಯಮವನ್ನು ಉಲ್ಲಂಘಿಸಿ ಬೇಕಾಬಿಟ್ಟಿಯಾಗಿ ಫಲಿತಾಂಶ ಹೊರಡಿಸಿರುವುದು ಖಂಡನೀಯವಾಗಿದೆ. ಕೂಡಲೇ ಈ ಅವೈಜ್ಞಾನಿಕ ಫಲಿತಾಂಶವನ್ನು ಹಿಂಪಡೆದು...
Sandalwood News: ಸಿನಿಮಾ ಅಂದರೆ ಅದೊಂದು ಮನರಂಜನೆಯ ತಾಣ. ಕ್ಯಾಮೆರಾದಲ್ಲಿ ಸೆರೆಯಾಗುವ ದೃಶ್ಯಗಳನ್ನು ಯಾವುದೇ ಕ್ಷಣದಲ್ಲಿ ಬೇಕಾದರೂ ನೋಡಲು ಸಾಧ್ಯವಾಗುವ ಏಕೈಕ ಮಾಧ್ಯಮವೆಂದರೆ ಅದು ಸಿನಿಮಾ...