ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ರೈತರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಉತ್ತರಪ್ರದೇಶ ಸರ್ಕಾರ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಹೋರಾಟವನ್ನು ಕೈಬಿಡುವುದಾಗಿ ರೈತರು ತಿಳಿಸಿದ್ದಾರೆ.
ಇನ್ನು ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ಕು ರೈತರ ಕುಟುಂಬಗಳಿಗೆ ಉತ್ತರಪ್ರದೇಶ ಸರ್ಕಾರ ತಲಾ 45 ಲಕ್ಷ ರೂಪಾಯಿ ಪರಿಹಾರ ಘೋಷಣೆ...