ಕಲಬುರಗಿಯ ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಕೆಲವು ರೈತ ಸಂಪರ್ಕ ಕೇಂದ್ರಗಳಲ್ಲಿ ವಂಚನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಎರಡು ವರ್ಷಗಳ ಹಿಂದೆ ಅವಧಿ ಮೀರಿದ ಕೀಟನಾಶಕ ಹಾಗೂ ಗೊಬ್ಬರವನ್ನು ರೈತರಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಶಾಕಿಂಗ್ ಮಾಹಿತಿ ಹೊರ ಬಂದಿದೆ. ಈ ಕುರಿತಾಗಿ ಹಸಿರು ಸೇನೆ ರೈತ ಸಂಘದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ...