ಬೆಂಗಳೂರು: ಅನರ್ಹತೆಗೊಳಿಸಲಾಗಿದ್ದ 14 ಶಾಸಕರನ್ನು ನಿನ್ನೆ ಎಐಸಿಸಿ ಪಕ್ಷದಿಂದ ಉಚ್ಚಾಟನೆ ಮಾಡಿರೋ ಬೆನ್ನಲ್ಲೇ ಇದೀಗ ಜೆಡಿಎಸ್ ಕೂಡ ತಮ್ಮ ಪಕ್ಷದ ಅನರ್ಹ ಶಾಸಕರನ್ನು ಪಕ್ಷದಿಂದ ಹೊರದಬ್ಬಿದೆ.
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ನಿನ್ನೆ ಎಐಸಿಸಿ, ಪಕ್ಷದ ವಿರುದ್ಧ ಬಂಡೆದ್ದು ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಕಾರಣಕರ್ತರಾಗಿದ್ದ 14 ಮಂದಿ ಅನರ್ಹ ಶಾಸಕರನ್ನು ಪಕ್ಷದಿಂದ ಉಚ್ಚಾಟನೆ...