Health Tips: ಕಣ್ಣು ದಾನ ಮಾಡುವುದು ಒಂದು ಪುಣ್ಯ ಕಾರ್ಯ ಅಂತತಾ ಎಲ್ಲರಿಗೂ ಗೊತ್ತು. ಆದರೆ ಹಲವರು ಕಣ್ಣು ದಾನ ಮಾಡುವುದಿಲ್ಲ. ಕೆಲವರಿಗೆ ಕಣ್ಣು ದಾನ ಮಾಡುವ ಆಸೆ ಇರುತ್ತದೆ. ಆದರೆ ನೋಂದಣಿ ಮಾಡಿಸಿಕೊಳ್ಳದೇ, ಈ ಬಗ್ಗೆ ಯಾರಲ್ಲಿಯೂ ಹೇಳದೇ ಸಮಯ ವ್ಯರ್ಥ ಮಾಡುತ್ತಾರೆ. ಆದು ಆಸೆಯಾಗಿಯೇ ಉಳಿಯುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ, ಅಂದ್ರೆ...
ಧಾರವಾಡ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣುಗಳನ್ನು ಕುಟುಂಬಸ್ಥರು ದಾನ ಮಾಡಿ ಮಾನವೀಯತೆ ಮೆರೆದ ಘಟನೆ ಧಾರವಾಡದಲ್ಲಿ ನಡೆದಿದೆ. ಮಕ್ಕಳನ್ನು ಬೈಕಿನಲ್ಲಿ ಕೂರಿಸಿಕೊಂಡು ಮಾರುಕಟ್ಟೆಯಿಂದ ಮನೆ ಕಡೆಗೆ ವಾಪಸ್ ಆಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ನಗರದ ಸಂಗೊಳ್ಳಿ ರಾಯಣ್ಣ ಬಡಾವಣೆಯ ನಿವಾಸಿ ಚೆನ್ನಬಸಪ್ಪ ಶಿವಪ್ಪ ಹುಲ್ಲಲ್ಲಿ (35) ಸಾವನ್ನಪ್ಪಿದ್ದರು. ಇವರ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು.
ಮಕ್ಕಳನ್ನು ಬೈಕಿನಲ್ಲಿ...