Friday, October 30, 2026

eyewitness account

ವೋಲ್ವೋ ಬಸ್ ‘ದುರಂತ’ ಪ್ರತ್ಯಕ್ಷದರ್ಶಿ ಹೇಳಿದ್ದೇನು?

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಐಷಾರಾಮಿ ಸ್ಲೀಪರ್‌ ಖಾಸಗಿ ಬಸ್‌ ಧಗಧಗಿಸಿ ಹೊತ್ತಿ ಉರಿದಿದೆ. ಡ್ರೈವರ್‌, ಕಂಡಕ್ಟರ್‌ ಸೇರಿ 42 ಪ್ರಯಾಣಿಕರಲ್ಲಿ, 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಈ ಘಟನೆ ಬಗ್ಗೆ ಪ್ರತ್ಯಕ್ಷದರ್ಶಿ ಒಬ್ಬರು ಘಟನೆ ಬಗ್ಗೆ ವಿವರಿಸಿದ್ದಾರೆ. ಎಳೆ ಎಳೆಯಾಗಿ ಮಾಹಿತಿ...
- Advertisement -spot_img

Latest News

‘ಬ್ಯಾಲೆಟ್ ಬಾಕ್ಸ್​​ ರಾಜೀನಾಮೆ ಕೊಡು’- ಸೋಲಿನ ಬಗ್ಗೆ ಅಮಿತ್ ಶಾ ವ್ಯಂಗ್ಯ!

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆದ ಭಾರಿ ಹಿನ್ನಡೆಯನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...
- Advertisement -spot_img