ಬೆಂಗಳೂರು: ರಾಜ್ಯಾದ್ಯಂತ ಭಾರೀ ಚರ್ಚೆಗೆ ಒಳಗಾಗಿದ್ದ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ನಾಳೆ ನಡೆಯುವ ವಿಧಾನಸಭಾ ಕಲಾಪದಲ್ಲಿ ಈ ಮತಾಂತರ ನಿಷೇಧ ಮಸೂದೆ ಮಂಡನೆಯಾಗಲಿದೆ. ವಿಧೇಯಕದಲ್ಲಿನ ಕೆಲ ಬದಲಾವಣೆಗಳೊಂದಿಗೆ ಮಂಡನೆ ಮಾಡಲಾಗುವುದು. ವಿಧೇಯಕದಲ್ಲಿ ಕೆಲ ಬದಲಾವಣೆಗಳೊಂದಿಗೆ ವಿಧೇಯಕ ಮಂಡನೆಗೆ ಒಪ್ಪಿಗೆ ಸೂಚಿಸಲಾಗಿದೆ.
ನಾಳೆ ವಿಧಾನಸಭೆ ಕಲಾಪದಲ್ಲಿ ಮತಾಂತರ...