ಮುಂಬೈ:ಐಪಿಎಲ್ನಲ್ಲಿ ಇಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಟೂರ್ನಿಯಿಂದಲ್ಲೇ ಹೊರ ಬೀಳುವ ಭೀತಿಯಲ್ಲಿರುವ ಆರ್ಸಿಬಿ ಇಂದಿನ ಡು ಆರ್ ಡೈ ಮ್ಯಾಚ್ ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.
ಇಂದಿನ ವಾಂಖೆಡೆ ಮೈದಾನದಲ್ಲಿ ನಡೆಯುವ ಪಂದ್ಯ ಕ್ರಿಕೆಟ್ ಅಭಿಮಾನಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದೆ. 13 ಪಂದ್ಯಗಳನ್ನಾಡಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.
https://www.youtube.com/watch?v=Ol1gLbBsLBw
ಇಂದಿನ ಪಂದ್ಯವನ್ನು ಗೆಲ್ಲಲ್ಲೇಬೇಕಾದ ಒತ್ತಡವನ್ನು ಎದುರಿಸುತ್ತಿದೆ. ಈ...
ಮುಂಬೈ: ನಾಯಕ ಫಾಫ್ ಡುಪ್ಲೆಸಿಸ್ ಅವರ ಸೊಗಸಾದ ಬ್ಯಾಟಿಂಗ್ ಹಾಗೂ ವನಿಂದು ಹಸರಂಗ ಅವರ ಸ್ಪಿನ್ ಮ್ಯಾಜಿಕ್ ನೆರೆವಿನಿಂದ ಆರ್‍ಸಿಬಿ ತಂಡ ಸನ್‍ರೈಸರ್ಸ್ ವಿರುದ್ಧ 67 ರನ್‍ಗಳ ಗೆಲುವು ದಾಖಲಿಸಿಕೊಂಡಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೆ ಸ್ಥಾನಕ್ಕೇರಿದೆ.
ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್‍ಸಿಬಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರ್‍ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ...
ಮುಂಬೈ: ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಟಿ20 ಆವೃತ್ತಿಯಲ್ಲಿ ಮತ್ತೊಮ್ಮೆ ಮಿಂಚು ಹರಿಸಿದ್ದಾರೆ.
ನಿನ್ನೆ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿ ಫಿನೀಶರ್‍ರಾಗಿ ಹೊರಹೊಮ್ಮಿದ್ದಾರೆ.
ಈ ತಮಿಳುನಾಡು ಬ್ಯಾಟ್ಸ್‍ಮನ್ 23 ಎಸೆತ ಎದುರಿಸಿ 7 ಬೌಂಡರಿ 1 ಸಿಕ್ಸರ್ ಸಹಿತ ಅಜೇಯ 44 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.ರಾಜಸ್ಥಾನ ವಿರುದ್ಧ ಆರ್ಸಿಬಿ 4...
ಮುಂಬೈ: ಐಪಿಎಲ್‍ನ 13ನೇ ಪಂದ್ಯದಲ್ಲಿಂದು ಆರ್‍ಸಿಬಿ ತಂಡ ಬಲಿಷ್ಠ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.
ಈ ಹಿಂದಿನ ಎರಡು ಪಂದ್ಯಗಳನ್ನು ಗೆದ್ದಿರುವ ಎರಡೂ ತಂಡಗಳು ಗೆಲುವಿನ ಓಟ ಮುಂದುವರೆಸಲು ನಿರ್ಧರಿಸಿವೆ.
ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಕದನ ಕುತೂಹಲ ಕೆರೆಳಿಸಿದೆ.ಫಾಫ್ ಡುಪ್ಲೆಸಿಸ್ ನೇತೃತ್ವದ ಅರ್‍ಸಿಬಿ ಎರಡು ಪಂದ್ಯಗಳ ಪೈಕಿ ಒಂದನ್ನು ಸೋತು ಮತ್ತೊಂದು ಪಂದ್ಯವನ್ನು ಗೆದ್ದಿದೆ. ಇನ್ನು ರಾಜಸ್ಥಾನ...