ಆಳಂದ ವಿಧಾನಸಭಾ ಕ್ಷೇತ್ರದ ‘ವೋಟ್ ಚೋರಿ’ ಪ್ರಕರಣದಲ್ಲಿ SIT ಸ್ಫೋಟಕ ಮಾಹಿತಿಯನ್ನು ಬಯಲು ಮಾಡಿದೆ. ತನಿಖೆಯ ಪ್ರಾಥಮಿಕ ವರದಿಯ ಪ್ರಕಾರ, ನಾಲ್ವರು ಆರೋಪಿಗಳು ಒಟ್ಟು 6,018 ನಕಲಿ ಅರ್ಜಿಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಸಲ್ಲಿಸಿದ್ದು, ಪ್ರತಿಯೊಂದು ನಕಲಿ ಅರ್ಜಿಗೆ ₹80 ಪಾವತಿಯಾಗಿತ್ತಂತೆ.
ಆರೋಪಿಗಳು ಸಮಾಜದ ದುರ್ಬಲ ವರ್ಗದ ಜನರ 75 ಮೊಬೈಲ್ ನಂಬರ್‌ಗಳನ್ನು ದುರ್ಬಳಕೆ ಮಾಡಿದ್ದಾರೆ....
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...