2023ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ ನಡೆದಿರುವುದಾಗಿ ಆರೋಪಿಸಿರುವ ಪ್ರಕರಣದಲ್ಲಿ, ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದ್ದು, ನೋಟಿಸ್ ಜಾರಿ ಮಾಡಿದೆ.
ಅಶ್ವತ್ಥರಾಮ್ ರಾಥೋಡ್ ಅವರು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ, ನ್ಯಾಯಮೂರ್ತಿಗಳು M.M. ಸುಂದರೇಶ್...