Bidar News: ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ ನಕಲಿ ವೈದ್ಯರ ಹಾವಳಿ ಹಿನ್ನೆಲೆಯಲ್ಲಿ ಇಂದು (ಬುಧವಾರ) ಕಮಲನಗರ ತಾಲೂಕಿನ ಒಟ್ಟು 6 ನಕಲಿ ಕ್ಲಿನಿಕ್‌ಗಳ ಮೇಲೆ ದಿಢೀರ್ ದಾಳಿ ಮಾಡಿ ವೈದ್ಯಾಧಿಕಾರಿಗಳು ನಕಲಿ ವೈದ್ಯರಿಗೆ ಶಾಕ್ ನೀಡಿದ್ದಾರೆ.
ನಕಲಿ ಕ್ಲಿನಿಕ್‌ಗಳಾದ ಡಾ. ಬಿಹಾರಿ ಕ್ಲಿನಿಕ್, ಲಕ್ಷ್ಮೀ ಕ್ಲಿನಿಕ್ ಸೇರಿದಂತೆ ಒಟ್ಟು 6 ಕ್ಲಿನಿಕ್‌ಗಳ ಮೇಲೆ ತಾಲೂಕಿನ...
Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...