ಒರಿಜಿನಲ್ ನೋಟುಗಳಿಗೆ ಖೋಟಾ ನೋಟು ಆಫರ್ ನೀಡಿ ವಂಚನೆ ಮಾಡುತ್ತಿದ್ದ ಗ್ಯಾಂಗ್‌ನ್ನು ಬೆಂಗಳೂರು ಪೊಲೀಸರು ಪತ್ತೆ ಹಚ್ಚಿದ್ದಾರೆ. ಜಯನಗರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೂವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ.
10 ಲಕ್ಷ ರೂ. ಅಸಲಿ ನೋಟುಗಳಿಗೆ 30 ಲಕ್ಷ ರೂ. ಖೋಟಾ ನೋಟು ನೀಡುವುದಾಗಿ ಆಫರ್ ಮಾಡಿದ್ದ ಈ ಗ್ಯಾಂಗ್, ವಂಚನೆ ಮಾಡಲು ಯೋಜನೆ ರೂಪಿಸಿತ್ತು....
ಚಿತ್ರದುರ್ಗ : ದೇಶದಲ್ಲಿ ಶೇಕಡಾ 70 ರಷ್ಟು ಜನರು ಜಿಎಸ್‌ಟಿ ಪಾವತಿಸುತ್ತಿದ್ದಾರೆ. ಇದರಿಂದ ಶ್ರೀಮಂತ ವರ್ಗದವರಿಗೆ ಅನುಕೂಲವಾಗುತ್ತಿದೆ. ಹಾಲು, ಮೊಸರು ಅರಿಶಿಣ -ಕುಂಕುಮಕ್ಕೂ ಶೇಕಡಾ 60 ರಿಂದ 70ರಷ್ಟು ಜಿಎಸ್‌ಟಿ ಕಟ್ಟಬೇಕಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಜಿಎಸ್‌ಟಿಯಿಂದ ದೇಶದಲ್ಲಿ...
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...