ನೀಲಿ ಕಂಗಳ ಚೆಲುವೆ ಎಂದೇ ಖ್ಯಾತಿ ಹೊಂದಿರುವ ಬಾಲಿವುಡ್ ನಟಿ ಐಶ್ವರ್ಯ ರೈ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡವರು. ಸಿನಿರಂಗದಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡವರು ಮತ್ತು ವಿಶ್ವದಾದ್ಯಂತ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಆದರೆ ನಟಿ ಐರ್ಶರ್ಯ ರೈ ಅವರ ಹೆಸರಿನಲ್ಲಿ ನಕಲಿ ಪಾಸ್ ಪೋರ್ಟ್ ಬಳಕೆ ಮಾಡಿ ಭೂಪರು ಪೊಲೀಸರ ವಶವಾಗಿದ್ದಾರೆ. ನಕಲಿ...