ತಮಿಳುನಾಡು :Mi-17V5 ಹೆಲಿಕ್ಯಾಪ್ಟರ್ ತಮಿಳುನಾಡಿನ ಕೂನೂರಿನಲ್ಲಿ ಹೆಲಿಕ್ಯಾಪ್ಟರ್ ಪತನವಾಗಿದೆ. ಸೇನಾ ಹೆಲಿಕ್ಯಾಪ್ಟರ್ ನಲ್ಲಿ ವಾಯುದಳ, ನೌಕಾದಳ, ಭೂಸೇನೆಯ ಮುಖ್ಯಸ್ಥರಾದ ಬಿಪಿನ್ ರಾವತ್ ರವರು ಕೊಯಂಬತ್ತೂರಿನ ವೆಲ್ಲಿಂಗ್ಟನ್ ನಲ್ಲಿರುವ ಸೇನಾ ಕಾಲೇಜಿನಲ್ಲಿ ಸೆಮಿನಾರ್ ಉಪನ್ಯಾಸ ಕೊಡಲು 6 ಅಧಿಕಾರಿಗಳು ಹಾಗೂ ಕುಟುಂಬದ ಜೊತೆ ತೆರಳುತ್ತಿದ್ದಾಗ ಹೆಲಿಕ್ಯಾಪ್ಟರ್ ಪತನವಾಗಿದೆ. ಹೆಲಿಕ್ಯಾಪ್ಟರ್ ನಲ್ಲಿ ಹದಿನಾಲ್ಕು ಜನ ತೆರಳುತ್ತಿದ್ದರು....