Chikkodi News: ಚಿಕ್ಕೋಡಿ: ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಬಿಟ್ಟು ಬಿಡದೇ ಧಾರಾಕಾರ ಮಳೆ ಸುರಿಯುತ್ತಿದ್ದು, ಮಾರ್ಕಂಡೇಯ ನದಿ ಮೈದುಂಬಿ ಹರಿಯುತ್ತಿದೆ.
https://youtu.be/tm-wGQjt7HM
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಗೊಡಚಿನಮಲ್ಕಿ ಜಲಪಾತದಲ್ಲೂ ಜಲವೈಭವ ಸೃಷ್ಟಿಯಾಗಿದೆ. ಹಾಗಾಗಿ ಫಾಲ್ಸ್ ನೋಡಲು ಜನರ ಈ ಸ್ಥಳಕ್ಕೆ ಬರುತ್ತಿದ್ದಾರೆ. ಹಾಗೆ ಪ್ರವಾಸಕ್ಕೆ ಬರುತ್ತಿರುವವರು, ಸೆಲ್ಫಿಗಾಗಿ ಜನ ಹುಚ್ಚಾಟ ನಡೆಸಿದ್ದಾರೆ. ಸ್ವಲ್ಪ ಯಾಮಾರಿದರೂ ಜೀವಕ್ಕೆ...
Belagavi News : ನಿರಂತರ ಮಳೆಗೆ ಕರುನಾಡಿನ ಅನೇಕ ಜಲಪಾತಗಳಿಗೆ ಜೀವಕಳೆ ಬಂದಿದೆ. ಈ ಕಾರಣದಿಂದಲೇ ಅನೇಕ ಪ್ರವಾಸಿಗರು ಜಲಪಾತಗಳ ವೀಕ್ಷಣೆಗಾಗಿ ದಂಡಾಗಿ ಆಗಮಿಸುತ್ತಿದ್ದಾರೆ. ಗೋಕಾಕ್ ನಲ್ಲಿರೋ ಜಲಪಾತ ಕೂಡಾ ಇದೀಗ ನೋಡುಗರನ್ನು ತನ್ನತ್ತ ಸೆಳೆಯುತ್ತಿದೆ.
ಭಾರತದ ನಯಾಗರ ಜಲಪಾತ ಎಂದೇ ಖ್ಯಾತಿ ಪಡೆದಿರುವ ಗೋಕಾಕ್ ಜಲಪಾತ ಉಕ್ಕಿ ಹರಿಯುತ್ತಿದೆ. ಇನ್ನು ಜಲಧಾರೆಯನ್ನ ಕಣ್ತುಂಬಿಕೊಳ್ಳಲು ನೂರಾರು...
Dharawad News : ಧಾರವಾಡ ಕಲಘಟಗಿ ತಾಲೂಕಿನ ಕುರುವಿನಕೊಪ್ಪ ಭೈರಪ್ಪ ಕೊಳ್ಳ ಜಲಪಾತ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಬೈರಪ್ಪ ಜಲಪಾತ, ಮಳೆಗಾಲದಲ್ಲಿ ಮಾತ್ರ ಜೀವ ಕಳೆ ಪಡೆಯುತ್ತದೆ.
ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿರುವ ಹಿನ್ನೆಲೆ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಮೈದುಂಬಿ ಹರಿಯುತ್ತಿರುವ ಜಲಪಾತ ವೀಕ್ಷಣೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ಅರೇಮಲೆನಾಡು ಪ್ರದೇಶವಾಗಿರೋ ಕಲಘಟಗಿ, ರಮಣೀಯ...
Hubballi News : ಧಾರವಾಡದಲ್ಲಿ ವರುಣನ ಅಬ್ಬರ ಸ್ವಲ್ಪ ಶಾಂತಗೊಂಡಿದೆ. ಸತತ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದ್ದು, ಜಲಪಾತಗಳಿಗೆ ಜೀವಕಳೆ ಬಂದಿದೆ. ಜಲಪಾತಗಳ ವೀಕ್ಷಣೆಗೆ ಬರುತ್ತಿರುವ ಜನರು ಅವುಗಳ ಸೊಬಗನ್ನು ಆಸ್ವಾದಿಸೋದು ಬಿಟ್ಟು, ಸೆಲ್ಫಿ, ಫೋಟೋ ಗೀಳಿನಲ್ಲಿ ಅಪಾಯವನ್ನೇ ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.
ಬೇಡ್ತಿ ಹಳ್ಳಕ್ಕೆ ನಿರ್ಮಿಸಲಾಗಿರೋ ಜಲಾಶಯ, ಪ್ರತಿ ಬಾರಿ ಮಳೆಗಾಲದಲ್ಲಿ ಜೀವ ಪಡೆಯುತ್ತದೆ....
Kundapura News : ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ.
ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಭಾನುವಾರ ಪತ್ತೆಯಾಗಿದೆ.
ಜು....
Kundapura News : ಕೊಲ್ಲೂರು ಅರಿಸಿನಗುಂಡಿ ಜಲಪಾತ ವೀಕ್ಷಣೆ ಸಂದರ್ಭ ಭಾನುವಾರ ಕಾಲು ಜಾರಿ ಬಿದ್ದು ನೀರುಪಾಲಾದ ಯವಕ ಇನ್ನೂ ಪತ್ತೆಯಾಗಿಲ್ಲ. ಶಿಬಮೊಗ್ಗ ಜಿಲ್ಲೆ ಭದ್ರಾವತಿಯ ಶರತ್ ಕುಮಾರ್ (23) ನೀರುಪಾಲಾದ ಯುವಕ.
ಶರತ್ ಕೊಲ್ಲೂರಿಗೆ ಸ್ನೇಹಿತ ಗುರುರಾಜ್ ಜೊತೆ ಕಾರಿನಲ್ಲಿ ಬಂದಿದ್ದ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಬಂಡೆಕಲ್ಲಿನ ಮೇಲೆ ನಿಂತು ಜಲಪಾತದಿಂದ ನೀರು ಧುಮ್ಮಿಕ್ಕುವ...
ಜ್ಯೋತಿಷ್ಯದಲ್ಲಿ ಕನಸಿಗೂ ಜೀವನಕ್ಕೂ ಸಂಬಂಧವಿದೆ ಎಂದು ಹೇಳಲಾಗುತ್ತದೆ. ಕನಸಿನಲ್ಲಿ ಕೆಲ ಪ್ರಾಣಿ ಪಕ್ಷಿ, ಕೆಲ ಮನುಷ್ಯರು ಬಂದ್ರೆ ಹಲವು ರೀತಿಯ ಲಾಭ ನಷ್ಟಗಳಾಗುತ್ತದೆ ಎಂದು ಹೇಳಲಾಗುತ್ತದೆ. ಆ ಬಗ್ಗೆ ಪೂರ್ತಿ ಮಾಹಿತಿಯನ್ನು ನಾವಿವತ್ತು ನೀಡಲಿದ್ದೇವೆ. ಕನಸಿನಲ್ಲಿ ಹಾವು, ನೀರು, ಸತ್ತ ಮನುಷ್ಯರು ಬಂದ್ರೆ ಏನು ಸೂಚನೆ ಅನ್ನೋದನ್ನ ನೋಡೋಣ ಬನ್ನಿ..
ಕನಸ್ಸಿನಲ್ಲಿ ನೀರು ಕಂಡರೆ ನಿಮಗೆ...
Hubli News: ಹುಬ್ಬಳ್ಳಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜೂಜುಕೋರರು ಹಾಗೂ ರೌಡಿಶೀಟರ್ ಗಳ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಜೂಜಾಟ ಆಡುತ್ತಿದ್ದ ರೌಡಿಗಳ...