ಕೊಲ್ಕತ್ತಾ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕಾರ್ಯಕ್ರಮವೊಂದರಲ್ಲಿ ಅಸ್ವಸ್ಥರಾಗಿದ್ದರು. ಸಿಲಿಗುರಿಯಲ್ಲಿ ನಡೆದ 1206 ಕೋಟಿಯ ಮೂರು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆಗೆ ಗಡ್ಕರಿ ಅವರು ಆಗಮಿಸಿದ್ದರು. ನಂತರ ನಿತಿನ್ ಅವರು ಕಾರ್ಯಕ್ರಮದ ಮಧ್ಯೆ ಅಸ್ವಸ್ಥರಾಗಿದ್ದರಿಂದ ವೈದ್ಯರು ತಕ್ಷಣವೇ ಗ್ರೀನ್ ರೂಮ್ ನಲ್ಲಿ ಪ್ರಥಮ ಚಿಕಿತ್ಸೆ ನೀಡಿದರು. ಚಿಕಿತ್ಸೆ...