ಕಾರವಾರ : ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತಿಯೊರ್ವ ತನ್ನ ಪತ್ನಿಯನ್ನು ಬರ್ಬರವಾಗಿ ಕತ್ತು ಸೀಳಿ ಇರಿದು ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಠಾಣೆಯ ವ್ಯಾಪ್ತಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಭಟ್ಕಳ ತಾಲೂಕಿನ ಮುರುಡೇಶ್ವರ ನಿವಾಸಿ ನಂದಿನಿ ಲೋಕೇಶ ನಾಯ್ಕ(30) ಮೃತ ಮಹಿಳೆ. ಮೃತಳಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ....
ರಾಯಚೂರು:
ಲಿಂಗಸೂಗುರು ತಾಲೂಕಿನ ಹೊಸಗುಡ್ಡ ತಾಂಡಾದಲ್ಲಿ ಲಮಾಣಿ ಸಮುದಾಯದ ರೇಣುಕಾ ಎಂಬ ಮಹಿಳೆಯನ್ನು ಆಕೆಯ ಗಂಡ ಸುನೀಲ್ ಮತ್ತು ಅವರ ಸ್ನೇಹಿತರು 6 ಜನರು ಕೊಲೆ ಮಾಡಿ ಮೃತದೇಹ ಬಾವಿಗೆ ಎಸೆದಿದ್ದಾರೆ ಎಂಬ ಅನುಮಾನದ ಮೇಲೆ ಹಟ್ಟಿ ಪೊಲೀಸರು ಆರೋಪಿಗಳನ್ನು ಬಂಧಿಸಿ ಪೊಲೀಸ್ ಠಾಣೆ ಲಾಕಪ್‌ನಲ್ಲಿ ವಿಚಾರಣೆ ನಡೆಸಿದ್ದರು. ರೇಣುಕಾಳ ಕೊಲೆ ಮಾಡಿದ ಆರೋಪಿಗಳು ಹಟ್ಟಿ...
Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...