ದಾವಣಗೆರೆ: ಈಗಾಗಲೇ ಮಂಡ್ಯ ಮತ್ತು ಬೆಂಗಳೂರಿನಲ್ಲಿ ಕಾವೇರಿ ವಿಚಾರವಾಗಿ ಪ್ರತಿಭಟನೆಗಳು ಉಗ್ರ ರೂಪಕ್ಕೆ ತಿರುಗುತ್ತಿವೆ. ಇದರ ಬೆನ್ನಲ್ಲೆ ದಾವಣಗೆರೆಯಲ್ಲಿಯೂ ಸಹ ಬಂದ್ ಗೆ ಕರೆಕೊಟ್ಟಿದ್ದಾರೆ.
ದಾವರಣಗೆರೆ ಭಾಗದ ರೈತರು 62 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಿದ್ದು ಭದ್ರಾ ಡ್ಯಾಂನಿಂದ ಬೆಳೆಗೆ ನೀರನ್ನು ಹರಿಸುತ್ತಿದ್ದರು . ಆದರೆ ಡ್ಯಾನಿಂದ 100 ದಿನಗಳ ಕಾಲ ನೀರು...
ಹುಬ್ಬಳ್ಳಿ: ಸರಿಯಾಗಿ ಮಿದ್ಯುತ್ ಪೂರೈಕೆಯಾಗುತ್ತಿಲ್ಲ ಹಾಗಾಗಿ ನಮ್ಮ ಜಮೀನುಗಳಿಗೆ ಸರಿಯಾಗಿ ನೀರುಣಿಸಲು ಆಗದೇ ಬೆಳೆಗಳು ಒಣಗುತ್ತಿವೆ ಎಂದು ರೈತರು ನಗರದ ಹೆಸ್ಕಾಂ ಕೇಂದ್ರ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು.
ಅನಿಯಮಿತ ವಿದ್ಯುತ್ ಪೂರೈಕೆಯಿಂದ ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ,ಬೆಳಗಾವಿ ಸೇರಿದಂತೆ ಏಳು ಜಿಲ್ಲೆಗಳಿಂದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಕನಿಷ್ಠ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು...
ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆ ಸನ್ನಿಹಿತವಾಗುತ್ತಿದ್ದಂತೆ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇಂಡಿಯಾ ಮೈತ್ರಿಕೂಟದ ಪಕ್ಷಗಳು ಶನಿವಾರ ರಾತ್ರಿ ಸಭೆ ಸೇರಿ, ಸೀಟು ಹಂಚಿಕೆ ಸೂತ್ರವನ್ನು...