Friday, September 18, 2026

farmer protest

ಬಿಡದಿ ಆಯ್ತು..ಈಗ ಮೈಸೂರು – ಸಿದ್ದು ಕ್ಷೇತ್ರದಲ್ಲಿ ಭೂ ಮಾಫಿಯಾ!

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ, ಈಗ ಮಾಜಿ ಸಿಎಂ ಸಿದ್ದರಾಮಯ್ಯ ಅವರ, ತವರು ಜಿಲ್ಲೆ ಮೈಸೂರಿನಲ್ಲೂ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ KIADB ಹೊರಡಿಸಿರುವ ಅಧಿಸೂಚನೆಗೆ ರೈತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಅದರ ಕುರಿತ ವಿಸ್ತೃತ ವರದಿ ಈ...

ಬಿಡದಿ ರೈತರಿಗೆ ದೊಡ್ಡ ರಿಲೀಫ್ – ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್!

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ರೈತರಿಗೆ ಕರ್ನಾಟಕ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಜಂಟಿ ಸರ್ವೆ ವಿರೋಧಿಸಿ 'ಪೊರಕೆ ಚಳವಳಿ' ನಡೆಸಿದ್ದ ಆರು ಮಂದಿ ರೈತರ ಮೇಲಿನ ಎಫ್‌ಐಆರ್ ಹಾಗೂ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಷ್ಟೇ ಅಲ್ಲ, ಈ ಪ್ರಕರಣದಲ್ಲಿ ಕೋರ್ಟ್, ಪೊಲೀಸರು ಮತ್ತು ಸರ್ಕಾರದ ವಿರುದ್ಧ ಕೆಲವು...

₹10 ನೋಟು ನೀಡಿ ಅಧಿಕಾರಿಗಳ ಬಾಯಿ ಮುಚ್ಚಿಸಿದ ರೈತ!

ಸಾವಿರಾರು ಕೋಟಿ ಸಾಲ ಮಾಡಿ ದೇಶ ಬಿಟ್ಟು ಓಡಿಹೋದವರನ್ನ ಹಿಡಿಯೋಕೆ ಆಗದ ಬ್ಯಾಂಕುಗಳು, ಬಡ ರೈತರು ಪೈಸೆ ಲೆಕ್ಕ ಬಾಕಿ ಇಟ್ಟುಕೊಂಡ್ರೆ ಸಾಕು ಹೇಗೆ ಬೆನ್ನುಬೀಳ್ತಾರೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ಕೇವಲ 9 ರೂಪಾಯಿ 34 ಪೈಸೆ ಬಾಕಿ ಇದೆ ಅಂತ ಕಾಫಿ ಬೆಳೆಗಾರನಿಗೆ ಬ್ಯಾಂಕ್ ಕಾಲ್ ಮಾಡಿದೆ. ಅದಕ್ಕೆ ಸಿಟ್ಟಿಗೆದ್ದ ಬೆಳೆಗಾರ...

Bhadra dam: ಭದ್ರಾ ಆಣೆಕಟ್ಟಿನಿಂದ ನೀರು ಬಿಡಲು ಮೀನಾಮೇಶ; ದಾವಣಗೆರೆ ರೈತರಿಂದ ಬಂದ್ ಗೆ ಕರೆ

ದಾವಣಗೆರೆ: ಈಗಾಗಲೇ ಮಂಡ್ಯ ಮತ್ತು ಬೆಂಗಳೂರಿನಲ್ಲಿ ಕಾವೇರಿ ವಿಚಾರವಾಗಿ ಪ್ರತಿಭಟನೆಗಳು ಉಗ್ರ ರೂಪಕ್ಕೆ ತಿರುಗುತ್ತಿವೆ. ಇದರ ಬೆನ್ನಲ್ಲೆ ದಾವಣಗೆರೆಯಲ್ಲಿಯೂ ಸಹ ಬಂದ್ ಗೆ ಕರೆಕೊಟ್ಟಿದ್ದಾರೆ. ದಾವರಣಗೆರೆ ಭಾಗದ ರೈತರು 62 ಸಾವಿರ ಹೆಕ್ಟರ್ ಪ್ರದೇಶದಲ್ಲಿ  ಭತ್ತ ನಾಟಿ ಮಾಡಿದ್ದು ಭದ್ರಾ ಡ್ಯಾಂನಿಂದ ಬೆಳೆಗೆ ನೀರನ್ನು ಹರಿಸುತ್ತಿದ್ದರು . ಆದರೆ ಡ್ಯಾನಿಂದ 100 ದಿನಗಳ ಕಾಲ ನೀರು...

Electricity Problem :ವಿದ್ಯುತ್ ಕಡಿತದಿಂದಾಗಿ ಕಂಗಾಲಾದ ಅನ್ನದಾತರು.

ಹುಬ್ಬಳ್ಳಿ:  ಸರಿಯಾಗಿ ಮಿದ್ಯುತ್ ಪೂರೈಕೆಯಾಗುತ್ತಿಲ್ಲ ಹಾಗಾಗಿ ನಮ್ಮ ಜಮೀನುಗಳಿಗೆ ಸರಿಯಾಗಿ ನೀರುಣಿಸಲು ಆಗದೇ ಬೆಳೆಗಳು ಒಣಗುತ್ತಿವೆ ಎಂದು ರೈತರು ನಗರದ ಹೆಸ್ಕಾಂ ಕೇಂದ್ರ ಕಛೇರಿ ಮುಂದೆ  ಪ್ರತಿಭಟನೆ ನಡೆಸಿದರು. ಅನಿಯಮಿತ ವಿದ್ಯುತ್ ಪೂರೈಕೆಯಿಂದ ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ,ಬೆಳಗಾವಿ ಸೇರಿದಂತೆ ಏಳು ಜಿಲ್ಲೆಗಳಿಂದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಕನಿಷ್ಠ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img