ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಬು ತರ್ಲಘಟ್ಟ ಗ್ರಾಮದಲ್ಲಿ ಭಾರೀ ಮಳೆಯಿಂದ ಬೆಳೆ ನಾಶವಾ ಗಿದೆ. ಈ ಹಿನ್ನೆಲೆಯಲ್ಲಿ 45 ವರ್ಷದ ರೈತ ರುದ್ರಗೌಡ ಹುತ್ತನಗೌಡ ರಾಮನಗೌಡ್ರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ಮೃತರು ಒಟ್ಟು 3 ಎಕರೆ ಜಮೀನು ಹೊಂದಿದ್ದ ರೈತರಾಗಿದ್ದರು. ಗೋವಿನ ಜೋಳ ಬೆಳೆದಿದ್ದರು. ಆದರೆ ಕಳೆದ ಕೆಲವು ದಿನಗಳಿಂದ...
ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಮರೂರ ಬಳಿ ಗುರುವಾರ ಸಂಭವಿಸಿದ ದಾರುಣ ಘಟನೆ ಒಂದೇ ಕುಟುಂಬದ ನಾಲ್ವರು ಸದಸ್ಯರ ಜೀವಹಾನಿಗೆ ಕಾರಣವಾಗಿದೆ. ಕಾರಂಜಾ ಜಲಾಶಯದ ಎಡದಂಡೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಈ ಕುಟುಂಬದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಪಾರು ಆಗಿದ್ದಾರೆ.
ಮೃತರು ಮೈಲೂರಿನ ನಿವಾಸಿಗಳಾದ ಶಿವಮೂರ್ತಿ (45), ಅವರ ಮಕ್ಕಳು ಶ್ರೀಕಾಂತ್ (8), ಹೃತಿಕ್...
ರಾಯಚೂರಿನಲ್ಲಿ ಅಕಾಲಿಕ ಮಳೆಯಿಂದ ಸಾವಿರಾರು ಎಕ್ಟೇರ್ ಬೆಳೆ ನಾಶವಾಗಿತ್ತು . ಈ ನಿಟ್ಟಿನಲ್ಲಿ ಇಬ್ಬರು ರೈತರು ಆತ್ಮಹತ್ಯೆ ಯನ್ನು ಮಾಡಿಕೊಂಡಿದ್ದರು , ವಿಚಾರ ತಿಳಿದು ರಾಯಚೂರು ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಮೃತರ ಕುಟುಂಬಗಳಿಗೆ ಶೀಘ್ರವೇ ಪರಿಹಾರವನ್ನು ನೀಡುತ್ತೇವೆ , ಹಾಗು ಹಾನಿಯಾಗಿರುವ ರೈತರ ಕುಟುಂಬಗಳಿಗೆ ಪರಿಹಾರ ನೀಡುವ ಸಲುವಾಗಿ ಮುಖ್ಯಮಂತ್ರಿಗಳ ಜೊತೆ ಮಾತುಕತೆ...
ಮಂಡ್ಯ: ಸಾಲಬಾಧೆಯಿಂದ ತಾಳಲಾರದೆ ಸಿಎಂ
ಉದ್ದೇಶಿಸಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಇಂದು ಸಿಎಂ ಕುಮಾರಸ್ವಾಮಿ ಭೇಟಿ
ನೀಡಲಿದ್ದಾರೆ.
ನಿನ್ನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಸಂತೇಬಾಚಳ್ಳಿಯ ಅಘಲಯ ಗ್ರಾಮದ ರೈತ ಸುರೇಶ್(45) ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದರು. ವಿಡಿಯೋದಲ್ಲಿ ರೈತ ಸುರೇಶ್ ಸಿಎಂ ಕುಮಾರಸ್ವಾಮಿ ಇನ್ನೂ 4 ವರ್ಷ ಸಿಎಂ ಆಗಿ...