special story
ಹೊಸ ವರ್ಷದ ನಿಮಿತ್ತ ಮೀಷೊ ಆಪ್ ಮೂಲಕ ರೈತ ಸಂಜೀವ್ ಗೌಡನ ಹೆಂಡತಿ ಕೆಲವು ವಸ್ತುಗಳನ್ನು ಕರಿದಿಸಿದ್ದಳು. ಕರೀದಿ ಮಾಡಿದ ಕೆಲವು ದಿನಗಳ ನಂತರ ಅವರ ಮನೆಗೆ ಒಂದು ಕೋಪನ್ ಬಂದಿರುತ್ತದೆ. ಇದರಲ್ಲಿ ಎಕ್ಷಯುವಿ 700 ಕಾರು ಗೆದ್ದಿರುವುದಾಗಿ ತಿಳಿಸಿರುತ್ತಾರೆ.ಸೈಬರ್ ಕಳ್ಳರು ಇವರಿಗೆ ಕೆರೆ ಮಾಡಿ ನಿಮಗೆ 21 ಲಕ್ಷದ ಕಾರು ಬೇಕಾ...
ಮೊದಲ ಭಾಗದಲ್ಲಿ ನಾವು ಜನ್ನಪ್ಪ ಕಾಡು ಕಡಿದ ಬಗ್ಗೆ, ರಾಜನಿಗೆ ಸಹಾಯ ಮಾಡಿದ ಬಗ್ಗೆ ಹೇಳಿದ್ದೆವು. ಜನ್ನಪ್ಪನಿಗೆ ಕಷ್ಟ ಒದಗಿ ಬಂದಾಗ, ರಾಜನ ಬಳಿ ಸಹಾಯ ಕೇಳಲು ಹೋಗುತ್ತಾನೆ. ಅಲ್ಲೇನಾಗುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಜನ್ನಪ್ಪ ರಾಜನ ಬಳಿ ಸಹಾಯ ಕೇಳಲು ಹೋದಾಗ, ರಾಜ ಅವನನ್ನು ಹೊರಗೆ ನಿಲ್ಲಿಸುತ್ತಾನೆ. ಒಳಗೆ ತನ್ನ ಮಂತ್ರಿಗಳ ಬಳಿ...
ಯಾರಿಗೂ ಕೂಡ ತಾನು ಹುಟ್ಟುವಾಗ ಹೇಗಿದ್ದೆನೋ, ಯವ್ವನದಲ್ಲಿ ಹೇಗಿದ್ದೆನೋ, ವೃದ್ಧಾಪ್ಯದಲ್ಲೂ ಅದೇ ಸ್ಥಿತಿಯಲ್ಲಿರಬೇಕು ಅಂತಾ ಇರುವುದಿಲ್ಲ. ಅಂದ್ರೆ ತಾನು ಹುಟ್ಟುವಾಗ ಬಡವನಾಗಿದ್ದಿರಬಹುದು. ಯವ್ವನದಲ್ಲಿ ದುಡಿದರೂ ಅಷ್ಟು ಶ್ರೀಮಂತನಲ್ಲದಿರಬಹುದು. ಆದ್ರೆ ವೃದ್ಧಾಪ್ಯದಲ್ಲಿ ಯಾರೆದುರು ಕೈ ಚಾಚದೇ, ಕುಳಿತು ಆರಾಮವಾಗಿ ಉಣ್ಣುವಷ್ಟು ಶ್ರೀಮಂತನಾಗಿರಬೇಕು ಅನ್ನೋ ಆಸೆ ಇರುತ್ತದೆ. ನಿಮಗೂ ಈ ಆಸೆ ಇದ್ದರೆ, ಇದಕ್ಕೆ ಸಂಬಂಧಪಟ್ಟ ಕೆಲ...
Kolar news:
ನೊಡುಗರ ಕಣ್ಮನ ಸೆಳೆದ ಜಿಲ್ಲಾ ಮಟ್ಟದ ಸಾವಯವ ಸಿರಿದಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ, ಹೂ ಮತ್ತು ತರಕಾರಿಗಳಿಂದ ಅಲಂಕರಿಸಿದ ವಿವಿದ ಕಲಾಕೃತಿಗಳು ಹಾಗೂ ರೈತರ ಹಳ್ಳಿಸೊಗಡಿನ ಕಲಾಕೃತಿ ಮಾದರಿಗಳು ಹಳ್ಳಿ ಜೀವನವನ್ನು ಕಣ್ಣಿಗೆ ಕಟ್ಟುವಂತೆ ತೋರಿಸುತ್ತಿವೆ , ಎಲ್ಲಿ ಅಂತಿರಾ ಈ ಸುದ್ದಿ ನೋಡಿ .
ಕೋಲಾರ ಜಿಲ್ಲೆಯ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ...
ಮಂಡ್ಯ ಜಿಲ್ಲೆಯಲ್ಲಿ ರೈತ ಸಂಘಟನೆಗಳು ಕಳೆದ 59 ದಿನಗಳಿಂದ ನಿರಂತರವಾಗಿ ಮುಷ್ಕರ ನಡೆಸುತ್ತಿದ್ದು, ಮುಷ್ಕರ ಹಿಂಪಡೆಯುವಂತೆ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲ ಕೃಷ್ಣ ಅವರು ಮನವಿ ಮಾಡಿದರು.
ಪೇರಲೆ ಹಣ್ಣಿನ ಸೇವನೆ ಮಾಡಿದ್ರೆ ಆರೋಗ್ಯಕ್ಕಾಗಲಿದೆ ಈ ಲಾಭಗಳು..
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈತರ ಸಭೆ ನಡೆಸಿ ಮಾತನಾಡಿದರು. ಕೆಲವು ದಿನಗಳ ಹಿಂದೆ ಮಾನ್ಯ ಕೇಂದ್ರ...
ಮಲೆನಾಡಿನ ಪ್ರಮುಖ ಬೆಳೆ ಅಂದ್ರೆ ಕಾಫಿ, ಕಾಫಿಬೆಳೆಯನ್ನೇ ನಂಬಿಕೊಂಡು ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸ್ತಾ ಇದ್ದಾರೆ. ಈ ಬಾರಿ ಹೆಚ್ಚು ಮಳೆಯಿಂದ ಕಾಫಿ ಹೂ ಉರಿಹೋಗಿತ್ತು, ಇದೀಗ ಕೊಯ್ಲಿಗೆ ಬಂದಿರೋ ಕಾಫಿಗೂ ಅದೇ ವರುಣನ ಕಂಟಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ಸುರಿದ ಅಕಾಲಿಕ ಮಳೆಯಿಂದ ಅಳಿದುಳುದಿರೋ ಕಾಫಿಯೂ ನೆಲಕಚ್ತಿದೆ. ಅಕಾಲಿಕ...
ಚಾಮರಾಜನಗರ: ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಆಸ್ಪತ್ರೆ ಇಲ್ಲ ಎನ್ನುವ ಕಾರಣಕ್ಕೆ ಆರೋಗ್ಯ ಉಪಕೇಂದ್ರ ನಿರ್ಮಿಸಲು ರೈತರೊಬರು ತಮ್ಮ 60*40 ಭೂಮಿ ಧಾನ ಮಾಡಿ ಮಾದರಿಯಾಗಿದ್ದಾರೆ. ಆಸ್ಪತ್ರೆಯಿಲ್ಲದ ಜನರ ಪರದಾಟವನ್ನು ನೋಡಲಾಗದೆ ಕೆಂಚಯ್ಯನದೊಡ್ಡಿ ರೈತ ಕೆ.ವಿ. ಸಿದ್ದಪ್ಪ ಹನೂರು ಈ ನಿರ್ಧಾರ ಕೈಗೊಂಡಿದ್ದಾರೆ.
ರಸ್ತೆ ಗುಂಡಿಗೆ ಬಲಿಯಾದ ಯೋಧನ ನಿವಾಸಕ್ಕೆ ಮಹಾಲಿಂಗೇ ಗೌಡ ಭೇಟಿ
ಎಲ್ಲೆಮಾಳದಲ್ಲಿ ಆರೋಗ್ಯ ಉಪಕೇಂದ್ರ...
ಮಂಡ್ಯದ ಕೃಷಿ ಮಹಾವಿದ್ಯಾಲಯ, ವಿ.ಸಿ.ಫಾರಂ ವತಿಯಿಂದ ಅಂತಿಮ ವರ್ಷದ ಬಿ.ಎಸ್ಸಿ (ಆನ್ಸರ್ಸ್) ಕೃಷಿ ಹಾಗೂ ಡಿಪ್ಲೋಮಾ (ಕೃಷಿ) ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರದ ಅಂಗವಾಗಿ ಕೃಷಿ ವಸ್ತು ಪ್ರದರ್ಶನವನ್ನು ಮಂಡ್ಯ ಜಿಲ್ಲೆಯ ಮಾರಗೌಡನ ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ನವೆಂಬರ್.9 ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಗರುಡ ಪುರಾಣದ ಪ್ರಕಾರ...
ಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳನ್ನು ದೊರಕಿಸಲು ಸಾವಯವ ಕೃಷಿಯನ್ನು ಉತ್ತೇಜಿಸಿ ಸಾವಯವ ಉತ್ಪನ್ನಗಳನ್ನು ಹಾಗೂ ಸಿರಿಧಾನ್ಯಗಳನ್ನು ವೈಜ್ಞಾನಿಕವಾಗಿ ಮಾರಾಟ ಮಾಡುವುದರ ಮೂಲಕ ರೈತರಿಗೆ ಗರಿಷ್ಠ ಬೆಲೆ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು “ ಸಾವಯವ ಸಿರಿ “ ಯೋಜನೆಯನ್ನು ಅನುಷ್ಟಾನಗೊಳಿಸಲು ಉದ್ದೇಶಿಸಿರುತ್ತದೆ.
ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾಮಟ್ಟದಲ್ಲಿ ಯೋಜನೆಯ ಅನುಷ್ಟಾನ...
https://www.youtube.com/watch?v=C0ZA-Nkw9vg&t=33s
ಮಂಗಳೂರು: ಪ್ರತಿ ವರ್ಷ ವಿದೇಶದಿಂದ ಅಡಿಕೆ ಆಮದಾಗುತ್ತಿದ್ದು, ಈ ಬಾರಿಯೂ ಕೂಡ ಅಷ್ಟೇ ಪ್ರಮಾಣದ ಅಡಿಕೆ ಆಮದಾಗಿದೆ. ಇದರಿಂದ ರೈತರು ಆತಂಕ ಪಡಬೇಕಾಗಿಲ್ಲ.
ಅಡಿಕೆ ಆಮದು ತಡೆಗೆ ಕ್ಯಾಂಪ್ಕೊ ಸರ್ವೆ ರೀತಿಯಲ್ಲೂ ಪ್ರಯತ್ನಿಸುತ್ತಿದ್ದು, ಕೇಂದ್ರ ಸರ್ಕಾರ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಮುಂಗಾರು ಪ್ರಾರಂಭವಾಗಿ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...