Hubballi News : ಅವರೆಲ್ಲರೂ ದೇಶಕ್ಕೆ ಅನ್ನಹಾಕುವ ಅನ್ನದಾತರು. ಆದರೆ ಈ ಅನ್ನದಾತನ ಕಷ್ಟಕ್ಕೆ ಮಾತ್ರ ಕೊನೆಯೇ ಇಲ್ಲವಾಗಿದೆ. ಆದ್ದರಿಂದ ಕುಣಿಕೆಗೆ ಕೊರಳೊಡ್ಡುವ ನಿರ್ಧಾರಕ್ಕೆ ರೈತ ಬಂದಿದ್ದಾನೆ. ಅದರಲ್ಲೂ ಕಳೆದ ಆರು ತಿಂಗಳಲ್ಲಿಯೇ ನೂರಾರು ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ..
ಸರಿಯಾದ ಸಮಯಕ್ಕೆ ಬಾರದ ಮಳೆ. ಮಳೆಯ...
Gadag News : ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಮಳೆ ಕೊರತೆ, ಬೆಳೆ ನಷ್ಟ ಹಿನ್ನೆಲೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಚಿಕ್ಕಸವಣೂರು ಗ್ರಾಮದ ಜಮೀನುಗಳಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿದೆ.
ಜಮೀನುಗಳಲ್ಲಿ ಬರ ಅಧ್ಯಯನ, ರೈತರೊಂದಿಗೆ ಬರದ ಕುರಿತು ಚರ್ಚೆ ಮಾಡಲಾಗಿದೆ. ಬೆಳೆ ಹಾಳಾಗಿರೋದನ್ನ ಸ್ವತಃ ತಂಡ ವೀಕ್ಷಿಸಿದೆ. ಕೇಂದ್ರ ಕುಡಿಯುವ ನೀರು...
Hubballi News : ಅವರೆಲ್ಲರೂ ದೇಶಕ್ಕೆ ಅನ್ನಹಾಕುವ ಅನ್ನದಾತರು. ಆದರೆ ಈ ಅನ್ನದಾತನ ಕಷ್ಟಕ್ಕೆ ಮಾತ್ರ ಕೊನೆಯೇ ಇಲ್ಲವಾಗಿದೆ. ಆದ್ದರಿಂದ ಕುಣಿಕೆಗೆ ಕೊರಳೊಡ್ಡುವ ನಿರ್ಧಾರಕ್ಕೆ ರೈತ ಬಂದಿದ್ದಾನೆ. ಅದರಲ್ಲೂ ಕಳೆದ ಆರು ತಿಂಗಳಲ್ಲಿಯೇ ನೂರಾರು ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ..
ಸರಿಯಾದ ಸಮಯಕ್ಕೆ ಬಾರದ ಮಳೆ. ಮಳೆಯ...
ಹಾವೇರಿ ಸುದ್ದಿ: ಒಟಿಎಸ್ ಸೌಲಭ್ಯದಿಂದ ವಂಚಿತ ರೈತನೊಬ್ಬ ಬ್ಯಾಂಕನಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಮಾಕನೂರು ಗ್ರಾಮದಲ್ಲಿ ನಡೆದಿದೆ. ಬ್ಯಾಂಕ್ನಲ್ಲಿ ಬೆಳೆಸಾಲ ಮಾಡಿದ್ದ ಸಂಜೀವ ಕುರುಬರ ಅನ್ನೋ ರೈತ ಸಂಜೀವ್ ಆತ್ಮಹತ್ಯೆಗೆ ಮುಂದಾಗಿದ್ದರು.
ಸಂಜೀವ್ ಬ್ಯಾಂಕನಲ್ಲಿ 3 ಲಕ್ಷದ 45 ಸಾವಿರ ರೂಪಾಯಿ ಸಾಲ ಮಾಡಿಕೊಂಡಿದ್ದಾನೆ.ಈ ಸಾಲಕ್ಕೆ ವರ್ಷದಿಂದ ವರ್ಷಕ್ಕೆ ಬಡ್ಡಿ...
Chamarajanagara News : ಟೊಮ್ಯಾಟೋಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಳೆ ಇರುವ ಕಾರಣ ಚಾಮರಾಜನಗರದ ಕೆಬ್ಬೇಪುರ ಗ್ರಾಮದಲ್ಲಿ ರೈತ ಮಂಜುನಾಥ್ ತನ್ನ ಒಂದುವರೆ ಎಕರೆ ಜಮೀನಿನಲ್ಲಿ ಟೊಮ್ಯಾಟೋ ಬೆಳೆ ಹಾಕಿದ್ದರು.
ತನ್ನ ಅಕ್ಕನ ಬಳಿ ಚಿನ್ನಾಭರಣ ಪಡೆದು ಬ್ಯಾಂಕ್ ನಲ್ಲಿ ಅಡವಿಟ್ಟು ಜೊತೆಗೆ ಕೈ ಸಾಲ ಮಾಡಿಕೊಂಡು ಬೆಳೆ ಹಾಕಿದ್ರು ಇನ್ನೇನು ಬೆಳೆ ಕೈಗೆ ಬಂತು ಮಾಡಿದ್ದ...
Banglore News : ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಜುಲೈ 31ರಂದು ನಡೆದ ಬಿ.ಡಿ.ಎ ಪೆರಿಫೆರಲ್ ರಿಂಗ್ ರಸ್ತೆಯ ಯೋಜನೆಯಲ್ಲಿ ಭೂಸ್ವಾಧೀನಕ್ಕೆ ಒಳಗಾಗಿರುವ ರೈತರು ಮತ್ತು ಭೂಮಾಲೀಕರ ಕುಂದು ಕೊರತೆಗಳ ಬಗ್ಗೆ ಆಯೋಜಿಸಿದ ಸಭೆಯನ್ನು ಉದ್ದೇಶಿಸಿ ಡಿಸಿಎಂ ಡಿಕೆಶಿವಕುಮಾರ್ ಮಾತನಾಡಿದರು.
ಜಮೀನು ಕಳೆದುಕೊಂಡವರ ಸಮಸ್ಯೆ ನಮಗೆ ಅರ್ಥವಾಗುತ್ತದೆ. ರೈತನಿಗೆ ಸಂಬಳ, ಬಡ್ತಿ, ಪಿಂಚಣಿ, ನಿವೃತ್ತಿ,...
ನವದೆಹಲಿ : ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರ ಒಪ್ಪಿಗೆ ನೀಡಿದ್ದಾರೆ.
ಚಳಿಗಾಲದ ಅಧಿವೇಶನದ ಮೊದಲ ದಿನದಂದು ಎರಡೂ ಸದನಗಳಲ್ಲಿ ಧ್ವನಿ ಮತಗಳಲ್ಲಿ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸಂಸತ್ತು ಸೋಮವಾರ ಅನುಮೋದನೆ ನೀಡಿತ್ತು.
ಇನ್ನು ಕೃಷಿ ಕಾನೂನುಗಳ ರದ್ದತಿ ಮಸೂದೆ- 2021 ಔಪಚಾರಿಕವಾಗಿ ಹಿಂತೆಗೆದುಕೊಳ್ಳಲು ಅಧ್ಯಕ್ಷರ ಒಪ್ಪಿಗೆಯೊಂದು...
ಬೆಂಗಳೂರು, ನ. 30: ಅಕಾಲಿಕ ಮಳೆ ನಾಡಿನ ರೈತರಿಗೆ ಸಂಕಷ್ಟ ತಂದಿದೆ. ಕಳೆದ ವರ್ಷ ಕೊರೊನಾ ವೈರಸ್, ಲಾಕ್‌ಡೌನ್‌ನಿಂದ ಬೆಳೆಗಳಿಗೆ ಸರಿಯಾದ ಬೆಲೆಯಿಲ್ಲದೆ ನಷ್ಟಹೊಂದಿದ್ದರೈತರಿಗೆ ಅಕಾಲಿಕ ಮಳೆ ಮತ್ತಷ್ಟು ಹೊಡೆತ ಕೊಟ್ಟಿದೆ. ಪ್ರಕೃತಿ ವಿಕೋಪದಿಂದ ರೈತರು ಬಹಳಷ್ಟು ಸಮಸ್ಯೆಗೆ ಸಿಲುಕಿದ್ದಾರೆ.
ಇದೇ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್ ರೈಯರಿಗೆ ನೆಮ್ಮದಿ ತರುವಂಥ ಭರವಸೆಯನ್ನು ಕೊಟ್ಟಿದ್ದಾರೆ.
"ಬೆಳೆ...
ಹಾವೇರಿ: ಬೆಂಬಲ ಬೆಲೆಯಡಿ ಜಿಲ್ಲೆಯ ಹಾನಗಲ್, ಶಿಗ್ಗಾಂವ, ಹಿರೇಕೆರೂರು ಹಾಗೂ ರಾಣೇಬೆನ್ನೂರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸಲಿದ್ದು, ಡಿಸೆಂಬರ 1 ರಿಂದ ನೋಂದಣಿ ಆರಂಭವಾಗಲಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನಿಷ್ಟ ಬೆಂಬಲ ಬೆಲೆಯಡಿ ಭತ್ತ ಖರೀದಿ ಕೇಂದ್ರ...
ನವದೆಹಲಿ: ಮಸೂದೆಯ ಬಗ್ಗೆ ಚರ್ಚೆ ನಡೆಸಬೇಕೆಂದು ಪಕ್ಷಗಳು ಒತ್ತಾಯಿಸಿದ್ದರಿಂದ ಸಂಸತ್ತಿನಲ್ಲಿ ಭಾರಿ ಗದ್ದಲದ ನಡುವೆ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.
ಆದಾಗ್ಯೂ, ಮಸೂದೆಯನ್ನು ಸಂಸತ್ತಿನ ಕೆಳಮನೆಯಲ್ಲಿ ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿಯವರು ಗುರುನಾನಕ್ ಜಯಂತಿಯಂದು ರೈತರು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವಂತ ಮೂರು ಕೃಷಿ ಮಸೂದೆಗಳನ್ನು ವಾಪಾಸ್ ಪಡೆಯುತ್ತಿರೋದಾಗಿ ಘೋಷಿಸಿದ್ದರು. ಈ ಬಳಿಕ...