Friday, July 19, 2024

farmers

ಭೀಕರ ಬರಕ್ಕೆ ಗದಗ ಜಿಲ್ಲೆಯ ಜನ ವಿಲವಿಲ: ಹಿಂಗಾರು, ಮುಂಗಾರು ಬೆಳೆಯೂ ಇಲ್ಲದೇ ಕಂಗಾಲು…

ಗದಗ: ಭೀಕರ ಬರಗಾಲದ ಹೊಡೆತಕ್ಕೆ ಅನ್ನದಾತರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಅದ್ರಲ್ಲೂ ಭೀಕರ ಬರ ಗದಗ ಜಿಲ್ಲೆಯ ರೈತರ ಜೀವ ಹಿಂಡುತ್ತಿದೆ. ಬಿತ್ತಿದ ಬೆಳೆಗಳೆಲ್ಲವೂ ಬಿಸಿಲಿಗೆ ಸುಟ್ಟು ಹೋಗಿವೆ. ಬಿತ್ತನೆ ಮಾಡಿದ 2.03 ಲಕ್ಷ ಹೇಕ್ಟರ್ನಲ್ಲಿ 1.88 ಹೆಕ್ಟರ್ ಬೆಳೆ ಸಂಪೂರ್ಣ ಹಾನಿಯಾಗಿದೆ. ಹೀಗಾಗಿ ಭೀಕರ ಬರ ನೇಗಿಲಯೋಗಿಯ ಅನ್ನವನ್ನೆ ಕಸಿದುಕೊಂಡಿದ್ದು, ಅನ್ನದಾತರು ವಿಲವಿಲ...

Tiger: ದನ ಮೇಯಿಸಲು ಹೋದ ರೈತ ಹುಲಿಗೆ ಆಹಾರವಾದ..!

ಹುಣಸೂರು: ನಾಗರಹೊಳೆ ಉದ್ಯಾನದ ಮುದ್ದನಹಳ್ಳಿ ಅರಣ್ಯ ಪ್ರದೇಶದ ಬಫರ್ ಜೋನ್ ನಲ್ಲಿ ಜಾನುವಾರು ಮೇಯಿಸಲು ತೆರಳಿದ್ದ ರೈತರೊಬ್ಬರನ್ನು ಹುಲಿ ಬಲಿ ಪಡೆದಿರುವ ಘಟನೆ ಸೋಮವಾರ ನಡೆದಿದೆ. ನಾಗರಹೊಳೆ ಉದ್ಯಾನದಂಚಿನ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಉಡುವೆಪುರದ ದಿ.ದಾಸೇಗೌಡರ ಪುತ್ರ ಗಣೇಶ್(58) ಮೃತ ರೈತ, ಇವರಿಗೆ ಪತ್ನಿ, ಮೂವರು ಗಂಡು ಮಕ್ಕಳಿದ್ದಾರೆ. ಗಣೇಶ್ ಉಡುವೆಪುರದ ಪಕ್ಕದಲ್ಲೇ ಇರುವ...

Milk : ಕಾಲುವೆಗೆ ಹಾಲು ಸುರಿದು ಪ್ರತಿಭಟನೆ ಮಾಡಿದ ರೈತರು..!

ಪಿರಿಯಾಪಟ್ಟಣ: ತಾಲ್ಲೂಕಿನ ಚಿಟ್ಟೇನಹಳ್ಳಿ ಡೇರಿಯಲ್ಲಿ ಹಾಲು ಖರೀದಿ ವಿಷಯದಲ್ಲಿ ಎರಡು ಬಣಗಳ ನಡುವೆ ಪ್ರತಿಷ್ಠೆಯಿಂದಾಗಿ ಕಾಲುವೆಗೆ ಹಾಲು ಸುರಿದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಬೆಳಗಿನ ಜಾವ ಹಾಲು ತೆಗೆದುಕೊಂಡು ರಸ್ತೆ ದಾಟುವಾಗ ಅಪಘಾತ ಸಂಭವಿಸುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಹಳೆಯ ಕಟ್ಟಡದಲ್ಲಿಯೇ ಹಾಲು ಹಾಕುತ್ತಾ ಬಂದಿದ್ದೇವೆ. ಆದರೆ ಇದೀಗ...

ವರುಣನಿಗಾಗಿ ಕತ್ತೆ ಮದುವೆ, ಸ್ಮಶಾನದ ಗೋರಿ ಅಗೆದು ನೀರು ಹಾಕಿದ ಜನ..

Gadag News: ಗದಗ: ಮುಂಗಾರುಮಳೆಯಾಗದ ಕಾರಣ, ಗದಗದಲ್ಲಿ ಜನ ಕತ್ತೆಗಳ ಮದುವೆಯ ಮೊರೆ ಹೋಗಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕುರುಗೋವಿನಕೊಪ್ಪದ ಗ್ರಾಮಸ್ಥರೆಲ್ಲ ಸೇರಿ ಕತ್ತೆಗಳ ಮದುವೆ ಮಾಡಿದರು. ಬಿತ್ತಿದ ಬೆಳೆಗೆ ಹಾಗೂ ಬಿತ್ತಬೇಕಾದ ಭೂಮಿಗೂ ಮಳೆಯಿಲ್ಲದ್ದಕ್ಕೆ ಕತ್ತೆ ಮದುವೆ ಮಾಡಿಸಿದ್ದು, ಹೀಗೆ ಮಾಡಿದರೆ ಮಳೆಯಾಗಬಹುದೆಂಬ ನಂಬಿಕೆ ಇದೆ. ಗ್ರಾಮಸ್ಥರಲ್ಲಿನ‌ ಒಂದು ಗುಂಪು ವಧು-ಮತ್ತೊಂದು ವರನ...

ಒಂದು ಕ್ಲಿಕ್ ಮೂಲಕ ರೈತರ ಖಾತೆಗೆ ಹಣ ವರ್ಗಾವಣೆ…! ಮೋದಿ ಸರಕಾರದ ಮಹತ್ತರ ಯೋಜನೆ

State News: Feb:27:ಮಾಲಿನಿ ಸಿಟಿಯಲ್ಲಿ ಆಯೋಜಿಸಲಾದ ಸಮಾವೇಶದಲ್ಲಿ ಪ್ರಧಾನಿಗಳು 16 ಸಾವಿರ ಕೋಟಿ ರೂಗೂ ಹೆಚ್ಚು ಮೊತ್ತದ ಹಣವನ್ನು ಬಿಡುಗಡೆ ಮಾಡಿದ್ದಾರೆ. ಇನ್ನು 8 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ತಲಾ 2 ಸಾವಿರ ರೂ ಜಮೆಯಾಗಲಿದೆ. ಕರ್ನಾಟಕದಲ್ಲಿ  ಪಿಎಂ ಕಿಸಾನ್ ಯೋಜನೆಯ 49 ಲಕ್ಷ ಫಲಾನುಭವಿಗಳಿಗೆ ಪಿಎಂ ಮೋದಿ ಉಡುಗೊರೆ ನೀಡಿದ್ದಾರೆ. ಈ ವೇಳೆ ಮಾತನಾಡಿದ...

ಸಾಲಕ್ಕೆ ಹೆದರಿ ಸಾವಿಗೆ ಶರಣಾಗಬೇಡಿ ಎಂದು ಅನ್ನದಾತರಿಗೆ ಧೈರ್ಯ ಹೇಳಿದ ಕುಮಾರಸ್ವಾಮಿ

State News: ಸೇಡಂ/ಕಲಬುರಗಿ: ನಾನಿದ್ದೇನೆ, ನಾನಿನ್ನೂ ಬದುಕಿದ್ದೇನೆ. ಯಾವುದೇ ಕಾರಣಕ್ಕೂ ರೈತರು ಸೇರಿ ಯಾರೊಬ್ಬರ ಪ್ರಾಣವೂ ಹೋಗಬಾರದು. ಚುನಾವಣೆ ನಂತರ ಜಾತ್ಯತೀತ ಜನದಾಳ ಅಧಿಕಾರದ ಚುಕ್ಕಾಣಿ ಹಿಡಿದ ಕೂಡಲೇ ಅನ್ನದಾತರ ನೆರವಿಗೆ ಧಾವಿಸಿ ಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. 2018ರಲ್ಲಿ ನಾನು 25,000 ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದೆ. ಆದರೆ,...

ರೈತರಿಗೆ ಸಾಗುವಳಿ ಚೀಟಿ ನೀಡಲು ಮುಂದಾದ ಬಗರ್ ಹುಕುಂ ಸಭೆಗೆ ತಡೆಯೊಡ್ಡಿದ ಬಿಜೆಪಿ

Tumkuru News: ಗುಬ್ಬಿ, ತುಮಕೂರು: ರಾಜ್ಯದಲ್ಲೇ ಅತೀ ಹೆಚ್ಚು ಸಾಗುವಳಿ ಚೀಟಿ ವಿತರಣೆಯಲ್ಲಿ ಗುಬ್ಬಿ ಕ್ಷೇತ್ರವೂ ಒಂದು. ಆದರೆ ಇಂದು ಗುಬ್ಬಿಯ ಬಗರ್ ಹುಕುಂ ಸಭೆಯಲ್ಲಿ ಒಂದು ನಾಟಕೀಯ ಬೆಳವಣಿಗೆ ನಡೆದಿದೆ. ತಾಲ್ಲೂಕಿನ ಶಾಸಕರು ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿ ಹಾಗೂ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರದಲ್ಲಿ ಇರುತ್ತದೆಯೋ ಆ ಪಕ್ಷದ ಮುಖಂಡರನ್ನು ತಾಲ್ಲೂಕಿನ ಬಗರ್ ಹುಕುಂ...

ಮಂಡ್ಯದಲ್ಲಿ ರಾಜ್ಯ ರೈತ ಸಂಘದಿಂದ ಬಂದ್ ಗೆ ಕರೆ

ಮಂಡ್ಯ: ಕಬ್ಬಿಗೆ ದರ ನಿಗದಿ ಮತ್ತು ಹಾಲಿನ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಖಂಡಿಸಿ ಇಂದು ರಾಜ್ಯ ರೈತ ಸಂಘ ಮಂಡ್ಯ ನಗರ ಬಂದ್ ಗೆ ಕರೆ ನೀಡಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 43 ದಿನಗಳಿಂದ ಪ್ರತಿ ಟನ್ ಕಬ್ಬಿಗೆ ಕನಿಷ್ಠ 500 ರೂ. ಹೆಚ್ಚುವರಿ ಎಸ್‌ಎಪಿ...

ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯ

ಹಾಸನ: ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಯಿಸಿ, ಚನ್ನರಾಯಪಟ್ಟಣದಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಎಪಿಎಂಸಿ ಮಾರುಕಟ್ಟೆ ಆವರಣದಿಂದ ತಾಲ್ಲೂಕು ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಮಾಡಲಾಗುತ್ತಿದೆ. ನೂರಾರು ರೈತರು ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಭಾರತದಲ್ಲಿ ರಸ್ತೆ ಮೂಲಸೌಕರ್ಯವು 2024 ರ ವೇಳೆಗೆ ಯುಎಸ್ಎ ಗುಣಮಟ್ಟಕ್ಕೆ ಸಮನಾಗಿರುತ್ತದೆ: ನಿತಿನ್ ಗಡ್ಕರಿ ಶಾಸಕ ಸಿ.ಎನ್...

ಸಿಎಂ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶಿಸಿ ರೈತರಿಂದ ಪ್ರತಿಭಟನೆ

ಮಂಡ್ಯ: 2 ತಿಂಗಳಿಂದ ಪ್ರತಿಭಟನೆ ನಡೆಸಿದರು ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ದೊರಕದ ಕಾರಣ ಇಂದು ಪಾಂಡವಪುರದಲ್ಲಿ ಜನಸಂಕಲ್ಪ ಯಾತ್ರೆಗೆ ಆಗಮಿಸುತ್ತಿದ್ದ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೈತರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಅನ್ನದಾತರ ಪ್ರತಿಭಟನೆಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಪಾಂಡವಪುರದ ಮಂಡ್ಯ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಮಂಡ್ಯ ಜಿಲ್ಲಾ ರೈತ...
- Advertisement -spot_img

Latest News

ಲೋಕೋ ಪೈಲೆಟ್​ಗಳಿಗೆ ರೆಡಿಯಾಗಿದೆ ಐಟೆಕ್​​ ಜಿಮ್

ಬೆಂಗಳೂರು: ಗಾಡಿ ಓಡಿಸಿ ಸುಸ್ತಾದ ಲೋಕೊ ಪೈಲೆಟ್‌ಗಳಿಗೆ ಈಗ​ ರಿಲಾಕ್ಸ್​​ ಮಾಡಿಕೊಳ್ಳಲು ರೆಡಿಯಾಗಿದೆ ಐಟೆಕ್​​ ಜಿಮ್​...ಇದೇ ರೀತಿ ವಿಶ್ರಾಂತಿ ತೆಗೆದುಕೊಳ್ಳಲು 22 ರನ್ನಿಂಗ್ ರೂಂಗಳನ್ನು ಸ್ಥಾಪಿಸಲು...
- Advertisement -spot_img