ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ 10ನೇ ಕಂತನ್ನು ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಡಿ ದೇಶದ 10 ಕೋಟಿ ರೈತರ ಬ್ಯಾಂಕ್ ಖಾತೆಗೆ 2 ಸಾವಿರ ರೂ.ಜಮೆಯಾಗಿದೆ. 10ನೇ ಕಂತಿನಡಿ ಹಣ ಪಡೆಯಲು ಅನೇಕ ರೈತರು ಕಾಯುತ್ತಿದ್ದರು. ಅವರಿಗೆ ಹೊಸವರ್ಷದ ಮೊದಲ ದಿನವೇ ಪ್ರಧಾನಿ ಮೋದಿ ಶುಭ ಸಮಾಚಾರ...