ರಾಜ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಬೆಳೆ ಖರೀದಿಸಲು ಸರ್ಕಾರಕ್ಕೆ ಹಣವಿಲ್ಲ. ಆದರೆ ಶಾಸಕರನ್ನು ಖರೀದಿಸಲು ಕೋಟಿ ಕೋಟಿ ರೂಪಾಯಿ ಇದೆ ಎಂದು ಟೀಕಿಸಿದ್ದಾರೆ.
ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶೆಟ್ಟರ್, ಒಬ್ಬೊಬ್ಬ ಶಾಸಕನಿಗೆ 50–60 ಕೋಟಿ ರೂಪಾಯಿ ಕೊಡಲಾಗುತ್ತಿದೆ ಎಂಬ ಮಾಹಿತಿ...
ಬಾಗೇಪಲ್ಲಿ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಮೂಡಿಸುವಂತೆ, ಬಿಜೆಪಿ ಪರಾಜಿತ ಅಭ್ಯರ್ಥಿ ಮತ್ತು ರಾಜ್ಯ ಕಾರ್ಯದರ್ಶಿ ಸಿ. ಮುನಿರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇನ್ನೂ ಒಂದೇ ತಿಂಗಳಲ್ಲಿ...