ನವದೆಹಲಿ: ಮೊದಲ ಬಾರಿಗೆ ಲೋಕಸಭೆಯಲ್ಲಿ ಮಾತನಾಡಿರೋ ಸಂಸದೆ ಸುಮಲತಾ ಕ್ಷೇತ್ರದ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ರು. ಅಲ್ಲದೆ ರೈತರಿಗೆ ನೀಡಿದ್ದ ಭರವಸೆ ಈಡೇರಿಸದ ರಾಜ್ಯ ಸರ್ಕಾರದ ವೈಫಲ್ಯತೆಯನ್ನೂ ಸಂಸತ್ ನಲ್ಲಿ ಸ್ವಾಭಿಮಾನಿ ಸುಮಲತಾ ಎತ್ತಿತೋರಿದ್ರು.
ಕನ್ನಡದಲ್ಲಿ ಮೊದಲು ಮಾತು ಶುರುಮಾಡಿದ ಸಂಸದೆ ಸುಮಲತಾ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದ ಅರ್ಪಿಸಿದ್ರು. ಬಳಿಕ ಮಾತನಾಡಿದ ಅವರು ಕಳೆದ...
ಹಾಸನ: ಗ್ರಾಮ ವಾಸ್ತವ್ಯ ಕೈಗೊಂಡು ಸಿಎಂ ಕುಮಾರಸ್ವಾಮಿ ಜನರನ್ನು ತಲುಪಲು ಅನುಸರಿಸುತ್ತಿರುವ ಹಾದಿಯನ್ನೇ ಇದೀಗ ಸಹೋದರ ಎಚ್.ಡಿ ರೇವಣ್ಣ ಅನುಸರಿಸಲಿದ್ದಾರೆ.
ಹಾಸನದಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ, ನಾನೂ ಕೂಡ ಗ್ರಾಮ ವಾಸ್ತವ್ಯ ಮಾಡಲು ಯೋಚನೆ ಮಾಡಿರುವೆ. ಇದಕ್ಕೆ ಸಂಬಂಧಪಟ್ಟಹಾಗೆ ಅಧಿಕಾರಿಗಳ ಸಭೆ ಕರೆಯುತ್ತೇನೆ. ಹಳ್ಳಿಗಳ ಪಟ್ಟಿ ತೆಗೆದುಕೊಂಡು ಅದರ ವಸ್ತುಸ್ಥಿತಿ ಆಧರಿಸಿ...
ಬೆಂಗಳೂರು: ಅಂತೂ ಇಂತೂ ರೈತರ ಸಾಲಮನ್ನಾಕ್ಕೆ ಗಳಿಗೆ ಕೂಡಿ ಬಂದಿದೆ. ರಾಜ್ಯದ ರೈತರ ವಾಣಿಜ್ಯ ಬ್ಯಾಂಕುಗಳ ಸಾಲ ಮನ್ನಕ್ಕೆ ಸಿದ್ಧವಾಗಿರೋ ಸರ್ಕಾರ ಪ್ರಮಾಣಪತ್ರವನ್ನೂ ನೀಡಲಿದೆ.
ವಾಣಿಜ್ಯ ಬ್ಯಾಂಕ್ ಗಳಲ್ಲಿನ ರೈತರ ಬೆಳೆ ಸಾಲ ಮನ್ನಕ್ಕೆ ಸರ್ಕಾರ ತೀರ್ಮಾನಿಸಿದೆ. ಹಂತ ಹಂತವಾಗಿ ರೈತರ ಸಾಲ ಮನ್ನ ಮಾಡಲು ಆಯ್ದ ವಾಣಿಜ್ಯ ಬ್ಯಾಂಕ್ ಗಳಲ್ಲಿ 50...