ಬಳ್ಳಾರಿ : ಈ ಬಾರಿ ಸಕಾಲಕ್ಕೆ ಮಳೆ ಬಾರದೆ ಅನ್ನದಾತ ಕಂಗಾಲಾಗಿದ್ದಾನೆ. ಇನ್ನು ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿಯೂ ಮುಂಗಾರು ಕೈಕೊಟ್ಟಿದ್ದು ರೈತರು ಬೆಳೆದಿರುವ ಮೆಣಸಿನಕಾಯಿ ಹತ್ತಿ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.
ಹೌದು ಸ್ನೇಹಿತರೇ ಈಬಾರಿ ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದು ಗಣಿ ನಾಡು ಬಳ್ಳಾರಿ ಭಾಗದ ಜನರು ವೇದಾವತಿ ನದಿ ದಡದಲ್ಲಿ ಹಾಗೂ ಕಾಲುವೆಯ...
ಗದಗ : ರೈತ ದೇಶದ ಬೆನ್ನೆಲುಬು ಅಂತಾರೆ, ಅದರೆ ಅಂತಹ ರೈತರೆ ಇಂದು ಅವನತಿ ಹಂತಕ್ಕೆ ತಲುಪುತ್ತಿದ್ದಾರೆ. ಜಮೀನಿನ ಅಭಿವೃದ್ದಿಗಾಗಿ ಬ್ಯಾಂಕಿನಲ್ಲಿ ಸಾಲ ಮಾಡಿ ಅದನ್ನು ತೀರಿಸಲಾಗದೆ ಆತ್ಮಹತ್ಯೆಗೆ ತುತ್ತಾಗುತ್ತಿದ್ದಾನೆ. ಇಂದು ಬೆಳಿಗ್ಗೆ ಇಂತಹದ್ದೇ ಘಟನೆಯೊಂದು ನಡೆದಿದೆ.
ಗದಗ ತಾಲೂಕಿನ ಹರ್ಲಾಪುರ ಗ್ರಾಮದ ಪರಸಪ್ಪ ರಾಮಪ್ಪ ಉಮಚಗಿ ಎನ್ನುವ ರೈತ ಸಾಲದ ಸುಳಿಯಲ್ಲಿ ಸಿಲುಕ ನೇಣಿಗೆ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ವರ್ಷದ ಆರ್ಥಿಕ ಸಮೀಕ್ಷೆಯ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇಕಡ...