ನವದೆಹಲಿ: ರೈತರ ಹೋರಾಟ (Farmers Protest)ವನ್ನು ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ನಿಭಾಯಿಸದೇ ಇದ್ದಿದ್ದರೆ ನಮ್ಮ ದೇಶದಲ್ಲೂ ಬಾಂಗ್ಲಾ ದೇಶದ ಪರಿಸ್ಥಿತಿ ಎದುರಾಗುತ್ತಿತ್ತು ಎಂದು ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆಯಾಗಿರುವ ಹೊತ್ತಲ್ಲೇ ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ...
Hubli News: ಹುಬ್ಬಳ್ಳಿ: ಕಳಸಾ ಬಂಡೂರಿ, ಮಹದಾಯಿ ಹಾಗೂ ಉತ್ತರ ಕರ್ನಾಟಕ ಭಾಗದ ಜನರ ಜ್ವಲಂತ ಸಮಸ್ಯೆಗಳ ಬಗ್ಗೆ ಈಗಾಗಲೇ ಕೇಂದ್ರ ಸಚಿವರಿಗೆ ಹಾಗೂ ವಿರೋಧ ಪಕ್ಷದ ನಾಯಕರಿಗೆ ಹಾಗೂ ರಾಜ್ಯ ಸರ್ಕಾರಕ್ಕೂ ಮನವಿ ಸಲ್ಲಿಸಿರುವ ರೈತರು ಈಗ ಮಹತ್ವದ ಸಭೆಯ ಮೂಲಕ ಮುಂದಿನ ನಿರ್ಧಾರಕ್ಕೆ ಅಣಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಮತ್ತಷ್ಟು ಹೋರಾಟದ ರೂಪುರೇಷೆಗಳನ್ನು...
Hubballi News: ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು.
ರೈತರ ಸಾಲ ಮನ್ನಾ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಬೆಳೆ ವಿಮೆ ಸೇರಿದಂತೆ ಕೆಲವೊಂದಿಷ್ಟು ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ರೈತರು ನಗರದಲ್ಲಿ ಪ್ರತಿಭಟನೆ ಮಾಡಿದರು. ಸರ್ಕಾರದ ವಿರುದ್ದ ಸಿಡಿದೆದ್ದ ರೈತರು ನಗರದಲ್ಲಿ ಬೃಹತ್ ಪ್ರಮಾಣದಲ್ಲಿ ಪ್ರತಿಭಟನಾ ಮೆರವಣಿಗೆ ಮಾಡಿದರು.
ರೈಲ್ವೆ...
Dharwad News: ಧಾರವಾಡ: ಬ್ಯಾಂಕ್ ಅಧಿಕಾರಿಗಳ ಕಿರುಕುಳದಿಂದ ಮಹದೇವಪ್ಪ ಜಾವೂರ ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಸಾಲಾ ಮನ್ನಾ ಸೇರಿ ಕುಟುಂಬಕ್ಕೆ ಹಾಗೂ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಅಗ್ರಹಿಸಿ, ಧಾರವಾಡದಲ್ಲಿ ರೈತರು ಬೀದಿಗೆ ಇಳಿದು ಪ್ರತಿಭಟನಾ ಮೆರವಣಿಗೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...
ಧಾರವಾಡ : ರಾಜ್ಯದಲ್ಲಿ ವಿದ್ಯುತ್ ಕೊರತೆ ಎದ್ದು ಕಾಣುತ್ತಿದ್ದು ಸರಿಯಾಗಿ ಕರೆಂಟ್ ಬರದ ಕಾರಣ ರೈತರು ತಮ್ಮ ಜಮೀನುಗಳಿಗೆ ಸರಿಯಾಗಿ ಪಂಪ್ ಸೆಟ್ ಮೂಲಕ ನೀರನ್ನು ಹರಿಸುವಲ್ಲಿ ವಿಫಲರಾಗುತ್ತಿದ್ದಾರೆ. ಹಾಗಾಗಿ ಬೆಳೆಗಳು ಒಣಗಿ ಹೋಗುತ್ತಿವೆ ಇದರಿಂದ ಆತಂಕಕ್ಕೆ ಒಳಗಾದ ರೈತರು ಕೆಇಬಿ ಅಧಿಕಾರಿಗಳ ವಿರುದ್ದ ತಿರುಗಿ ಬಿದ್ದಿದ್ದಾರೆ.
ಧಾರವಾಡ ಮತ್ತು ಬೆಳಗಾವಿ ರಸ್ತೆಯಲ್ಲಿರುವ ಹೆಸ್ಕಾಂ ವಿದ್ಯುತ್...
ಸ್ಯಾಂಡಲ್ವುಡ್ ಸ್ಟಾರ್ಗಳೇ ಎಲ್ಲಿದ್ದೀರಾ, ಕಾವೇರಿ ಹೋರಾಟವನ್ನು ಮರೆತುಬಿಟ್ರಾ? ಕಾವೇರಿ ಹೋರಾಟಕ್ಕೆ ಬರದ ನಿಮಗೆ ಧಿಕ್ಕಾರ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಕನ್ನಡಪರ ಸಂಘಟನೆ ಸದಸ್ಯರು ಇಂದು ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದ್ರು. ದರ್ಶನ್, ಸುದೀಪ್, ಯಶ್, ಶಿವರಾಜ್ ಕುಮಾರ್ ಪೋಟೋ ಹಿಡಿದು ಆಕ್ರೋಶ ಹೊರಹಾಕಿದ್ರು.
ಯಾವಾಗ ಆಕ್ರೋಶ ಹೆಚ್ಚಾಯ್ತೋ ನಟ ದರ್ಶನ್ ಟ್ವೀಟ್...
ಹುಬ್ಬಳ್ಳಿ: ಇಂದು ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಇಂದು ರೈತರ ಬೇಡಿಕೆಗಳು ಈಡೇರಿಕೆ ಕುರಿತು ರಾಜ್ಯ ಮತ್ತು ಕೆಂದ್ರ ಸರಕಾರಕ್ಕೆ ಬಿಸಿ ಮುಟ್ಟಿಸಲು ಪ್ರತಿಭಟನೆಯ ಮೂಲಕ ಕುಂದಗೋಳ ಬಂದ್ ಗೆ ರೈತರು ಕರೆ ನೀಡಿದ್ದಾರೆ.
ರೈತರೇ ದೇಶದ ಬೆನ್ನಲುಬು ಅಂತಾರೆ, ಆದರೆ ಅದೇ ರೈತ ಸಂಕಷ್ಟದಲ್ಲಿರುವಾಗ ಯಾವ ಸರ್ಕಾರವು ಸರಿಯಾಗಿ ಸ್ಪಂದಿಸುವುದಿಲ್ಲ. ಮಳೆಗಾಲದಲ್ಲಿ ಸಕಾಲಕ್ಕೆ ಮಳೆ...
ಮಂಡ್ಯ: ಕೆ.ಆರ್ ಪೇಟೆಯ ದೇವಿರಮ್ಮಣ್ಣಿ ಕೆರೆ ನೀರಿಲ್ಲದೆ ಒಣಗಿ ಖಾಲಿಯಾಗುತ್ತಿದೆ. ಹೇಮಾವತಿ ನದಿ ಮೂಲಕ ನೀರು ಹರಿಸಿ ಕೆರೆ ತುಂಬಿಸಲು ನೀರಾವರಿ ಇಲಾಖೆ ಅಧಿಕಾರಿಗಳು ಮುಂದಾಗ್ತಿಲ್ಲ.
ಕೆ.ಆರ್ ಪೇಟೆ ತಾಲೂಕಿನಲ್ಲಿ ಅತ್ಯಂತ ದೊಡ್ಡ ಕೆರೆ ಎಂದೇ ದೇವಿರಮ್ಮಣ್ಣಿಕೆರೆ ಖ್ಯಾತಿ ಪಡೆದಿದೆ. ಹೇಮಾವತಿ ಎಡದಂಡೆ ನಾಲೆಯ ಮೂಲಕ ನೀರು ಹರಿಸಿ, ಕೆರೆ ತುಂಬಿಸಲು ವಿಫಲರಾಗಿರುವ ನೀರಾವರಿ ಇಲಾಖೆಯ...
ಬೀದರ್: ಜಿಲ್ಲೆಯ ಹುಲಸೂರ ತಾಲೂಕಿಗೆ ಬರಗಾಲ ಘೋಷಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಿದರು.
ಮುಂಗಾರು ಬಿತ್ತನೆಯ ಬೆಳೆಗಳು ಮಳೆ ಬಾರದಿದ್ಧಕ್ಕೆ ಸಂಪೂರ್ಣ ಒಣಗುತ್ತಿವೆ ಅನ್ನದಾತ ಸಂಕಷ್ಟದಲ್ಲಿದ್ಧು ಅನ್ನದಾತನ ಕಷ್ಟಕ್ಕೆ ಸರ್ಕಾರ ಸ್ಪಂದಿಸಿ ಬರಗಾಲ ಘೊಷಣೆ ಮಾಡಬೇಕು, ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ಧನ ನೀಡಬೇಕೆಂದು...
ಧಾರವಾಡ :ಮಹದಾಯಿ ಕಳಸಾ ಬಂಡೂರಿ ಯೋಜನೆ ಜಾರಿ ಹಾಗೂ ನೀರಾವರಿ ಇಲಾಖೆಯಲ್ಲಿನ ಹಗರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸಿ ಇಂದು ಧಾರವಾಡದಲ್ಲಿ ರೈತರು ಚಕ್ಕಡಿ ಸಮೇತ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರೈತ ಸೇನಾ ಕರ್ನಾಟಕದ ಮುಖಂಡ ವಿರೇಶ ಸೊಬರದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಧಾರವಾಡದಲ್ಲಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ...