ಹುಬ್ಬಳ್ಳಿ: ಇಂದು ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಇಂದು ರೈತರ ಬೇಡಿಕೆಗಳು ಈಡೇರಿಕೆ ಕುರಿತು ರಾಜ್ಯ ಮತ್ತು ಕೆಂದ್ರ ಸರಕಾರಕ್ಕೆ ಬಿಸಿ ಮುಟ್ಟಿಸಲು ಪ್ರತಿಭಟನೆಯ ಮೂಲಕ ಕುಂದಗೋಳ ಬಂದ್ ಗೆ ರೈತರು ಕರೆ ನೀಡಿದ್ದಾರೆ.
ರೈತರೇ ದೇಶದ ಬೆನ್ನಲುಬು ಅಂತಾರೆ, ಆದರೆ ಅದೇ ರೈತ ಸಂಕಷ್ಟದಲ್ಲಿರುವಾಗ ಯಾವ ಸರ್ಕಾರವು ಸರಿಯಾಗಿ ಸ್ಪಂದಿಸುವುದಿಲ್ಲ. ಮಳೆಗಾಲದಲ್ಲಿ ಸಕಾಲಕ್ಕೆ ಮಳೆ...
ಮಂಡ್ಯ: ಕೆ.ಆರ್ ಪೇಟೆಯ ದೇವಿರಮ್ಮಣ್ಣಿ ಕೆರೆ ನೀರಿಲ್ಲದೆ ಒಣಗಿ ಖಾಲಿಯಾಗುತ್ತಿದೆ. ಹೇಮಾವತಿ ನದಿ ಮೂಲಕ ನೀರು ಹರಿಸಿ ಕೆರೆ ತುಂಬಿಸಲು ನೀರಾವರಿ ಇಲಾಖೆ ಅಧಿಕಾರಿಗಳು ಮುಂದಾಗ್ತಿಲ್ಲ.
ಕೆ.ಆರ್ ಪೇಟೆ ತಾಲೂಕಿನಲ್ಲಿ ಅತ್ಯಂತ ದೊಡ್ಡ ಕೆರೆ ಎಂದೇ ದೇವಿರಮ್ಮಣ್ಣಿಕೆರೆ ಖ್ಯಾತಿ ಪಡೆದಿದೆ. ಹೇಮಾವತಿ ಎಡದಂಡೆ ನಾಲೆಯ ಮೂಲಕ ನೀರು ಹರಿಸಿ, ಕೆರೆ ತುಂಬಿಸಲು ವಿಫಲರಾಗಿರುವ ನೀರಾವರಿ ಇಲಾಖೆಯ...
ಬೀದರ್: ಜಿಲ್ಲೆಯ ಹುಲಸೂರ ತಾಲೂಕಿಗೆ ಬರಗಾಲ ಘೋಷಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಿದರು.
ಮುಂಗಾರು ಬಿತ್ತನೆಯ ಬೆಳೆಗಳು ಮಳೆ ಬಾರದಿದ್ಧಕ್ಕೆ ಸಂಪೂರ್ಣ ಒಣಗುತ್ತಿವೆ ಅನ್ನದಾತ ಸಂಕಷ್ಟದಲ್ಲಿದ್ಧು ಅನ್ನದಾತನ ಕಷ್ಟಕ್ಕೆ ಸರ್ಕಾರ ಸ್ಪಂದಿಸಿ ಬರಗಾಲ ಘೊಷಣೆ ಮಾಡಬೇಕು, ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ಧನ ನೀಡಬೇಕೆಂದು...
ಧಾರವಾಡ :ಮಹದಾಯಿ ಕಳಸಾ ಬಂಡೂರಿ ಯೋಜನೆ ಜಾರಿ ಹಾಗೂ ನೀರಾವರಿ ಇಲಾಖೆಯಲ್ಲಿನ ಹಗರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸಿ ಇಂದು ಧಾರವಾಡದಲ್ಲಿ ರೈತರು ಚಕ್ಕಡಿ ಸಮೇತ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರೈತ ಸೇನಾ ಕರ್ನಾಟಕದ ಮುಖಂಡ ವಿರೇಶ ಸೊಬರದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಧಾರವಾಡದಲ್ಲಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ...
ಮಂಡ್ಯ: ಜಿಲ್ಲೆಯಲ್ಲಿ ಕಾಣಿಯಾಗಿದ್ದಾರೆಂಬ ಬ್ಯಾನರ್ ರಾರಾಜಿಸುತ್ತಿದೆ. ರೈತರ ಧರಣಿಯಲ್ಲಿ ಗೋಪಾಲಯ್ಯ ಕಾಣೆಯಾಗಿದ್ದಾರೆಂಬ ಬ್ಯಾನರ್ ಕಾಣಿಸುತ್ತಿದೆ. ಹೋರಾಟ ಆರಂಭವಾಗಿ 17 ದಿನ ಕಳೆದರೂ ಪ್ರತಿಭಟನಾ ಸ್ಥಳಕ್ಕೆ ಬಾರದ ಸಚಿವ ಕೆ.ಗೋಪಾಲಯ್ಯನವರು. ಪ್ರತಿಭಟನಾ ಸ್ಥಳಕ್ಕೆ ಬಾರದಿದ್ದಕ್ಕೆ ರೈತರು ಆಕ್ರೋಶದಿಂದ ಕಾಣೆಯಾಗಿದ್ದಾರೆಂಬ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಸೀಬೆಹಣ್ಣನ್ನು ತಿನ್ನುವುದಿದ್ದರೆ ಸಿಪ್ಪಸಮೇತ ತಿನ್ನಿ.. ಯಾಕೆ ಗೊತ್ತಾ..?
ಗೋಪಾಲಯ್ಯ ಹಾಗೂ ರಾಜ್ಯ ಸರ್ಕಾರದ...
ಕಲಬುರ್ಗಿ: ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡುವುದು ಅನಿವಾರ್ಯವಾದರೆ ದುಡಿಯುವ ವರ್ಗದ ಜನತೆಗೆ ಸೂಕ್ತ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjuna kharge) ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಮಾಡುವುದಾದರೆ ರೈತರು, ಕಾರ್ಮಿಕರು ಸೇರಿ ದುಡಿಯುವ ವರ್ಗದ ಜನತೆಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಕಳೆದ ಸಲ ಲಾಕ್ ಡೌನ್...
ಬೆಂಗಳೂರು ಗ್ರಾಮಂತರ : ಎಮ್‌ಎಸ್‌ಜಿಪಿ ತ್ಯಾಜ್ಯ ಘಟಕ ತೆರವು ಹೋರಾಟ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಮ್.ಟಿ.ಬಿ.ನಾಗರಾಜ್ ಅವರು ಪ್ರತಿಭಟನಾ ಸ್ಥಳಕ್ಕೆ ಬೇಟಿ ನೀಡಿ ರೈತರ ಮನವೊಲಿಸಲು ಪ್ರಯತ್ನಿಸಿದರು.ಆದರೆ ರೈತರು ಎಮ್‌ಎಸ್‌ಜಿಪಿ ತ್ಯಾಜ ಘಟಕವನ್ನು ತೆರವು ಮಾಡುವ ಲಿಖಿತ ದಾಖಲೆ ನೀಡಿದರೆ ಮಾತ್ರ ಪ್ರತಿಭಟನೆಯನ್ನು ಹಿಂಪಡೆಯುತ್ತೇವೆ ಎಂದುಹೋರಾಟವನ್ನು ಮುಂದುವರಿಸಿದ್ದಾರೆ.ಈಗಾಗಲೇ...
ನವದೆಹಲಿ: ಮಸೂದೆಯ ಬಗ್ಗೆ ಚರ್ಚೆ ನಡೆಸಬೇಕೆಂದು ಪಕ್ಷಗಳು ಒತ್ತಾಯಿಸಿದ್ದರಿಂದ ಸಂಸತ್ತಿನಲ್ಲಿ ಭಾರಿ ಗದ್ದಲದ ನಡುವೆ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.
ಆದಾಗ್ಯೂ, ಮಸೂದೆಯನ್ನು ಸಂಸತ್ತಿನ ಕೆಳಮನೆಯಲ್ಲಿ ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿಯವರು ಗುರುನಾನಕ್ ಜಯಂತಿಯಂದು ರೈತರು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವಂತ ಮೂರು ಕೃಷಿ ಮಸೂದೆಗಳನ್ನು ವಾಪಾಸ್ ಪಡೆಯುತ್ತಿರೋದಾಗಿ ಘೋಷಿಸಿದ್ದರು. ಈ ಬಳಿಕ...
ನವ ದೆಹಲಿ :ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ ಒಪ್ಪಂದ ಹಾಗೂ ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆಗಳು ರೈತರ ವಿರೋಧಕ್ಕೆ ಕಾರಣವಾಗಿದ್ದವು. ಇದೇ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಒಂದು ಹೆಜ್ಜೆ...
www.karnatakatv.net : ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬoಧಿಸಿದoತೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿತ್ತು.
ಪ್ರಕರಣವನ್ನು ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಹಾಗೂ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ನಿಯೋಗ ಆಗ್ರಹಿಸಿತು. ಇನ್ನು ಅಕ್ಟೋಬರ್ 3 ರಂದು ನಡೆದ...