ಚಾಮರಾಜನಗರ: ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷನ ದುರ್ವರ್ತನೆ ಖಂಡಿಸಿ ಚಾಮರಾಜನಗರದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಇಂದು 12ನೇ ದಿನಕ್ಕೆ ಕಾಲಿಟ್ಟಿದೆ.ಜಿಲ್ಲೆಯ ಕುಂತೂರಿನ ಬಣ್ಣಾರಿಯಮ್ಮನ್ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಉಪಾಧ್ಯಕ್ಷನ ದುರ್ವತನೆಗೆ ಖಂಡಿಸಿ ಕಳೆದ 12 ದಿಗಳಿಂದ ರೈತರು ಪ್ರತಿಭಟನೆ ನಡೆಸ್ತಿದ್ದಾರೆ. ಕಾರ್ಖಾನೆ ಆಡಳಿತ ಮಂಡಳಿಯ ಉಪಾಧ್ಯಕ್ಷ ಶರವಣ ಕಾರ್ಖಾನೆಗೆ ಕಬ್ಬು ತಂದು ಹಾಕುವ ರೈತರ...
ಇವತ್ತು ಭಾರತ್ ಬಂದ್ ಇದ್ದ ಪ್ರಯುಕ್ತ ತುಮಕೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ರೈತರು, ಪ್ರಧಾನಿ ಮೋದಿಯ ಅಣುಕು ಶವ ಯಾತ್ರೆ ಮಾಡಿ, ಆ ಪ್ರತಿಮೆಯನ್ನ ಸುಟ್ಟರು.
https://youtu.be/Y1t_rN4UPvI
ಇನ್ನು ಇದೇ ವೇಳೆ ರಾಷ್ಟ್ರಪತಿಗಳಿಗೆ ರೈತರು ಪತ್ರ ಬರೆದಿದ್ದು, ಕೇಂದ್ರ ಸರ್ಕಾರ ಕೃಷಿ ನೀತಿಗಳನ್ನ ಕೈಬಿಡಲು ಒತ್ತಾಯಿಸಲಾಯಿತು. ಭಾರತ...
ಕೃಷಿ ಕಾಯ್ದೆ ವಿರೋಧಿಸಿ, ರೈತರು ಹೋರಾಟ ನಡೆಸುತ್ತಿರುವ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರಕಕೆ ಸಲಹೆ ನೀಡಿದ್ದಾರೆ.
https://youtu.be/Lf6N2eTVSG8
ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಹೊರವಲಯದಲ್ಲಿ ರೈತರು ನಡೆಸುತ್ತಿರುವ ಹೋರಾಟ 5ನೇ ದಿನ ತಲುಪಿದೆ. ರೈತರ ಹಿತಕ್ಕಾಗಿ ಕಾಯ್ದೆ ತಂದಿರುವುದಾಗಿ ಹೇಳಿರುವ ಕೇಂದ್ರ ಕೂಡಲೇ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಅವರ ಅನುಮಾನಗಳನ್ನು ನಿವಾರಿಸುವ...
ಮಂಡ್ಯ: ಜಿಲ್ಲೆಯ ನಾಲೆಗಳಿಗೆ ನೀರು ಬಿಡಲು ಆಗ್ರಹಿಸಿ ಕಳೆದೊಂದು ವಾರದಿಂದ ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಇಂದು ಕೆಆರ್ ಎಸ್ ಅಣೆಕಟ್ಟಿಗೆ ಮುತ್ತಿಗೆ ಹಾಕಿದ್ರು. ಈ ವೇಳೆ ಪೊಲೀಸರು ನೂರಾರು ಮಂದಿ ಪ್ರತಿಭಟನಾನಿರತ ರೈತರನ್ನ ಬಂಧಿಸಿದ್ರು.
ಕಳೆದೊಂದು ವಾರದಿಂದ ಮಂಡ್ಯದ ಕಾವೇರಿ ಭವನದ ಎದುರು ಜಿಲ್ಲೆಯ ಎಲ್ಲಾ ನಾಲೆಗಳಿಗೆ ನೀರು ಬಿಡುವಂತೆ ಆಗ್ರಹಿಸಿ ರೈತ...
ಬೆಂಗಳೂರು: ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ನಾಳೆ ರೈತರು ಬೃಹತ್ ಸಂಖ್ಯೆಯಲ್ಲಿ ರಸ್ತೆಗಿಳಿಯಲಿದ್ದಾರೆ. ಅಲ್ಲದೆ ರಾಜ್ಯದ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡೋ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.
2013ರ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸುತ್ತಲೇ ಬಂದಿರೋ ರೈತರ ಆಕ್ರೋಶದ ಕಟ್ಟೆಯೊಡೆದಿದೆ. ಹೀಗಾಗಿ ಸರ್ಕಾರಕ್ಕೆ ಚುರುಕುಮುಟ್ಟಿಸೋ ಸಲುವಾಗಿ ನಾಳೆ ರಾಜ್ಯಾದ್ಯಂತ ರೈತರು...
ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರರ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉಗ್ರರನ್ನು ಬೆಂಬಲಿಸುವ ಪಾಪಿ ರಾಷ್ಟ್ರಕ್ಕೆ...