ಬೆಂಗಳೂರು ನ.19: ಕೃಷಿ ಕಾಯ್ದೆ ವಾಪಸ್ ಪಡೆದಿರುವುದು ಸ್ಪಂದನಾಶೀಲ ಸರ್ಕಾರಕ್ಕೆ ನಿದರ್ಶನ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕಾಯ್ದೆಯ ಪ್ರಯೋಜನಗಳ ಕುರಿತು ರೈತರೊಂದಿಗೆ ಸಭೆಗಳನ್ನು ನಡೆಸಿ ಅವರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡಲಾಯಿತು. ಆದರೆ, ಅವರು ಅದಕ್ಕೆ ಒಪ್ಪದಿರುವುದರಿಂದ ಕಾಯ್ದೆಗಳನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ. ಹೀಗಾಗಿ ಮಣಿಯುವ ಪ್ರಶ್ನೆ ಇಲ್ಲ ಎಂದು ಹೇಳಿದರು....
ಕರ್ನಾಟಕ ಟಿವಿ : ಲಾಕ್ ಡೌನ್ ನಿಂದ ರೈತರು ಸಮಸ್ಯೆಗೆ ಸಿಲುಕಿದ್ದಾರೆ, ರೈತರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ಮಾಡೋದಾಗಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.. ಹೊಸದಾಗಿ ರೈತರಿಗೆ ಬಡ್ಡಿ ರಹಿತ ಸಾಲ ನೀಡಬೇಕು. ಈಗ ಇರುವ ಸಾಲದ ಮೇಲಿನ ಬಡ್ಡಿ ಮನ್ನ ಮಾಡಬೇಕು.. ಇಲ್ಲದಿದ್ರೆ ಉಗ್ರ ಹೋರಾಟ ಮಾಡ್ತೇವೆ ಅಂತ ಸಿದ್ದರಾಮಯ್ಯ ಮುಖ್ಯಮಂತ್ರ ಯಡಿಯೂರಪ್ಪೆ...
ಕರ್ನಾಟಕ ಟಿವಿ
ಹಾಸನ : ಪ್ರಧಾನಿ ತಮ್ಮದೇ ಆಲೋಚನೆ ಇಟ್ಟುಕೊಂಡು ಲಾಕ್ ಡೌನ್ ಮಾಡಿದ್ರು, ಆದ್ರೆ, ಮೋದಿ ಏನೇ ಕ್ರಮಕೈಗೊಂಡ್ರು
ಪರಿಸ್ಥಿತಿ ನಿಯಂತ್ರಣಕ್ಕೆ ಬರ್ತಿಲ್ಲ ಅಂತ ಹಾಸನದಲ್ಲಿ ಮಾಜಿ ಪ್ರಧಾನಿ
ಹೆಚ್ ಡಿ ದೇವೇಗೌಡ ಹೇಳಿದ್ದಾರೆ..
ರಾಜ್ಯದಲ್ಲಿ ಕೊರೊನಾ ಪಾಸಿಟಿವ್ 500 ದಾಟಿದೆ ಇದು
ಕಮ್ಮಿ ಆಗುತ್ತೆ ಅಂದ್ರೆ ಇದು ವ್ಯಾಪಕ ಆಗ್ತಿದೆ. ಅಮೆರಿಕಾದಂತಹ ದೇಶವೇ ತತ್ತರಿಸಿದೆ. ನಮ್ಮ ರಾಜ್ಯದಲ್ಲಿ ಎಲೆಕೋಸು
ಕೊಳ್ಳೊರಿಲ್ಲದೆ...
ಮಂಡ್ಯ : ಒಂದೆಡೆ
ರೈತ ಸಮುದಾಯಕ್ಕೆ ಕೊರೊನಾ ಕಾಟದಿಂದ ಲಾಕ್ ಡೌನ್ ಸಮಸ್ಯೆಯಾಗಿದ್ರೆ, ಮತ್ತೊಂದೆಡೆ ಮಳವಳ್ಳಿ ರೈತರಿಗೆ
ಕಾಡಾನೆಗಳು ಕಾಟ ಕೊಡ್ತಿವೆ.. ಮಂಚನಪುರ ಸಮೀಪದ ಕೂನನಕೊಪ್ಪಲು
ಗ್ರಾಮದ ಗೌರಮ್ಮ, ಹಾಗೂ ನಾಗರಾಜು ಎಂಬ ರೈತರಿಗೆ ಸೇರಿದ
2ಎಕ್ಕರೆ ಕಟಾವಿಗೆ ಬಂದಿದ್ದ ಬಾಳೆ, ಒಂದೂವರೆ ಎಕ್ಕರೆ ಮುಸುಕಿನ ಜೋಳದ ಬೆಳೆಗಳನ್ನು ಸುಮಾರು 7-8
ಆನೆಗಳ ಹಿಂಡು ನಾಶ ಪಡಿಸಿವೆ. ರಾತ್ರಿ ಕಾವಲು ಕಾಯಲು...
ಕರ್ನಾಟಕ ಟಿವಿ
: ಕೋವಿಡ್-19 ಲಾಕ್‌ಡೌನ್ ನಿಂದ ರೈತರಿಗಾಗಲಿ ರೈತರ ಪರಿಕರ ಮಾರುಕಟ್ಟೆಗಾಗಲಿ ಯಾವುದೇ ರೀತಿಯ ತೊಂದರೆಯಾಗದಂತೆ
ಹಾಗೂ ಗ್ರಾಹಕರಿಗೂ ತರಕಾರಿ ಬೆಳೆಗಳು ದೊರೆಯುವಂತೆ ಕೃಷಿ ಇಲಾಖೆ ಹಲವು ಮಹತ್ತರ ಕ್ರಮಗಳನ್ನು ಕೈಗೊಂಡಿದೆ.
ಈ ಬಗ್ಗೆ ರಾಜ್ಯದ ಜಿಲ್ಲೆಗಳಲ್ಲಿ ಯಾವ ರೀತಿಯ ಹೆಜ್ಜೆ ಇಡಲಾಗಿದೆ. ರೈತರ ಸ್ಥಿತಿಗತಿಗಳೇನು ಎಂಬುದನ್ನು
ಅವಲೋಕಿಸಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ವತಃ ಅವರು ಜಿಲ್ಲೆಗಳಲ್ಲಿ ಪ್ರವಾಸ...