Dharwad News: ಧಾರವಾಡ: ಜೈಲಿನಲ್ಲಿರುವ ಆರೋಪಿ ಫಯಾಜ್ ಮೊಬೈಲ್ನಲ್ಲಿದ್ದ ಫೋಟೋಗಳು ಹೊರಗೆ ಬಂದಿದ್ದು ಹೇಗೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ ಮಾಡಿದ್ದಾರೆ. ನೇಹಾ ಹಿರೇಮಠ ಕೊಲೆಯಾದಾಗ ಇದೇ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಮಂತ್ರಿ ಜಿ.ಪರಮೇಶ್ವರ್ ಅತ್ಯಂತ ಹಗುರಾಗಿ ಮಾತಾಡಿದ್ದರು. ನಾವು ಮೊದಲೇ ಫಾಸ್ಟ್ ಟ್ರ್ಯಾಕ್ ಕೋರ್ಟ್ಗೆ ಒತ್ತಾಯ ಮಾಡಿದ್ದೇವೆ. ಇವತ್ತು...
Hubli News: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ರಾಜಕೀಯಕ್ಕೆ ತಿರುಗಿದೆ. ಆರೋಪಿಯ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಹಾಕುತ್ತೇವೆ ಎಂದು ಅಂಜುಮನ್ ಸಂಸ್ಥೆ ಹೇಳಿದೆ. ಇದೀಗ ಆರೋಪಿ ಫಯಾಜ್ ರುಂಡ ಚೆಂಡಾಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಇಜಾರಿ ಘೋಷಣೆ ಮಾಡಿದ್ದಾರೆ.
ಹುಬ್ಬಳ್ಳಿ:...
Dharwad News: ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ ಧಾರವಾಡದ ಕೋರ್ಟ್ ವೃತ್ತದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ನೇಹಾ ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕೋರ್ಟ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ವಾಹನಗಳನ್ನು...
Hubli News: ಹುಬ್ಬಳ್ಳಿ: ಕಾರ್ಪೊರೇಟರ್ ಮಗಳು ನೇಹಾ ಹಿರೇಮಠ ಹತ್ಯೆ ಪ್ರಕರಣ ಸುದ್ದಿ ಮಾಡುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ನೇಹಾ ಮತ್ತು ಫಯಾಜ್ ಇಬ್ಬರ ರೀಲ್ಸ್ ವೈರಲ್ ಆಗುತ್ತಿದೆ.
ನೇಹಾ ಮತ್ತು ಫಯಾಜ್ ಸೇರಿ ಹುಟ್ಟುಹಬ್ಬ ಆಚರಿಸಿಕೊಳ್ಳುವ ವೇಳೆ, ಮತ್ತು ಸ್ನೇಹದ ವೇಳೆ ನೇಹಾ ಮತ್ತು ಫಯಾಜ್ ಒಟ್ಟಿಗೆ ಇರುವ ಫೋಟೋ, ವೀಡಿಯೋಗಳು ವೈರಲ್ ಆಗಿದೆ.
ಆರೋಪಿ ಪ್ರಕಾರ ಬಿಸಿಎ...