ರಾಜಕೀಯ ಸುದ್ದಿ: ಕಾಂಗ್ರೆಸ್ ನ ಮೂರನೇ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆಗೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ (ಜುಲೈ 19) ಅರ್ಜಿ ಸಲ್ಲಿಸಲು ಚಾಲನೆ ನೀಡಲಾಗುವುದು. ಸಿಎಂ ಸಿದ್ದರಾಮಯ್ಯನವರ ಮುಖಾಂತರ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಗಲಿದೆ.
ಗೃಹಲಕ್ಷ್ಮೀ ಯೋಜನೆಯ ಮುಖಾಂತರ ಮನೆ ಯಜಮಾನಿಗೆ ಮಾಸಿಕ 2 ಸಾವಿರ ರೂ. ಹಣ ಸಿಗಲಿದೆ. ಯೋಜನೆ ಅರ್ಜಿ ಸಲ್ಲಿಕೆ ಎಸ್‌ಎಂಎಸ್ ಮೂಲಕ...