www.karnatakatv.net: ಬೆಂಗಳೂರು : ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳ ಮಾಡದಂತೆ ನಿರ್ದೇಶನ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಕೊರೊನಾ ಮಹಾಮಾರಿ ಮತ್ತು ಲಾಕ್ ಡೌನ್ ನಿಂದಾಗಿ ಪೋಷಕರು ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವದರಿಂದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶೇ. 15 ರಿಂದ 20ರವರೆಗೂ ಶುಲ್ಕವನ್ನು ಹೆಚ್ಚು ಮಾಡುವದಾಗಿ ಮನವಿ ಮಾಡಿರುವದನ್ನು...