2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ದಾಖಲೆ ಮಟ್ಟದ ಮತದಾನ ದಾಖಲಾಗಿದೆ. ಮಹಿಳಾ ಮತದಾರರ ಪಾಲ್ಗೊಳ್ಳುವಿಕೆಯಲ್ಲಿ ಈ ಬಾರಿ ಇತಿಹಾಸ ನಿರ್ಮಾಣವಾಗಿದೆ. ಶೇ 71.6ರಷ್ಟು ಮಹಿಳೆಯರು ಮತ ಚಲಾಯಿಸಿದ್ದು, 2020ರಲ್ಲಿ ಈ ಸಂಖ್ಯೆ ಶೇ 59.7 ಆಗಿತ್ತು. ಅಂದರೆ ಸುಮಾರು 12 ಶೇಕಡಾ ಏರಿಕೆ ಕಂಡುಬಂದಿದೆ. ಇದಕ್ಕೆ ಹೋಲಿಸಿದರೆ ಪುರುಷ ಮತದಾರರ ಮತದಾನ...