Tuesday, April 15, 2025

Festival

Hubli News: ರಂಗ ಪಂಚಮಿ, ರಂಜಾನ್ ಹಬ್ಬ – ರಸ್ತೆಗಿಳಿದ ಪೊಲೀಸರು

Hubli News: ಹುಬ್ಬಳ್ಳಿ: ರಂಗ ಪಂಚಮಿ, ಮತ್ತು ರಂಜಾನ್ ಹಬ್ಬಗಳು ಆಗಮಿಸುತ್ತಿದ್ದಂತೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸರು ರಸ್ತೆಗಿಳಿದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ರೂಟ್ ಮಾರ್ಚ್ ಮಾಡಿದರು. ಹೋಳಿ ಹುಣ್ಣಿಮೆಯಾಗಿ ಐದು ದಿನಕ್ಕೆ ಹುಬ್ಬಳ್ಳಿಯಲ್ಲಿ ರಂಗ ಪಂಚಮಿಯನ್ನು ಅತೀ ಅದ್ದೂರಿಯಾಗಿ ಆಚರಣೆ ಮಾಡುತ್ತಾರೆ. ಸುತ್ತಮುತ್ತಲಿನ ಜಿಲ್ಲೆಗಳಿಂದ ಜನರು ಹುಬ್ಬಳ್ಳಿಗೆ ರಂಗ...

God :ಗಣೇಶನಿಗೆ ಅಪ್ಪಿತಪ್ಪಿಯೂ ಈ ವಸ್ತು ಅರ್ಪಿಸಬೇಡಿ!

ವಿಘ್ನ ನಿವಾರಕ ಗಣೇಶ ಇನ್ನೇನು ಭಾದ್ರಪದ ಶುಕ್ಲ ಚೌತಿಯ ದಿನ ಭೂಮಿಗೆ ಬರಲಿದ್ದಾನೆ. ಈಗಾಗಲೇ ಊರೆಲ್ಲಾ ಗಣೇಶನ ಬರುವಿಕೆಗಾಗಿ ಕಾಯ್ತಾಯಿದೆ. ಗಣಪತಿಯನ್ನು ಪೂಜಿಸುವಾಗ ಕೆಲವೊಂದು ಆಚರಣೆಗಳನ್ನು ಪಾಲಿಸೋದು ಮುಖ್ಯ. ಅದರಲ್ಲೂ ಗಣೇಶ ಚತುರ್ಥಿಯಂದು ಗಣೇಶನಿಗೆ ಈ ವಸ್ತುಗಳನ್ನು ತಪ್ಪಿಯೂ ಅರ್ಪಿಸಬಾರದಂತೆ. ಒಂದು ವೇಳೆ ಅರ್ಪಿಸಿದ್ರೆ ಸಮಸ್ಯೆ ನಿಮ್ಮನ್ನ ಬಿಡೋದೇ ಇಲ್ವಂತೆ. ಹಾಗಿದ್ರೆ ಆ ವಸ್ತು...

ಮೊಹರಂ ಹಿನ್ನೆಲೆ ಧಾರವಾಡದಲ್ಲಿ ಇರಾನಿ ಜನರಿಂದ ವಿಶೇಷ ಆಚರಣೆ

Dharwad News: ಧಾರವಾಡ: ಇಂದು ಮೊಹರಂ ಹಿನ್ನೆಲೆ, ಧಾರವಾಡದಲ್ಲಿ ಇರಾನಿ ಜನ ವಿಶೇಷ ಮೊಹರಂ ಆಚರಿಸಿದ್ದಾರೆ. ಮೊಹರಂ ಹಬ್ಬವನ್ನು ಶೋಕದಿನ ಎಂದು ಇರಾನಿ ಜನರು ಆಚರಿಸುತ್ತಾರೆ. https://youtu.be/bE1cynKQlg8 ಹಾಗಾಗಿ ಈ ದಿನ ತಮಗೆ ತಾವೇ ಹಿಂಸಿಸಿಕೊಳ್ಳುತ್ತಾರೆ. ಧಾರವಾಡದಲ್ಲೂ ಇರಾನಿಗಳು ಈ ರೀತಿ ಮೊಹರಂ ಹಬ್ಬ ಆಚರಣೆ ಮಾಡಿದ್ದು, ಬ್ಲೇಡ್‌ಗಳಿದೆ ಎದೆಗೆ ಹೊಡೆದುಕೊಂಡು, ದೇಹದಿಂದ ಬರುವ ರಕ್ತವನ್ನು ದೇವರಿಗೆ...

ಜೂನ್ 16 ರಿಂದ 18 ರವರೆಗೆ ಮದ್ಯಪಾನ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

Dharwad News: ಧಾರವಾಡ : ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದವನ್ನು ಶಾಂತಿ, ಸಹೋದರತ್ವದಿಂದ ಆಚರಿಸುವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 16, 2024 ರ ಮಧ್ಯರಾತ್ರಿ 11: 59 ಗಂಟೆಯಿಂದ ಜೂನ್ 18, 2024 ರ ಬೆಳಗಿನ 6 ಗಂಟೆಯ ವರೆಗೆ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತು ಪಡಿಸಿ)...

ಹಬ್ಬಕ್ಕೆ ಗಂಡ ತವರು ಮನೆಗೆ ಬರಲಿಲ್ಲವೆಂದು ವಿಡಿಯೋ ಕಾಲ್‌ನಲ್ಲಿ ಜಗಳಮಾಡಿ ಪ್ರಾಣ ಕಳ್ಕೊಂಡ ಗರ್ಭಿಣಿ

Bengaluru News: ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಗಂಡ ತವರು ಮನೆಗೆ ಬರಲಿಲ್ಲ ಎಂದು ಸಿಟ್ಟಾದ ಪತ್ನಿ, ಪತಿಗೆ ವಿಡಿಯೋ ಕಾಲ್ ಮಾಡಿ ಬೈದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವೊಂದು ನಡೆದಿದೆ. ರಾಜಧಾನಿ ಬೆಂಗಳೂರಿನ ಭಾರತಿನಗರದಲ್ಲಿ ಈ ಪ್ರಕರಣ ನಡೆದಿದೆ. ಭಾರತಿನಗರ ನಿವಾಸಿ ಆರ್. ದೇವಿಕಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 21 ವರ್ಷದ ಈಕೆ ಪತಿಯೊಂದಿಗೆ ವಿಡಿಯೋ ಕಾಲ್ನಲ್ಲಿದ್ದಾಗಲೇ...

Ganesh: ಪಿಒಪಿ ಮೂರ್ತಿಗಳ ನಿಷೇಧಕ್ಕೆ ಅಧಿಕಾರಿಗಳು ಮುಂದಾಗಬೇಕು..!

ಹುಬ್ಬಳ್ಳಿ: ಇನ್ನೇನು ಕೆಲವೇ ದಿನಗಳಲ್ಲಿ ದೇಶದೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ , ಗಣೇಶನನ್ನು ಕೂರಿಸಿ ವಿಜೃಂಭಣೆಯಿಂದ ಆಚರಣೆ ಮಾಡುವುದು ಭಾರತೀಯರ ವಾಡಿಕೆ. ಆದರೆ ಪರಿಸರಕ್ಕೆ ಮತ್ತು ಜಲಮಾಲಿನ್ಯಕ್ಕೆ ಕಾರಣವಾಗುವ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ತಯಾರಿಸಿದ ಮೂರ್ತಿಗಳನ್ನು ತಯಾರಿಸಲು ಮತ್ತ ಪ್ರತಿಷ್ಠಾಪಿಸಲು ಸರ್ಕಾರ ನಿಷೇಧ ಮಾಡಿ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಮೂರ್ತಿಗಳನ್ನು ಕೂರಿಸಲು...

ಹೋಳಿ ಹಬ್ಬದ ಮಹತ್ತ್ವವೇನು ಗೊತ್ತಾ…?

State news ಬೆಂಗಳೂರು(ಫೆ.28): ಭಾರತೀಯ ಸಂಪ್ರದಾಯಗಳಲ್ಲಿ ಹೋಳಿ ಹಬ್ಬ ಒಂದು.  ಆ ದಿನ ಬಣ್ಣ ಬಣ್ಣ ಗಳದ್ದೆ ಕಾರುಬಾರು. ಭಾರತೀಯ ಸಂಪ್ರದಾಯದಲ್ಲಿ ಹೋಳಿ ಹಬ್ಬ ಬಹಳ ಪುರಾತನವಾದದ್ದು. ಇದು ವಸಂತ ಋತುವನ್ನು ಸ್ವಾಗತಿಸುವ ವರ್ಣರಂಜಿತ ಹಬ್ಬವಾಗಿದೆ. ಹೋಳಿ ಹಬ್ಬ ಎನ್ನುವುದು ಭಾರತದ ಸಂಸ್ಕೃತಿಯ ಸಂಕೇತ. ಈ ಹಬ್ಬವನ್ನು  ತುಂಬಾ ವಿಶಿಷ್ಟ ಹಾಗು ಅದ್ಧೂರಿಯಾಗಿ ಆಚರಣೆ ಮಾಡ್ತಾರೆ. ರಂಗು...

ಮಾ.27 ರಿಂದ ಏಪ್ರಿಲ್‌ 8 ರವರೆಗೆ ವೈರಮುಡಿ ಬ್ರಹ್ಮೋತ್ಸವ : ಡಾ: ಹೆಚ್ ಎನ್ ಗೋಪಾಲಕೃಷ್ಣ

state news ಬೆಂಗಳೂರು(ಫೆ.18): ಮೇಲುಕೋಟೆಯ ಶ್ರೀ ಚಲುವನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾಚ್೯ ೨೭ ರಿಂದ ಏಪ್ರಿಲ್ ೮ ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರ‍್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ಮಾ. ೨೭ ರಿಂದ ಏ.೮‌ ರವರೆಗೆ ನಡೆಯುವ ಎಲ್ಲಾ ಕರ‍್ಯಕ್ರಮಗಳು...

ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ

Festival news ಬೆಂಗಳೂರು(ಫೆ.17): ಮಹಾ ಶಿವರಾತ್ರಿ ಹಬ್ಬದ ಹಿನ್ನಲೆಯಲ್ಲಿ ಧಾರ್ಮಿಕ ‌ದತ್ತಿ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲಾ‌ ತಾಲ್ಲೂಕಿನ ಶಿವನ ದೇವಾಲಯಗಳಿಗೆ ಪವಿತ್ರ ಗಂಗಾಜಲ ವಿತರಣೆ ಮಾಡಲಾಯಿತು. ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್ ಪೇಟೆ, ನಾಗಮಂಗಲ, ಮಳವಳ್ಳಿ, ಮಂಡ್ಯ ತಾಲ್ಲೂಕುಗಳಿಗೆ ತಲಾ‌ 5 ಪವಿತ್ರ ಗಂಗಾಜಲ ಕ್ಯಾನ್ ಗಳನ್ನು ವಿತರಣೆ ಮಾಡಲಾಯಿತು. ಪವಿತ್ರ ಗಂಗಾಜಲವನ್ನು ವಿತರಣೆ ಮಾಡಿ ಮಾತನಾಡಿದ ಅಪರ...

ಗುರು ತಿಪ್ಪೇರುದ್ರ ಸ್ವಾಮಿ ಜಾತ್ರೋತ್ಸವ ಹಿನ್ನಲೆ; ಪೂರ್ವಸಿದ್ಧತೆ

ಬೆಂಗಳೂರು(ಫೆ.17): ಮಧ್ಯ ಕರ್ನಾಟಕದ ಐತಿಹಾಸಿಕ ಪ್ರಸಿದ್ಧ ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ಪೂರ್ವ ಸಿದ್ಧತೆ ಮಾಡಲಾಗುತ್ತಿದೆ. ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಯನ್ನು ಪಟ್ಟಣ ಪಂಚಾಯಿತಿ ಮತ್ತು ಜಿಲ್ಲಾಡಳಿತದ ವತಿಯಿಂದ ಇಂದು ಸ್ಥಳ ಪರಿಶೀಲನೆ ಮಾಡಲಾಯಿತು. ಸುಮಾರು ಹತ್ತು ದಿನಗಳ ಕಾಲ ನಡೆಯುವ ಜಾತ್ರಾ...
- Advertisement -spot_img

Latest News

ಖ್ಯಾತ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್ (72) ಇನ್ನಿಲ್ಲ

Political News: ಪತ್ರಿಕೋದ್ಯಮ ಕ್ಷೇತ್ರದಲ್ಲಿ 40 ವರ್ಷ ಕೆಲಸ ಮಾಡಿದ್ದ ಖ್ಯಾತ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್(72) ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಸಿ, ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಬನಶಂಕರಿಯ ದಿಗ್ವೀಶ್...
- Advertisement -spot_img