ಸಂಕ್ರಾಂತಿ ಹಬ್ಬ ಎಂದರೆ ಹೊಸ ಬೆಳಕು. ಹಬ್ಬ ಬರುವುದಕ್ಕೂ ಮುನ್ನವೇ ಬೀದಿ ಬೀದಿಗಳಲ್ಲಿ ಚಿಕ್ಕ ಮಕ್ಕಳಿಗೆ ಗಾಳಿಪಟ ಹಾಕಿ ಮನರಂಜನೆ ನೀಡಲಾಗುತ್ತದೆ. ಮಕರ ಸಂಕ್ರಾಂತಿ ಎಂದರೆ ಸೂರ್ಯ ಧನು ರಾಶಿಯನ್ನು ಬಿಟ್ಟು ಮಕರ ರಾಶಿಯನ್ನು ಪ್ರವೇಶಿಸಿದಾಗ. ಮಕರ ಸಂಕ್ರಾಂತಿ ಎನ್ನುತ್ತಾರೆ .
ಇದಲ್ಲದೆ, ಭಾರತವು ಹಬ್ಬಗಳ ದೇಶವಾಗಿದೆ. ಇಲ್ಲಿ ಪ್ರತಿದಿನ ಯಾವುದಾದರೊಂದು ಹೆಸರಿನ ಹಬ್ಬಗಳು ನಡೆಯುತ್ತವೆ....
ಮಂಡ್ಯ: ದೀಪಾವಳಿ ಅಂದ್ರೆ ಬೆಳಕಿನ ಹಬ್ಬ. ಈ ಹಬ್ಬವನ್ನ ಸಂಭ್ರಮ, ಸಡಗರದಿಂದ ಆಚರಿಸಬೇಕು ಅನ್ನೋದು ಎಲ್ಲರ ಆಶಯ. ಆದ್ರೆ ತಮ್ಮ ಸ್ಟುಡಿಯೋದಲ್ಲಿ ದೀಪಾವಳಿ ಆಚರಿಸಬೇಕೆಂದು, ಸಂಭ್ರಮದಿಂದಿದ್ದ ಫೋಟೋಗ್ರಾಫರ್ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.
ತಮ್ಮ ಸ್ಟುಡಿಯೋದಲ್ಲಿ ದೀಪಾವಳಿಯನ್ನು ಅದ್ಧೂರಿಯಾಗಿ ಆಚರಿಸಬೇಕೆಂದು, ತಯಾರಿ ಮಾಡುವ ವೇಳೆ ಶಾಕ್ ಹೊಡೆದು ಇಬ್ಬರು ಫೋಟೋಗ್ರಾಫರ್ ಸಾವನ್ನಪ್ಪಿದ ಘಟನೆ ಮಂಡ್ಯದ ಬೆಸಗರಹಳ್ಳಿಯಲ್ಲಿ...
ಮಕರ ಸಂಕ್ರಾoತಿ ಭಾರತದ ಶ್ರೇಷ್ಟ ಹಬ್ಬ, ಹಿಂದೂ ಧರ್ಮದ ಸಂಸ್ಕೃತಿ, ಸಂಪ್ರದಾಯ ಎಲ್ಲವೂ ಸಹ ಈ ಹಬ್ಬದಲ್ಲಿ ಪೂರಕವಾಗಿವೆ ಹಾಗಾಗಿ ಜನವರಿ 15 ರಂದು ಸಮಸ್ತ ಹಿಂದು ಸಮುದಾಯ ಈ ಹಬ್ಬವನ್ನು ಆಚರಿಸುತ್ತದೆ.ಅಂದ ಹಾಗೆ ಗ್ರಾಮೀಣ ಪ್ರದೇಶದಲ್ಲಿ ಇದು ಸುಗ್ಗಿಯ ಕಾಲ, ರೈತರು ವರ್ಷಪೂರ್ತಿ ಕೆಲಸ ಮಾಡಿ ಇಂದುಸುಗ್ಗಿಯ ರೂಪದಲ್ಲಿ ಸಂಭ್ರಮದಿoದ ಆಚರಿಸುವ ಹಬ್ಬ,...
www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮನೆ ಮನೆಗಳಲ್ಲಿ ವರಮಹಾಲಕ್ಷ್ಮಿ ಪ್ರತಿಷ್ಠಾಪನೆ ಮಾಡಿದ ಗೃಹಿಣಿಯರ ವಿಶೇಷವಾಗಿ ಅಲಂಕರಿಸಿ ವರಮಹಾಲಕ್ಷ್ಮಿಗೆ ಪೂಜೆ ಸಲ್ಲಿಸುತ್ತಿದ್ದಾರೆ.
ಹೌದು..ಚಿನ್ನದ ಆಭರಣ, ಬೆಳ್ಳಿ ಮತ್ತು ನಗ-ನಾಣ್ಯ ಇಟ್ಟು ಪೂಜೆ ನೆರವೇರಿಸಿದ ಗೃಹಿಣಿಯರು, ಐದು ಮಾದರಿಯ ಹಣ್ಣು, ಹೋಳಿಗೆ ಇತ್ಯಾದಿಗಳ ನೈವೇದ್ಯ ಸಮರ್ಪಣೆಮಾಡಿ ಪೂಜೆ ಸಲ್ಲಿಸುತ್ತಿದ್ದಾರೆ. ಇನ್ನೂ...
www.karnatakatv.net : ರಾಯಚೂರು : ಪ್ರತೀ ವರ್ಷದಂತೆ ಈ ವರ್ಷವೂ ರಾಯಚೂರಿನಲ್ಲಿ ಅತ್ಯಂತ ವಿಜೃಂಭಣೆಯಿಂದ ವರ ಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಯಿತು. NGO ಕಾಲೋನಿ ನಿವಾಸಿಯಾದ ಪ್ರಹ್ಲಾದ್ ರಾವ್ ಕುಲಕರ್ಣಿಯವರ ಮನೆಯಲ್ಲಿ ಇದೇ ವರ್ಷ ಮಕ್ಕಳ ಮದುವೆಯಾದ ಕಾರಣ ವಿಶೇಷವಾದ ಪೂಜೆಯನ್ನ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ವರ್ಷ ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸಲಾಗುತ್ತಿದ್ದ ವರಮಹಾಲಕ್ಷ್ಮಿ ಹಬ್ಬವನ್ನು ಈ ಬಾರಿ ಭಕ್ತಿ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...