ಬೆಂಗಳೂರಿನ ಚಿನ್ನದ ಮಾರುಕಟ್ಟೆಯಲ್ಲಿ ದರ ಏರಿಕೆ ಮುಂದುವರಿದಿದ್ದು, ಸತತ ಎರಡನೇ ದಿನವೂ ಚಿನ್ನದ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಮದುವೆ ಹಾಗೂ ಹಬ್ಬದ ಸೀಸನ್ ಹಿನ್ನೆಲೆಯಲ್ಲಿ ದರ ಏರಿಕೆಯ ಪರಿಣಾಮ ಗ್ರಾಹಕರು ಒತ್ತಡಕ್ಕೆ ಒಳಗಾಗಿದ್ದಾರೆ.
ನವೆಂಬರ್ 29ರಂದು 22 ಕ್ಯಾರೆಟ್ ಚಿನ್ನದ ದರದಲ್ಲಿ ಪ್ರತಿ ಗ್ರಾಂಗೆ 125 ರೂ. ಮತ್ತು 24 ಕ್ಯಾರೆಟ್ ಚಿನ್ನದ ದರದಲ್ಲಿ 136...