ಸಿನಿಮಾ ಸುದ್ದಿ: ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ "ಫೈಟರ್" ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ಐ ವಾನ ಫಾಲೋ ಯು" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು.
ಗುರುಕಿರಣ್ ಸಂಗೀತ ನೀಡಿರುವ ಈ ಹಾಡನ್ನು ಚೈತ್ರ ಹೆಚ್. ಜಿ ಹಾಡಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ...