ಮಂಡ್ಯ: ಇಂದು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಫೈಟರ್ ರವಿ ನಾಮಪತ್ರ ಸಲ್ಲಿಸಿದ್ದಾರೆ. ನಾಗಮಂಗಲ ವಿಧಾನ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದರು.
ಕಳೆದ 2 ವರ್ಷಗಳಿಂದ ಸಮಾಜ ಸೇವಕನಾಗಿ ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ರವಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಆದರೆ ಕೆಲ ಕಾರಣಗಳಿಂದ ಫೈಟರ್ ರವಿಗೆ ಟಿಕೇಟ್ ಸಿಗದ ಕಾರಣ, ರವಿ ಪಕ್ಷ ತೊರೆದಿದ್ದಾರೆ....
ಮಂಡ್ಯ: ಬಿಜೆಪಿ ಪಕ್ಷಕ್ಕೆ ಫೈಟರ್ ರವಿ ಸೇರ್ಪಡೆ ವಿಚಾರವಾಗಿ ಮಂಡ್ಯದಲ್ಲಿ ಫೈಟರ್ ರವಿ ಬೆಂಬಲಿಗರಿಂದ ಸುದ್ದಿಗೋಷ್ಠಿ ನಡೆಸಲಾಯಿತು. ಬಿಜೆಪಿ ಪಕ್ಷಕ್ಕೆ ಫೈಟರ್ ರವಿ ಸೇರ್ಪಡೆ ವಿಚಾರ ಸಮರ್ಥಿಸಿಕೊಳ್ಳಲು ಬಂದು ತಬ್ಬಿಬ್ಬಾದ ಬೆಂಬಲಿಗರು ರವಿ ಅವರ ಸಮಾಜ ಸೇವೆ ನೋಡಿ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ ಆದರೆ ಆಗದವರು ರವಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ರವಿ ಅವರ...