Sunday, December 22, 2024

film industry

`ಜೇಮ್ಸ್’ ಚಿತ್ರದ ಹಾಡು, ಡಬ್ಬಿಂಗ್ ಅಷ್ಟೇ ಬಾಕಿ- ಅಪ್ಪು ಪಾತ್ರಕ್ಕೆ ದನಿಯಾಗಲಿದ್ದಾರಾ ಶಿವಣ್ಣ..?

www.karnatakatv.net: ಪುನೀತ್ ರಾಜ್ ಕುಮಾರ್ ಅವರು ಬಹುಬೇಡಿಕೆಯ ನಟ ಆಗಿದ್ದರು. ಅವರ ಕಾಲ್ಶೀಟ್ಗಾಗಿ ನಿರ್ಮಾಪಕರು ಸಾಲುಗಟ್ಟಿ ನಿಲ್ಲುತ್ತಿದ್ದರು. ನಿಧನರಾಗುವುದಕ್ಕೂ ಮುನ್ನ ಅಪ್ಪು ಹಲವು ಪ್ರಾಜೆಕ್ಟ್ ಗಳಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ `ಜೇಮ್ಸ್' ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿತ್ತು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರನ್ನು ಕಳೆದುಕೊಂಡು ಸ್ಯಾಂಡಲ್ ವುಡ್ ಬಡವಾಗಿದೆ. ತಮ್ಮ ಮುಂದಿನ ಚಿತ್ರ...

ನೆಚ್ಚಿನ ನಟನ ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ..!

www.karnatakatv.net: ಪುನೀತ್ ರಾಜ್ ಕುಮಾರ್ ಅವರು ಅಗಲಿಕೆಯ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯಾದ್ಯಂತ ಆಕ್ರಂದನ ಮುಗಿಲು ಮುಟ್ಟಿದೆ. ನಾಡಿನ ಮೂಲೆ ಮೂಲೆಯಿಂದ ಲಕ್ಷಾಂತರ ಅಭಿಮಾನಿಗಳು ಬೆಂಗಳೂರಿನತ್ತ ಬರುತ್ತಿತ್ತಾರೆ. ನಗರದ ಕಂಠೀರವ ಸ್ಟೇಡಿಯಂಗೆ ಭೇಟಿ ನೀಡುತ್ತಿದ್ದು, ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದ್ದು, ಜತೆಗೆ ಸ್ಯಾಂಡಲ್ ವುಡ್ ಸೇರಿ ಭಾರತೀಯ...

ನನಸಾಗಲಿಲ್ಲ ಪುನೀತ್ ಕನಸು..!

www.karnatakatv.net: ತಾವು ಹುಟ್ಟಿದ 9ನೇ ತಿಂಗಳಲ್ಲಿಯೇ ಚಿತ್ರರಂಗ ಪ್ರವೇಶಿಸಿದ್ದ ನಟ ಪುನೀತ್ ರಾಜ್ ಕುಮಾರ್ 49 ಚಿತ್ರಗಳಲ್ಲಿ ನಟಿಸಿದ್ದಾರೆ. ಈ ಪೈಕಿ 29 ಸಿನಿಮಾಗಳಲ್ಲಿ ನಾಯಕ ನಟನಾಗಿ ಮಿಂಚಿದ್ದಾರೆ. ತಮ್ಮ ನಟನೆ, ಡ್ಯಾನ್ಸ್ ಶೈಲಿ, ವಿನಯತೆಯಿಂದ ಕರುನಾಡಿನಾದ್ಯಂತ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ ಅಪ್ಪು ಚಿತ್ರರಂಗದಲ್ಲಿ ಸಾಕಷ್ಟು ಮಂದಿ ಹೊಸ ಪ್ರತಿಭೆಗಳನ್ನು ಹುರಿದುಂಬಿಸುತ್ತಿದ್ರು. ಹೊಸಬರ ಸಿನಿಮಾಗಳಿಗೆ ಮೊದಲಿನಿಂದಲೂ...

ಚಿತ್ರರಂಗಕ್ಕೆ ಗುಡ್ ಬೈ ಹೇಳ್ತಾರಾ ನಿಖಿಲ್ ಕುಮಾರಸ್ವಾಮಿ..!

www.karnatakatv.net: ಕರ್ನಾಟಕ ರಾಜಕೀಯ ರಂಗದ ದಿಗ್ಗಜ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಏಕೈಕ ಪುತ್ರ ನಿಖಿಲ್ ಕುಮಾರಸ್ವಾಮಿ ಕನ್ನಡ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಯುವರಾಜ ಅಂತಾನೇ ಕರೆಸಿಕೊಳ್ಳೋ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಮೂಲಕ ರಾಜಕೀಯಕ್ಕೂ ಇಳಿದಿದ್ದಾರೆ. ತಮ್ಮ ತಾತ ಹಾಗೂ ತಂದೆಯoತೆಯೇ ರಾಜಕೀಯದಲ್ಲಿ...

ವಿಷ್ಣು ಮಂಚು ವಿರುದ್ಧ ಪ್ರಕಾಶ್ ರಾಜ್ ಗೆ ಸೋಲು..!

www.karnatakatv.net : ಮೂವೀ ಆರ್ಟಿಸ್ಟ್ ಅಸೋಸಿಯೇಷನ್ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಟ ವಿಷ್ಣು ಮಂಚು ಮತ್ತು ಪ್ರಕಾಶ್ ರಾಜ್ ಭಾಗವಹಿಸಿದ್ರು. ತೆಲುಗು ಚಿತ್ರರಂಗದ ಚುನಾವಣೆಯಯ ಫಲಿತಾಂಶವು ಹೊರಬಿದ್ದಿದ್ದು, ವಿಷ್ಣು ವಿರುದ್ಧ ಪ್ರಕಾಶ್ ರಾಜ್ 400 ಮತಗಳ ಅಂತರದಲ್ಲಿ ಸೋಲುಂಡಿದ್ದಾರೆ. ಅಧ್ಯಕ್ಷ ಸ್ಥಾನದ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಪ್ರಕಾಶ ರಾಜ್, ಫಲಿತಾಂಶವನ್ನು ನಾನು ಗೌರವಿಸುತ್ತೆನೆ ಮತ್ತು ವಿಷ್ಣುವಿಗೆ ಅಭಿನಂದನೆಯನ್ನು...

ಡಿ-ಬಾಸ್ ಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆ..!

www.karnatakatv.net :2019 ನೇ ಸಾಲಿನ ಸೈಮಾ ಪ್ರಶಸ್ತಿಯಲ್ಲಿ ಯಜಮಾನ ಚಿತ್ರಕ್ಕೆ ಅನೇಕ ಪ್ರಶಸ್ತಿಗಳು ಲಭ್ಯವಾಗಿದ್ದು,  ಯಜಮಾನ ಸಿನಿಮಾದ ನಟನೆಗೆ ಅತ್ಯಯತ್ತಮ ನಟ ಪ್ರಶಸ್ತಿಯನ್ನು ನಟ ದರ್ಶನ್ ಗೆ ಕೊಡಲಾಗಿದೆ. ಹೌದು ನಿನ್ನೆ ನಡೆದ ಸೈಮಾ ಪ್ರಶಸ್ತಿಯಲ್ಲಿ   ಕನ್ನಡ ವಿಭಾಗಕ್ಕೆ ಅತಿ ಹೆಚ್ಚು ಪ್ರಶಸ್ತಿಯನ್ನು ಯಜಮಾನ ಚಿತ್ರವು ತಂದುಕೊಟ್ಟಿದೆ. ಹಾಗೆ ಅತ್ಯುತ್ಯಮ ಸಂಗೀತ ನಿರ್ದೇಶಕ ಪ್ರಶಸ್ತಿಯನ್ನು ಯಜಮಾನ...

‘ಸುಶಾಂತ್​ ಸಿಂಗ್​ ಡಿಪ್ರೆಷನ್​ನಲ್ಲಿದ್ದದ್ದು ನಿಜ’

ಬಾಲಿವುಡ್​ ನಟ ಸುಶಾಂತ್ ಸಿಂಗ್​ ರಜಪೂತ್​ ಸಾವಿನ ತನಿಖೆ ಹಲವು ಆಯಾಮಗಳಲ್ಲಿ ನಡೀತಾ ಇದೆ . ಈಗಾಗಲೇ ಸುಶಾಂತ್​ ಹಾಗೂ ರಿಯಾ ಕುಟುಂಬಸ್ಥರು, ಸಿಬ್ಬಂದಿ ವಿಚಾರಣೆ ನಡೆಸಿರೋ ಸಿಬಿಐ ಇದೀಗ ಸುಶಾಂತ್​ಗೆ ಚಿಕಿತ್ಸೆ ನೀಡ್ತಿದ್ದ ವೈದ್ಯರನ್ನೂ ತನಿಖೆಗೆ ಒಳಪಡಿಸಿದೆ. ವೈದ್ಯರ ವಿಚಾರಣೆ ವೇಳೆ ಸುಶಾಂತ್​ ಡಿಪ್ರೆಷನ್​ನಲ್ಲಿ ಇದ್ದದ್ದು ನಿಜ ಎಂಬ ಅಂಶ ಹೊರಬಿದ್ದಿದೆ. https://www.youtube.com/watch?v=CL2BF95bLHA ಸುಶಾಂತ್​ರನ್ನ...
- Advertisement -spot_img

Latest News

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ...
- Advertisement -spot_img