Wednesday, June 12, 2024

film news

Dharshan : ಸುಮಲತಾಗಾಗಿ ದರ್ಶನ್ ಮಾಡಿದ್ದೇನು..?!

Film News : ನಿನ್ನೆಯಷ್ಟೇ ಸುಮಲತಾ ಅಂಬರೀಷ್ ಸಾಮಾಜಿಕ ಜಾಲತಾಣದಲ್ಲಿ ಮಂಡ್ಯ ಜನತೆಗೆ ವಿಶೇಷ ಸಂದೇಶ ನೀಡಿದ್ದರು. ಸಂದೇಶದಂತೆ ಇಂದು ಸಂಸದೆ ಸುಮಲತಾ ತನ್ನ ನಿಲುವನ್ನು ಮಂಡ್ಯ ಜನತೆಯ ಮುಂದಿಟ್ಟರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ಅಭಿಷೇಕ್ ಅಂಬರೀಷ್ ಸಾಥ್ ಕೂಡಾ ನೀಡಿದ್ರು ಇನ್ನು ಇದೇ ವೇಳೆ ದೇವರ ಪೂಜೆಯ ಬಳಿಕ ತನ್ನ 5 ವರ್ಷದ...

Dhruva Sarja : ಹುಬ್ಬಳ್ಳಿ : ಅಪ್ಪಟ ಅಭಿಮಾನಿ ದೇವ್ ಬಹದ್ದೂರ್ ಅವರಿಂದ ಧ್ರುವ ಸರ್ಜಾ ಹುಟ್ಟು ಹಬ್ಬ ಆಚರಣೆ

Hubballi News : ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಅಭಿಮಾನಿಗಳು ಧ್ರುವ ಸರ್ಜಾ ಹುಟ್ಟು ಹಬ್ಬ ಆಚರಣೆ ಮಾಡುವುದರ ಮೂಲಕ ಸಂಭ್ರಮಿಸಿದ್ದಾರೆ.ಇನ್ನೂ ನೆಚ್ಚಿನ ನಟನ ಹುಟ್ಟು ಹಬ್ಬವನ್ನ ಅವರ ಅಪ್ಪಟ ಅಭಿಮಾನಿ ದೇವ್ ಬಹದ್ದೂರ್ ಅವರ ಜೊತೆ ಫೋಟೋ ತೆಗೆದುಕೊಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಕಳೆದ ಮೂರು ವರ್ಷಗಳಿಂದ ಧ್ರುವ ಜನ್ಮದಿನ ಆಚರಿಸಿಕೊಂಡಿರಲಿಲ್ಲ. ಹಾಗಾಗಿ ಈ ಬಾರಿ...

Bigg Boss : ಬಿಗ್ ಬಾಸ್ ಗೆ ಬರ್ತಾರಾ ಡಾಕ್ಟರ್ ಬ್ರೋ ..?

Film News : ಬಿಗ್ ಬಾಸ್ ಮತ್ತೆ ಮನರಂಜನೆಗೆ ಸಜ್ಜಾಗಿದೆ. ಇದೀಗ ಎಲ್ಲರನ್ನು ಕಾಡೋ ಪ್ರಶ್ನೆ ಅಂದ್ರೆ ಯಾರೆಲ್ಲ ಬಿಗ್ ಬಾಸ್ ಮನೆಯಂಗಳಕ್ಕೆ ಬರ್ತಾರೆ ಅನ್ನೋದು. ಇನ್ನು ಅಭಿಮಾನಿಗಳ ಆಸೆ ಅಂದ್ರೆ ಡಾಕ್ಟರ್ ಬ್ರೋ ಬಿಗ್ ಬಾಸ್ ಗೆ ಬರ್ಬೇಕು ಅನ್ನೋದು. ಈ ಬಗ್ಗೆ ಒಂದು ಮಹತ್ತರವಾದ ಅಪ್ ಡೇಟ್ ಸಿಕ್ಕಿದೆ. ಹಾಗಿದ್ರೆ ಡಾ.ಬ್ರೋ...

Puneeth Rajkumar : ರಾತ್ರಿ ಬೆಳಗಾಗೋದ್ರೊಳಗೆ ಅಪ್ಪು ಪ್ರತಿಮೆ ಅನಾವರಣ…!

Film News : ಕರುನಾಡ ರತ್ನ ನಟ ಪುನೀತ್ ರಾಜ್‌ಕುಮಾರ್ ನಮ್ಮನ್ನು ಅಗಲಿ ವರ್ಷಗಳಾದರೂ ಇನ್ನೂ ಅವರ ಅಗಲಿಕೆಯನ್ನು ಕರುನಾಡಿನ ಜನರು ಮರೆಯಲಾಗುತ್ತಿಲ್ಲ. ರಾಜ್ಯ ಮೂಲೆ ಮೂಲೆಗಳಲ್ಲೂ ಪುನೀತ್ ಕಟೌಟ್‌ಗಳು, ಬ್ಯಾನರ್‌ಗಳು ನಿಂತಿವೆ. ಹಲವೆಡೆ ಅವರ ಪ್ರತಿಮೆಗಳನ್ನು ನಿರ್ಮಿಸಲಾಗಿದೆ. ರಾಜ್ಯದ ಹಳ್ಳಿ ಹಳ್ಳಿಗೂ ನಟ ಪುನೀತ್ ರಾಜ್‌ಕುಮಾರ್ ತಲುಪಿದ್ದಾರೆ. ಬೆಂಗಳೂರಿನ ಗಲ್ಲಿ ಗಲ್ಲಿಗಳಲ್ಲೂ ಪುನೀತ್ ರಾಜ್‌ಕುಮಾರ್...

Dharshan : ಕೃಷಿ ಮೇಳದಲ್ಲಿ ಓಲೈಸಿದ ಡಿ ಬಾಸ್ ಕಲಾಕೃತಿ…!

Film News : ಡಿ ಬಾಸ್ ಸಿನಿಮಾ ಮಾತ್ರವಲ್ಲ, ಪ್ರಾಣಿ ಪ್ರೇಮಿ, ಇದೀಗ ದಾಸ ಕೃಷಿ ವಿಚಾರದಲ್ಲಿಯೂ ಸುದ್ದಿಯಲ್ಲಿದ್ದಾರೆ. ಇನ್ನೇನು ಕಾಟೇರ ಸಿನಿಮಾ ರಿಲೀಸ್ ಗೆ ಸಜ್ಜಾಗಿರೋ ದಚ್ಚು ಕೃಷಿ ವಿಚಾರಕ್ಕೆ ಸುದ್ದಿಯಾಗಿರೋದು ಹೇಗೆ ಏನಿದು ಅಸಲಿ ಸ್ಟೋರಿ ಹೇಳ್ತೀವಿ ನೋಡಿ. ಸಿನಿಮಾ ಬಿಟ್ಟು ಸಾಕಷ್ಟು ವಿಚಾರಗಳಿಂದ ನಟ ದರ್ಶನ್ ಪದೇ ಪದೆ ಸುದ್ದಿಯಲ್ಲಿ ಇರುತ್ತಾರೆ....

Dharshan : ಮಾಲಾಶ್ರೀ ಪುತ್ರಿ ಆರಾಧನಾರನ್ನು ಹಾಡಿ ಹೊಗಳಿದ ಡಿ ಬಾಸ್

Film News : 'ಕಾಟೇರ' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿರೋ ಮಾಲಾಶ್ರೀ ಪುತ್ರಿ ಆರಾಧನಾರನ್ನು ಹಾಡಿ ಹೊಗಳಿದ್ದಾರೆ. 'ಕಾಟೇರ' ದರ್ಶನ್ ಸಿನಿಮಾದಲ್ಲಿ ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕಾಟೇರ ಪತ್ರಿಕಾಗೋಷ್ಠಿಯಲ್ಲಿ ದರ್ಶನ್ ಆರಾಧನಾ ನಟನೆಯನ್ನು ಡಿಂಪಲ್ ಕ್ವೀನ್ ರಚಿತಾ ರಾಮ್‌ಗೆ ಹೋಲಿಕೆ ಮಾಡಿದ್ದಾರೆ. ದರ್ಶನ್ ಜೊತೆ ರಕ್ಷಿತಾ ಹಾಗೂ ರಚಿತಾ...

Rajanikanth : ರಿಯಲ್ ಲೈಫ್ ನಲ್ಲಿ ತಲೈವಾ ಸ್ಟೈಲ್ ಗೆ ಫಿದಾ ಆದ ಅಭಿಮಾನಿಗಳು..!

Film News : ತಮ್ಮ ವಿಭಿನ್ನ ಸ್ಟೈಲ್, ಮ್ಯಾನರಿಸಂ ಹಾಗೂ ಸರಳ, ಸಜ್ಜನ ವ್ಯಕ್ತಿತ್ವದಿಂದ ಅಭಿಮಾನಿಗಳನ್ನು ತನ್ನತ್ತ ಸೆಳೆಯೋದೆ ತಲೈವಾ ಸ್ಪೆಷಾಲಿಟಿ ಇದೀಗ ತಮ್ಮ ನಿಜ ಜೀವನದಲ್ಲಿ ಮಾಡಿದಂತಹ ವಿಭಿನ್ನ ಸ್ಟೈಲ್ ಗೆ ಅಭಿಮಾನಿಗಳು ಮತ್ತೆ ಫಿದಾ ಆಗಿದ್ದಾರೆ.  ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಸ್ಟೈಲ್ ನಿಂದಲೇ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಎಷ್ಟೇ ಎತ್ತರಕ್ಕೆ ಏರಿದರೂ ತಲೈವಾ...

DK Shivakumar: ಕುಮಾರಸ್ವಾಮಿ ಅವರು ಹೇಳಿದ್ದನ್ನೇ ನಾನು ಪಾಲನೆ ಮಾಡುತ್ತಿದ್ದೇನೆ: ಡಿಕೆಶಿ

ಬೆಂಗಳೂರು: ನಾವು ಮತ್ತು ತಮಿಳುನಾಡಿನವರು ಅಣ್ಣ ತಮ್ಮಂದಿರಂತೆ ಕಾವೇರಿ ವಿಚಾರ ಬಗೆಹರಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಹಿಂದೆ ಹೇಳಿದ್ದರು. ಅವರ ಮಾತಿನಂತೇ ನಾನು ನಡೆಯುತ್ತಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಮಾಧ್ಯಮಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; "ನೀರಿನ ವಿಚಾರವಾಗಿ ದಿನಾ ಜಗಳ ಮಾಡುವುದ್ದಕ್ಕಿಂತ,...

Film news: ಶ್ರೀಕ್ಷೇತ್ರ ಕಾಳಹಸ್ತಿಯಲ್ಲಿ ಆರಂಭವಾಯಿತು ವಿಷ್ಣು ಮಂಚು ಅಭಿನಯದ “ಕಣ್ಣಪ್ಪ” ಚಿತ್ರ

ಸಿನಿಮಾ ಸುದ್ದಿ : ಶಿವನ ಅಚಲ ಭಕ್ತನಾದ ಕಣ್ಣಪ್ಪನ ಕಾಲಾತೀತ ಕಥೆಯು ಯುಗಯುಗಗಳಿಂದಲೂ ಭಾರತೀಯ ಮನಸ್ಸುಗಳಲ್ಲಿ ಅಚ್ಚಳಿಯದೇ ಉಳಿದಿದೆ. ಕಣ್ಣಪ್ಪನ ಕಥೆಯು ಮತ್ತೊಮ್ಮೆ ಬೆಳ್ಳಿಯೆರೆಯ ಮೇಲೆ ಮೂಡಿಬರುತ್ತಿದ್ದು, ವಿಷ್ಣುಮಂಚು ಅಭಿನಯದ ಈ ಚಿತ್ರಕ್ಕೆ ಶುಕ್ರವಾರ, ಕಾಳಹಸ್ತಿಯಲ್ಲಿ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಭಾರತೀಯ ಚಿತ್ರರಂಗದ ಜನಪ್ರಿಯ ಕಲಾವಿದರನ್ನು ಒಳಗೊಂಡಿರುವ ಮತ್ತು ದೊಡ್ಡ ಪ್ರಮಾಣದಲ್ಲಿ ತಯಾರಾಗುತ್ತಿರುವ ಈ ಚಿತ್ರವನ್ನು...

Spandana : ಮಲ್ಲೇಶ್ವರದ ಕಬಡ್ಡಿ ಕ್ಲಬ್​ ಮೈದಾನದಲ್ಲಿ ಸ್ಪಂದನಾ ವಿಜಯ್​ ರಾಘವೇಂದ್ರ ಉತ್ತರ ಕ್ರಿಯೆ

Film News : ಸ್ಪಂದನಾ ಅವರ ನಿಧನದಿಂದ ವಿಜಯ್​ ರಾಘವೇಂದ್ರ ಕುಟುಂಬದಲ್ಲಿ ಶೋಕದ ವಾತಾವರಣ ಮನೆ ಮಾಡಿದೆ. ಸ್ಯಾಂಡಲ್ ವುಡ್ ಗೂ ಇದೊಂದು ತುಂಬಲಾರದ ನಷ್ಟವೂ ಹೌದು. ಇಂದು (ಆಗಸ್ಟ್ 16) ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕಬಡ್ಡಿ ಕ್ಲಬ್​ ಮೈದಾನದಲ್ಲಿ ಸ್ಪಂದನಾ ವಿಜಯ್​ ರಾಘವೇಂದ್ರ ಅವರ ಉತ್ತರ ಕ್ರಿಯೆ ನಡೆಯುತ್ತಿದೆ. ಸ್ಪಂದನಾ ತಂದೆ ಬಿ.ಕೆ. ಶಿವರಾಂ ಅವರ...
- Advertisement -spot_img

Latest News

ಶ್ರೀರಾಮ ಸೇನೆಯಿಂದ ಧಾರವಾಡದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮ

Dharwad News: ಧಾರವಾಡ: ಶ್ರೀರಾಮ ಸೇನೆ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮವನ್ನು ಧಾರವಾಡ ನಗರದ ವಿದ್ಯಾಗಿರಿಯ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇನೆ ಮುಖ್ಯಸ್ಥ...
- Advertisement -spot_img