Bigboss:
ಸುದೀಪ್ ನೇತೃತ್ವದ ಬಿಗ್ ಬಾಸ್ ಇದೀಗ ಅಭಿಮಾನಿಗಳ ಕುತೂಹಲವನ್ನು ದಿನೇ ದಿನೇ ಕೆರಳಿಸುತ್ತಿದೆ. ಸದ್ಯ ಇದೀಗ ಓಟಿಟಿ ಯಲ್ಲಿ ಸದ್ದು ಮಾಡುತ್ತಿರುವ ಬಿಗ್ ಬಾಸ್ ಸೀಸನ್ ಪರದೆ ಮೇಲೆ ಬರಲು ರೆಡಿಯಾಗಿದೆ. ಹೌದು ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಮಾಹಿತಿ ಹೊರ ಹಾಕಿದ್ದು. ಬಿಗ್ ಬಾಸ್ ಸೀಸನ್ 9 ಇದೀಗ ಪರದೆ ಮೇಲೆ...
Film News:
ಸಿನಿಮಾಗಳಲ್ಲಿ ಮೋಡಿ ಮಾಡಿದ್ದ ಬೆಂಗಾಲಿ ಚೆಲುವೆ ನುಸ್ರತ್ ಜಹಾನ್ ಸದ್ಯ ರಾಜಕಿಯ ರಂಗದಲ್ಲಿ ಸಕ್ರೀಯರಾಗಿರುವ ನಟಿ. ಹಾಗೆಯೇ ಬೆಂಗಾಲಿ ಚೆಲುವೆ ಸದ್ಯ ರಜಾ ಮೂಡ್ ನಲ್ಲಿದ್ದಾರೆ. ಕೆಲಸಕ್ಕೆ ಬ್ರೇಕ್ ಹಾಕಿ ಗೆಳೆಯ ಯಶ್ ಗುಪ್ತಾ ಜೊತೆ ಥೈಲ್ಯಾಂಡ್ ಗೆ ಹಾರಿದ್ದಾರೆ. ಇಬ್ಬರು ಇದೀಗ ಅಲ್ಲಿನ ಪಾರ್ಕ್ ಗೆ ಹೋಗಿ ಅಲ್ಲಿ ಚಿರತೆ ,ಹುಲಿ,...
Film News:
ಇತ್ತೀಚೆಗಷ್ಟೇ ದ್ರುವ ಸರ್ಜಾ ತನ್ನ ಮಡದಿ ಪ್ರೇರಣಾ ಬೇಬಿ ಬಂಪ್ ಫೋಟೋ ಶೇರ್ ಮಾಡಿ ತಂದೆಯಾಗುತ್ತಿರು ಸಂತಸದ ವಿಚಾರವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು. ಇದೀಗ ಸೀಮಂತದ ಫೋಟೋ ಹಂಚಿ ಖುಷಿಪಟ್ಟಿದ್ದಾರೆ.
ಚಿರು ಅಗಲಿಕೆಯ ನಂತರ ಶೋಕದಲ್ಲಿದ್ದ ಕುಟುಂಬದಲ್ಲಿ ಇದೀಗ ಸಂತಸ ಮೂಡುತ್ತಿದೆ. ಮೇಘನಾ ಮಗನ ಆಗಮನದಿಂದ ಸ್ವಲ್ಪ ಚೇತರಿಸಿಕೊಂಡಿದ್ದ ಸರ್ಜಾ ಕುಟುಂಬಕ್ಕೆ ಇದೀಗ ಮತ್ತೆ...
Film News:
ಗಣೇಶೋತ್ಸವ ಮುಗಿಯುತ್ತಾ ಬಂದರೂ ಡಿ ಬಾಸ್ ಕ್ರಾಂತಿ ಹವಾ ಮಾತ್ರ ಇನ್ನು ನಿಂತಿಲ್ಲ. ಹೌದು ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ “ಕ್ರಾಂತಿ” ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದ್ದು ಈ ಸಿನಿಮಾದ ಪ್ರಚಾರ ಕಾರ್ಯ ಅಭಿಮಾನಿಗಳಿಂದಲೇ ನಡೆಯುತ್ತಿದೆ. ತುಮಕೂರಿನ ಶಿರಾ ತಾಲೂಕಿನ ಕರೇಜವನಹಳ್ಳಿ ಗ್ರಾಮದ ಡಿ ಬಾಸ್...
Film News:
ಶಿಕ್ಷಣ ಖಾಸಗೀಕರಣವಾದ ಮೇಲಂತೂ ಸರ್ಕಾರಿ ಶಾಲೆಗಳ ಪರಿಸ್ಥಿತಿಯಂತೂ ಅಧಪತನದತ್ತ ಸಾಗಿದೆ. ಸರ್ಕಾರಿ ಶಾಲೆಗಳನ್ನು ಉಳಿಸಿ, ಬೆಳೆಸಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡರು ಅದು ಯಶಸ್ಸು ಕಂಡಿಲ್ಲ. ಹೀಗಿದ್ಮೇಲೆ ಸರ್ಕಾರಿ ಶಾಲೆಗಳ ಪರಿಸ್ಥಿತಿ ಬಗ್ಗೆ ವಿವರಿಸೋದು ಬೇಕಾಗಿಲ್ಲ. ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಸವಾಲುಗಳ ಮೇಲೆ ಬೆಳಕು ಚೆಲ್ಲಿರುವ ಪ್ರಯತ್ನಕ್ಕೆ ಕರುನಾಡ ಶಾಲೆ ಸಿನಿಮಾ...
Film News:
ನಟ ದರ್ಶನ್ ತಮ್ಮ ಸಿನಿಮಾ ಬದುಕಿನಲ್ಲಿ 25 ವರ್ಷಗಳನ್ನು ಪೂರೈಸಿದ್ದಾರೆ. ಇದರ ಪ್ರಯುಕ್ತ ನಟ ದರ್ಶನ್ ಯಾವುದೇ ಕಾರ್ಯಕ್ರಮ ಮಾಡಿರಲಿಲ್ಲ. ಆದರೆ ತಡವಾಗಿ ಅವರ ಹಲವು ಸ್ನೇಹಿತರು ಸೇರಿ, ದರ್ಶನ್‌ರಿಂದ ಕೇಕ್ ಕಟ್ ಮಾಡಿಸಿ ಸಂಭ್ರಮಿಸಿದ್ದಾರೆ. ಈ ಸಂಭ್ರಮದಕ್ಕಾಗಿ ವಿಶೇಷವಾದ ಕೇಕ್ ತಯಾರಾಗಿದ್ದು, ದರ್ಶನ್ ನಟನೆಯ ಎಲ್ಲಾ ಸಿನಿಮಾಗಳ ಹೆಸರನ್ನು ಕೇಕ್ ಮೇಲೆ...
Film News:
ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ಕಳೆದ ಒಂದೂವರೆ ತಿಂಗಳ ಹಿಂದೆ, ಮಾಜಿ ವಿಶ್ವಸುಂದರಿ ಸುಷ್ಮಿತಾ ಸೇನ್ ಜೊತೆಗಿನ ತಮ್ಮ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಆಕೆಯೊಂದಿಗೆ ಡೇಟಿಂಗ್ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು. ಸುಷ್ಮಿತಾ ಜೊತೆಗೆ ತಾವು ಅತೀ ಸಲುಗೆಯಿಂದ ಇರುವ ಫೋಟೋಗಳನ್ನು ಹಂಚಿಕೊಂಡಿದ್ದರು. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದವು.
ಸುಷ್ಮಿತಾ ಜೊತೆ...
Film News:
ಗಂಧಗುಡಿಯಲ್ಲಿ ಈಗಂತೂ ತರಹೇವಾರಿ ಕಥಾಹಂದರದ ಸಿನಿಮಾಗಳು ಬರ್ತಿವೆ. ಎಲ್ಲಾ ಚಿತ್ರಗಳು ಸದ್ದು ಮಾಡೋದಿಲ್ಲ. ಆದರೆ ಬಿಡುಗಡೆಗೂ ಮುನ್ನ ಸದ್ದು ಮಾಡುವುದರ ಜೊತೆಗೆ ಹಾಕಿದ ಬಂಡವಾಳವನ್ನು ಈ ಚಿತ್ರ ಬಾಚಿದೆ. ಅದೇ ಧೈರ್ಯಂ ಸರ್ವತ್ರ ಸಾಧನಂ. ಎ. ಪಿ.ಪ್ರೊಡಕ್ಷನ್ಸ್ ಬ್ಯಾನರ್ ನಡಿ ಆನಂದ್ ಬಾಬು ನಿರ್ಮಾಣದಲ್ಲಿ ತಯಾರಾಗಿರುವ ಈ ಚಿತ್ರದ ಆಡಿಯೋ ರೈಟ್ಸ್ ದೊಡ್ಡ...
ಲೇಡಿ ಸೂಪರ್ ಸ್ಟಾರ್ ನಯನ್ ತಾರಾ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ನಯನದಲ್ಲೇ ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಿದ್ದ ಬಹುಬಾಷಾ ನಟಿ ನಯನ್ ತಾರಾ ನೀಡಿದ ಶಾಕಿಂಗ್ ನ್ಯೂಸ್ ಗೆ ಅಭಿಮಾನಿಗಳು ಬೇಸರವಾಗಿದ್ದಾರೆ.
ಮದುವೆ ಆದ್ಮೇಲೆ ಹೀರೋಯಿನ್‌ಗೆ ಡಿಮ್ಯಾಂಡ್ ಕಡಿಮೆ ಆಗುತ್ತೆ ಎನ್ನುವ ಕಾಲ ಒಂದಿತ್ತು. ಆದರೆ ಈಗ ಹಾಗಿಲ್ಲ. ಮದುವೆ ಆದಮೇಲು ಬ್ಯುಸಿಯಾಗಿರುವ ಸಾಕಷ್ಟು...
Serial News:
ಕಿರುತೆರೆ ಪ್ರೇಕ್ಷಕರು ಹೆಚ್ಚು ಇಷ್ಟ ಪಟ್ಟಿದ್ದ ಧಾರಾವಾಹಿಗಳಲ್ಲಿ ನನ್ನರಸಿ ರಾಧೆ ಕೂಡ ಒಂದು. ಈ ಧಾರಾವಾಹಿ ಇದೇ ತಿಂಗಳು ಮುಕ್ತಾಯ ಆಗಲಿದೆ ಎಂಬ ಮಾಹಿತಿ ಕೇಳಿಬಂದಿದೆ. ಸೆಪ್ಟಂಬರ್ 24ರಂದು ಈ ಧರಾವಾಹಿಯ ಕೊನೆ ಸಂಚಿಕೆ ಪ್ರಸಾರವಾಗಲಿದೆ ಎನ್ನಲಾಗುತ್ತಿದೆ. ಇದೀಗ ಪ್ರಸಾರ ನಿಲ್ಲಿಸಿದ ಧಾರಾವಾಹಿ ಲಿಸ್ಟ್‌ಗೆ ಮತ್ತೊಂದು ಸೀರಿಯಲ್ ಸೇರಿಕೊಳ್ಳುತ್ತಿದೆ ನನ್ನರಸಿ ರಾಧೆ. ಹೌದು ಕಲರ್ಸ್...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...