Wednesday, April 29, 2026

film news

ಅಕ್ಷಿತ್ ಸಿನಿಮಾಗೆ ಡಾಲಿ ಧನಂಜಯ್ ಸಾಥ್…ಖೆಯೊಸ್ ಸಿನಿಮಾದ ಫಸ್ಟ್ ಲುಕ್ ರಿಲೀಸ್

Film News: ಹಿರಿಯ ನಟ ಶಶಿಕುಮಾರ್ ಪುತ್ರ ಅಕ್ಷಿತ್‌ ಶಶಿಕುಮಾರ್ ಅಭಿನಯದ ಹೊಸ ಸಿನಿಮಾಗೆ ಡಾಲಿ ಧನಂಜಯ್ ಸಾಥ್ ಕೊಟ್ಟಿದ್ದಾರೆ. ಓ ಮೈ ಲವ್ ಚಿತ್ರದ ಬಳಿಕ ಅಕ್ಷಿತ್ ಖೆಯೊಸ್ ಎಂಬ ಹೊಸ ಸಿನಿಮಾದಲ್ಲಿ ಅಭಿನಯಿಸ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ಗಣೇಶ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ. ನಟರಾಕ್ಷಸ ಡಾಲಿ ಧನಂಜಯ ಸಿನಿಮಾದ ಫಸ್ಟ್ ಲುಕ್...

ಕ್ರಾಂತಿ ಸಿನಿಮಾದ ಮತ್ತೊಂದು ಪೋಸ್ಟರ್ ಬಿಡುಗಡೆ

Film Stories ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಮುಂದಿನ ಸಿನಿಮಾ ಕ್ರಾಂತಿ ಬಹುಭಾಷಾ ಚಿತ್ರವಾಗಿದೆ.  ಸುಮಾರು 2 ವರ್ಷಗಳ ನಂತರ ದರ್ಶನ್ ಕ್ಯಾಮೆರಾ ಎದುರು ಬಂದಿದ್ದಾರೆ. ದರ್ಶನ್ ಜೊತೆ ರಚಿತಾ ರಾಮ್ ನಟಿಸಿದ್ದು, ಕ್ರಾಂತಿಯಲ್ಲಿ ರವಿಚಂದ್ರನ್ ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಕ್ರಾಂತಿ ಸಿನಿಮಾ ತಂಡ ಮತ್ತೊಂದು ಪೋಸ್ಟರ್ ರಿಲೀಸ್ ಮಾಡಿದ್ದು. ಅಭಿಮಾನಿಗಳಲ್ಲಿ ಮತ್ತೆ...

ಸಿನಿಮಾ ಲೋಕಕ್ಕೆ ಕಾಲಿಟ್ಟ ಪುಟಾಣಿ ವಂಶಿಕಾ …!

Film News: ಇತ್ತೀಚೆಗೆ ಶಾಲೆಗೆ ಹೋಗಲು ಶುರುಮಾಡಿರುವ ವಂಶಿಕಾ ಅವರು ರಿಯಾಲಿಟಿ ಶೋ ಬಳಿಕ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾಳೆ. ವಸಿಷ್ಠ ಸಿಂಹ ನಟನೆಯ 'ಲವ್ ಲೀ' ಸಿನಿಮಾದಲ್ಲಿ ( Love li ) ವಂಶಿಕಾ ನಟಿಸುತ್ತಿದ್ದಾರಂತೆ. ಇದನ್ನು ಸ್ವತಃ ವಸಿಷ್ಠ ( Vasishta Simha ) ಅವರೇ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. 'ಗಿಚ್ಚಿ ಗಿಲಿಗಿಲಿ' ಶೋನಲ್ಲಿ ಅದ್ಭುತವಾದ ನಟನೆ,...

ಕೈವ ಅಸಲಿ‌ ಲುಕ್ಕಿಗೂ ಮುನ್ನ, ಫಸ್ಟ್ ಲುಕ್ಕಿಗೊಂದು ‘ಗೆಸ್’ ಲುಕ್ ಪೋಸ್ಟರ್…!

Film News: ಕೈವ... ಜಯತೀರ್ಥ ನಿರ್ದೇಶನದ ಸಿನಿಮಾ. ಧನ್ವೀರ್ ನಾಯಕ ನಟನಾಗಿ ಅಭಿನಯಿಸ್ತಿರೋ ಚಿತ್ರ. ಅಭುವನಸ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ನಿರ್ಮಾಣವಾಗ್ತಿದೆ. ಗಣೇಶ ಹಬ್ಬದ ಪ್ರಯುಕ್ತ ಬಿಡುಗಡೆ ಮಾಡಿರೋ ಗೆಸ್ ಲುಕ್ ಚಿತ್ರದ‌ ಮೇಲೆ‌ ವಿಶೇಷ ಕುತೂಹಲ‌ ಹುಟ್ಟಿಸ್ತಿದೆ. ಹಲವು ಪ್ರಶ್ನೆಗಳನ್ನ ಹುಟ್ಟಿಸಿದ ಕೈವ ಗೆಸ್ ಲುಕ್..! ಕೈವ 1983 ಅನ್ಮೋ ಟ್ಯಾಗ್ ಕೊಟ್ಟಿರೋ ಈ ಚಿತ್ರದ ಟೈಟಲ್ ಹಾಗೂ...

‘ಧಮಾಕ’ ಸಿನಿಮಾಗೆ ಅಭಿಷೇಕ್ ಅಂಬರೀಶ್ ಸಾಥ್…ಗೆಳಯನ ಸಿನಿಮಾ ಬಗ್ಗೆ ಏನಂದ್ರೂ ಯಂಗ್ ರೆಬಲ್ ಸ್ಟಾರ್?

Film News: ಟ್ರೇಲರ್ ಹಾಗೂ ಹಾಡಿನ ಮೂಲಕ ಚಿತ್ರಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿರುವ ಧಮಾಕ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಸೆಪ್ಟೆಂಬರ್ 2ರಂದು ಪ್ರೇಕ್ಷಕರಿಗೆ ಮನರಂಜನೆಯ ಕಚಗುಳಿ ಇಡಲು ಬರ್ತಿರುವ ಚಿತ್ರಕ್ಕೆ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಸಾಥ್ ಕೊಟ್ಟಿದ್ದಾರೆ. ಚಿತ್ರದ ನಾಯಕ ಶಿವರಾಜ್ ಕೆ ಆರ್ ಪೇಟೆ ಆಪ್ತ ಗೆಳೆಯರಾಗಿರುವ ಅಭಿಷೇಕ್ ಗೆಳೆಯನ ಹಾಗೂ...

ನಟ ಕಾರ್ತಿಕ್ ಆರ್ಯನ್ ಜೊತೆ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ..! ಏನಿದರ ಗುಟ್ಟು…?!

Film News: ರಕ್ಷಿತ್ ಶೆಟ್ಟಿಯವರೊಂದಿಗೆ ಎಂಗೇಜ್ಮೆಂಟ್ ಮುರಿದು ಬಿದ್ದ ಮೇಲೆ ರಶ್ಮಿಕಾ ಸದಾ ಒಂದಿಲ್ಲೊಂದು ವಿವಾದಗಳಿಂದಲೂ ಸುದ್ದಿಯಾಗುತ್ತಿದ್ದಾರೆ. ತಮ್ಮದೇ ಆದ ಫ್ಯಾನ್‌ ಫಾಲೋವರ್ಸ್ ಹೊಂದಿದ್ದರೂ, ಹಲವರು ಅವರನ್ನು ಟ್ರೋಲ್ ಮಾಡುತ್ತಲೇ ಇರುತ್ತಾರೆ. ನಟ ವಿಜಯ್ ದೇವರಕೊಂಡ ಅವರೊಂದಿಗೆ ನಟಿಸಿದ ಬಳಿಕ ಅವರೊಂದಿಗೆ ಆಗಾಗ ಕಾಣಿಸಿಕೊಳ್ಳುತ್ತಿದ್ದ ರಶ್ಮಿಕಾ ಆ ಕಾರಣಕ್ಕೂ ಸಖತ್ ಸುದ್ದಿಯಾಗಿದ್ದರು. ವಿಜಯ್ ದೇವರಕೊಂಡ ಮತ್ತು...

‘ಕುಲದಲ್ಲಿ ಕೀಳ್ಯಾವುದೋ’ ಶೂಟಿಂಗ್ ಶುರೂ..!

Film News: ನಟ ಶಿವರಾಜ್ ಕುಮಾರ್ ಮತ್ತು ಯೋಗರಾಜ್ ಭಟ್ ಕಾಂಬಿನೇಷನ್‌ನಲ್ಲಿ ಸಿನಿಮಾ ಬರುತ್ತೆ ಎನ್ನುವ ಸುದ್ದಿ ಬಂದಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಸಿನಿಮಾ ಕಥೆ ಹಳೆ ಕಾಲದ ಅಂಶಗಳನ್ನು ಹೊಂದಿದೆ ಎನ್ನುವುದು ಕೂಡ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ. 'ಕುಲದಲ್ಲಿ ಕೀಳ್ಯಾವುದೋ' ಎಂದು ತಾತ್ಕಾಲಿಕವಾಗಿ ಈ ಚಿತ್ರಕ್ಕೆ ಹೆಸರಿಡಲಾಗಿದೆ. ಸರಳ ಮುಹೂರ್ತದೊಂದಿಗೆ ಈ ಚಿತ್ರದ ಕೆಲಸಗಳನ್ನು...

ಸುಮಲತಾ ಅಂಬರೀಷ್ ಹುಟ್ಟುಹಬ್ಬದಂದೇ ಅಭಿಷೇಕ್ ಹೊಸ ಮೂವಿ ಪೋಸ್ಟರ್ ರಿಲೀಸ್

Film  News: ಇಂದು  ಖ್ಯಾತ ನಟಿ ಹಾಗು ಮಂಡ್ಯದ ಜನಪ್ರಿಯ ಸಂಸದೆ ಶ್ರೀಮತಿ ಸುಮಲತಾ ಅಂಬರೀಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸುಮಲತಾ, ಪತಿ ಅಂಬರೀಶ್ ಅವರ ಸಮಾಧಿಗೆ ಭೇಟಿ ನೀಡಿ  ಪೂಜೆ ಸಲ್ಲಿಸಿದರು .ಜೊತೆಗೆ ಅಭಿಷೇಕ್  ಅಂಬರೀಶ್ ಅವರ ಹೊಸ  ಸಿನಿಮಾ ಎಎ04 ನ ಪೋಸ್ಟರ್ ಲಾಂಚ್ ಮಾಡಿ ಶುಭ ಹಾರೈಸಿದ್ರು. ಈ ಸಂದರ್ಭ...

ಡೊಳ್ಳು ಸಿನಿಮಾಗೆ ಸಾಥ್ ಕೊಟ್ಟ ರಾಜರತ್ನ ಫ್ಯಾನ್ಸ್…ಇದೇ ಶುಭ ಶುಕ್ರವಾರ ತೆರೆಗೆ ಬರ್ತಿದೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಿನಿಮಾ

Film News: ಡೊಳ್ಳು ಸಿನಿಮಾ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ‌. ಇದೇ 26ರಂದು ರಾಜ್ಯಾದ್ಯಂತ ಚಿತ್ರ ತೆರೆಗಪ್ಪಳಿಸಲಿದೆ. ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿನಿಮಾ  ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪ್ರಶಸ್ತಿಗೆ ಪುರಸ್ಕೃತವಾಗಿರುವ ಹಾಗೂ ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿಯೂ ಮನ್ನಣೆ ಪಡೆದಿರುವ ಈ ಸಿನಿಮಾ ತನ್ನ ವಿಭಿನ್ನ ಕಂಟೆಂಟ್ ನಿಂದ ಗಮನ ಸೆಳೆಯುತ್ತಿದೆ. ಟೈಟಲ್ ಹೇಳುವಂತೆ ಇದು...

ಡಾಲಿ ಧನಂಜಯ್ ಗೆ ಜನ್ಮದಿನದ ವಿಶ್ ಮಾಡಿದ್ರು ಅಮೃತಾ..! ಮದುವೆ ಯಾವಾಗ ಎಂದ ಅಭಿಮಾನಿಗಳು..!

Film news: ಡಾಲಿ ಧನಂಜಯ್ ಅವರ 36ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ, ಅನೇಕರು ಪ್ರೀತಿಯ ಶುಭಾಶಯ ತಿಳಿಸುತ್ತಿದ್ದಾರೆ. ನಟಿ ಅಮೃತಾ ಅಯ್ಯಂಗಾರ್ ಕೂಡ ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡಿ ಗಮನ ಸೆಳೆದಿದ್ದಾರೆ. ಧನಂಜಯ್ ಜೊತೆಗಿನ ಸುಂದರ ಫೋಟೋ ಶೇರ್ ಮಾಡಿ ಶುಭಾಶಯ ತಿಳಿಸಿದ್ದಾರೆ. 'ಹುಟ್ಟುಹಬ್ಬದ ಶುಭಾಶಯಗಳು ಧನು' ಎಂದು ಹೇಳಿದ್ದಾರೆ. ಅಂದಹಾಗೆ ಧನಂಜಯ್ ಮತ್ತು...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img