Film News: ಗೆಳೆಯರೊಂದಿಗೆ ವಿಷೇಶ ವಿಮಾನದಲ್ಲಿ ಮಲೇಷ್ಯಾಕ್ಕೆ ಹಾರಿದ ರಾಕಿಂಗ್ ಸ್ಟಾರ್ ಯಶ್ ಮಲೇಷ್ಯಾದ ಚಿನ್ನದ ಅಂಗಡಿ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ ನೀಡಿದ ಭಾರೀ ಉಡುಗೊರೆಯ ವೀಡಿಯೋ ಸದ್ಯ ವೈರಲ್ ಆಗುತ್ತಿದೆ.
ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್, ಇಬ್ಬರು ಮಕ್ಕಳು ಹಾಗೂ ಯಶ್ ಅವರ ತಂದೆ-ತಾಯಿ ಇರುವಂತಹ ಗ್ರೂಪ್ ಫೋಟೋವನ್ನು ಪ್ರಸಿದ್ಧ...
Film News: ತೆಲುಗು ಚಿತ್ರರಂಗದ ಯುವನಟನೊಬ್ಬ ಪತ್ರಕರ್ತರ ಮೇಲೆ ಸಿಟ್ಟಾಗಿ ಸಿನಿಮಾದ ಸಕ್ಸಸ್ ಮೀಟ್ ಕಾರ್ಯಕ್ರಮದಿಂದ ಎದ್ದು ಹೊರ ಹೋಗಿರುವ ಘಟನೆ ನಡೆದಿದೆ. ನಟನ ಕೋಪದ ಬಗ್ಗೆ ಋಣಾತ್ಮಕ ಕಮೆಂಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ನಾಗಶೌರ್ಯ ನಟಿಸಿರುವ ‘ರಂಗಬಲಿ’ ಹೆಸರಿನ ಇತ್ತೆಚೆಗೆ ಬಿಡುಗಡೆ ಆಗಿ ಸಾಧಾರಣ ಹಿಟ್ ಎನಿಸಿಕೊಂಡಿದೆ. ಇದರ ಬೆನ್ನಲ್ಲೆ ಸಿನಿಮಾವು ಪತ್ರಕರ್ತರನ್ನು ಆಹ್ವಾನಿಸಿ...
Film News: ಹಲವು ಸಿನಿಮಾಗಳಲ್ಲಿ ನಟಿಸಿದ ಫೇಮಸ್ ನಟ ನೀನಾಸಂ ಅಶ್ವತ್ಥ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರ ಬಂಧನ ಆಗಿದೆ.
ಹಾಸನದ ಬಡಾವಣೆ ಠಾಣೆ ಪೊಲೀಸರು ನೀನಾಸಂ ಅಶ್ವತ್ಥ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಜಡ್ಜ್ ಎದುರು ಅವರು ತಪ್ಪು ಒಪ್ಪಿಕೊಂಡಿದ್ದಾರೆ. ಅಲ್ಲದೇ ಶೇ. 25ರಷ್ಟು ಹಣವನ್ನು ಪಾವತಿ...
Film News: ಮಹಿಳಾ ಪ್ರಧಾನ ಅಂಬುಜಾ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ನೈಜ ಘಟನೆ ಆಧಾರಿತ ಕುತೂಹಲಭರಿತ ಟ್ರೇಲರ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಶುಭಾ ಪೂಂಜಾ, ಅಮೃತವರ್ಷಿಣಿ ಧಾರಾವಾಹಿ ಖ್ಯಾತಿಯ ರಜಿನಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.
ನಿರ್ದೇಶಕ ಶ್ರೀನಿ ಹನುಮಂತರಾಜು ಮಾತನಾಡಿ, ನಾನು ಶುಭಾಪೂಂಜಾ ಈ ಮೊದಲು ಒಂದು ಸಿನಿಮಾ ಮಾಡಿದ್ದೆವು. ಆ ಚಿತ್ರ ಯಶಸ್ಸು ಖಂಡಿತ್ತು....
Film News: ತನ್ನ ಮೊದಲ ಧಾರಾವಾಹಿ ಮೂಲಕ ಫೇಮಸ್ ಆಗಿ ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡಿರೋ ಮೇಘಾ ಶೆಟ್ಟಿ ಒಂದು ಪೋಸ್ಟ್ ಇದೀಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಮೇಘಾ ಶೆಟ್ಟಿ ಮದುವೆಯಾಗುತ್ತಿದ್ದಾರಾ ಅನ್ನೋ ಮಾತು ಕೇಳಿ ಬರುತ್ತಿದೆ.
ಮೊದಲ ಧಾರಾವಾಹಿಯಿಂದಲೇ ಸಿಕ್ಕಾಪಟ್ಟೆ ಫೇಮಸ್ ಆಗಿರುವ ಮೇಘಾ, ಸದ್ಯ ಸಿನಿಮಾ ಕಡೆ ಹೆಚ್ಚು ಒಲವನ್ನು ತೋರುತ್ತಿದ್ದಾರೆ.
ಮೇಘಾ ಶೆಟ್ಟಿಯನ್ನು...
Film News: ಹುಟ್ಟುಹಬ್ಬ ಸಂಭ್ರಮ ಮುಗಿಸಿ ಇದೀಗ ರಿಷಭ್ ಶೆಟ್ಟಿ ಭರ್ಜರಿ ಅಪ್ಡೇಟ್ ಒಂದನ್ನು ನೀಡಿದ್ದಾರೆ.
ಸಿನಿಮಾದ ಬರವಣಿಗೆಯ ಕೆಲಸವನ್ನು ಮುಗಿಸಿರುವೆ. ಲೋಕೇಶನ್ ಹುಡುಕಾಟ ನಡೆದಿದೆ. ಕಲಾವಿದರ ಆಯ್ಕೆಯಾಗಬೇಕಿದೆ. ಈ ಸಿನಿಮಾದ ಪಾತ್ರಕ್ಕಾಗಿ ಮತ್ತಷ್ಟು ಉದ್ದದ ಗಡ್ಡ ಬಿಡಬೇಕು. ಮಳೆಯಲ್ಲೇ ಚಿತ್ರೀಕರಣ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದೇನೆ. ಮುಹೂರ್ತ, ಶೂಟಿಂಗ್ ಮತ್ತಿತರ ಬಗ್ಗೆ ನಿರ್ಮಾಣ ಸಂಸ್ಥೆಯೇ ಮಾಹಿತಿ...
Film News: Proudly present ರಂಗ ಪಯಣ : ಬೆಳ್ಳಿತೆರೆಯಲ್ಲಿ ಬಾದ್ ಷಾ ಶಂಕರ್ ನಾಗ್ ರವರ ಬಂಗಾರದ ನೆನಪುಗಳನ್ನು ರಂಗ ಭೂಮಿಯಲ್ಲಿ ನಿರಂತರವಾಗಿ ಕಾಪಿಟ್ಟುಕೊಳ್ಳುವ ಕಾಯಕ ರಂಗಪಯಣ ತಂಡದ್ದು , ಬೆಳ್ಳಿತೆರೆಯ ಮೇಲೆ ನಾಯಕನಾಗುವ ಕನಸನ್ನು ಕಂಡಿದ್ದ ನಟನೊಬ್ಬನ ಪ್ರೇಮಕಥೆ.
ನಾಯಕನಾಗ ಬಯಸಿದ್ದ ಜೂನಿಯರ್ ಆರ್ಟಿಸ್ಟ್ ಆದ ಕಥೆ. ತನ್ನ ಇಡೀ ಜೀವನದ ಅಮೂಲ್ಯ...
Film News: ಮಹೇಶ್ ಬಾಬು ನಿರ್ದೇಶನ ಸಿನಿಮಾದ ಅಪರೂಪ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಜುಲೈ 14ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಅರಸು, ಆಕಾಶ್ ನಂತಹ ವಿಭಿನ್ನ ಹಾಗೂ ವಿಶಿಷ್ಟ ಪ್ರೇಮಕಥೆಗಳ ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಮಹೇಶ್ ಬಾಬು ಅಪರೂಪ ಚಿತ್ರದ ಮೂಲಕ ಮತ್ತೊಂದು ಫ್ರೆಶ್ ಅಂಡ್ ಫೀಲ್ ಸ್ಟೋರಿ...
Sandalwood : ಕನ್ನಡದ ಪ್ರೇಕ್ಷಕರು ಉತ್ತಮ ಕಂಟೆಂಟ್ ವುಳ್ಳ ಚಿತ್ರಗಳನ್ನು ಯಶಸ್ವಿಗೊಳಿಸುತ್ತಿದ್ದಾರೆ. ಅಂತಹ ಉತ್ತಮ ಕಂಟೆಂಟ್ ಹೊಂದಿರುವ ಮತ್ತೊಂದು ಚಿತ್ರ "ಯಥಾಭವ".
ಗೌತಮ್ ಬಸವರಾಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣವಾಗಿದೆ. " ಯಥಾಭವ" ಚಿತ್ರದ ಪೋಸ್ಟರ್ ವಿಭಿನ್ನವಾಗಿದ್ದು ಕುತೂಹಲ ಮೂಡಿಸಿದೆ.
Macht entertainments ಲಾಂಛನದಲ್ಲಿ...
Film News: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಿತ್ರರಂಗ ಪ್ರವೇಶಿಸಿ 26 ವರ್ಷ ಕಳೆದಿದೆ. ಈ ಪಯಣದಲ್ಲಿ ಏಳು ಬೀಳು ಕಂಡಿರುವ ಕೋಟಿಗೊಬ್ಬನಿಗೆ ಈ ದಿನ ಬಹಳ ವಿಶೇಷ.. ಸುದೀಪ್ ಸಿನಿಕರಿಯರ್ ಗೆ ದೊಡ್ಡ ಯಶಸ್ಸು ನೀಡಿದ ‘ಹುಚ್ಚ’ ಬಿಡುಗಡೆಯಾಗಿ ಸರಿಯಾಗಿ 22 ವರ್ಷ ಕಳೆದಿದೆ. 2001ರ ಜು.6ರಂದು ರಾಜ್ಯಾದ್ಯಂತ ಹುಚ್ಚ ರಿಲೀಸ್ ಆಗಿತ್ತು....
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...