ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿನ ಫಾರಂ ಹೌಸ್ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಜೊತೆಗೆ ಆರೋಗ್ಯ ತಪಾಸಣೆ, ಫಿಸೋಥೆರಪಿ ಸಹ ಮಾಡಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಜೂನ್ ತಿಂಗಳಲ್ಲಿ ‘ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿರುವ ಸಂದರ್ಭದಲ್ಲಿ ದರ್ಶನ್ ಬಂಧನ ಆಗಿತ್ತು. ಸಿನಿಮಾದ ಚಿತ್ರೀಕರಣವೂ ನಿಂತು ಹೋಗಿತ್ತು. ಜನವರಿ 15ರ ಬಳಿಕ ಸಿನಿಮಾ...
www.karnatakatv.net: ರವಿಚಂದ್ರನ್ ಮತ್ತು ಉಪೇಂದ್ರ ನಟಿಸುತ್ತಿರುವ 'ತ್ರಿಶೂಲಂ' ಚಿತ್ರೀಕರಣಕ್ಕೆ ಇಂದು ಅಡ್ಡಿಯಾಗಿದ್ದು, ಈ ಚಿತ್ರಕ್ಕೆ ಪ್ರಕಾಶ್ ರಾವ್ ಆಕ್ಷನ್ ಹೇಳುತ್ತಿರುವ ಈ ಚಿತ್ರ ಹೈದರಾಬಾದ್ ನಲ್ಲಿ ಶೂಟಿಂಗ್ ಗೆ ತೆರಳಿದ್ದರು, ಆದರೆ ಈಗ ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಹೈದರಾಬಾದ್ ನ ಸಿನಿಫೆಡರೇಶನ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ.
ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು...