ಕನ್ನಡದ ಹೊಸ ಸಿನಿಮಾ ‘ಸು ಫ್ರಮ್ ಸೋ’ ಈಗ ತಗ್ಗೋ ಮಾತೇ ಇಲ್ಲ ಅನ್ನೋ ಹಾಗೆ ನೇರವಾಗಿ 50 ಕೋಟಿ ಕ್ಲಬ್ ತಲುಪೋ ದಿಕ್ಕಿನಲ್ಲಿ ಸಾಗುತ್ತಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೆ ವಿವಿಧ ದೇಶಗಳಲ್ಲಿಯೂ ಚಿತ್ರ ಜನಪ್ರಿಯವಾಗಿದೆ. ಮಲಯಾಳಂ ಭಾಷೆಯಲ್ಲಿ ಸಿನಿಮಾಗೆ ಮೆಚ್ಚುಗೆ ಸಿಕ್ಕಿದೆ. ಸಣ್ಣ ಬಜೆಟ್‌ನ ಚಿತ್ರ ಇಷ್ಟು ದೊಡ್ಡ ಯಶಸ್ಸು ಕಾಣುತ್ತಿರುವುದು ಅಚ್ಚರಿಯ ಸಂಗತಿ.
‘ಸು...
karnataka tv movies : ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್ ಕೆ ನಿರ್ದೇಶಿಸಿರುವ "ಕಾಣೆಯಾಗಿದ್ದಾಳೆ" ಹುಡುಕಿಕೊಟ್ಟವರಿಗೆ ಬಹುಮಾನ ಚತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ. ಇತ್ತೀಚಿಗೆ ಈ ಚಿತ್ರದ ಪತ್ರಿಕಾಗೋಷ್ಠಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ ರಾ ಗೋವಿಂದು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ...